Salman Khan: ಸಲ್ಮಾನ್ ಖಾನ್ ಪ್ರಸ್ತುತ ಬಿಗ್ ಬಾಸ್ 18 ನೇ ಸೀಸನ್ ಅನ್ನು ಹೋಸ್ಟ್ ಮಾಡುತ್ತಿದ್ದಾರೆ. ದೂರದರ್ಶನದ ಇತಿಹಾಸದಲ್ಲಿ ಇದು ಅತ್ಯಂತ ದೊಡ್ಡ ರಿಯಾಲಿಟಿ ಶೋ. ಇದಲ್ಲದೇ ಸಲ್ಮಾನ್ ಖಾನ್ ಕೈಯಲ್ಲಿ ಹಲವು ಕ್ರೇಜಿ ಪ್ರಾಜೆಕ್ಟ್ ಗಳಿವೆ. ಅದರಲ್ಲಿ ಸಿಕಂದರ್ ಕೂಡ ಒಂದು.. ಮುರುಗದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ.
ಹಿಂದಿ ಚಿತ್ರರಂಗದಲ್ಲಿ ಸಲ್ಮಾನ್ ಖಾನ್ ಗೆ ಒಳ್ಳೆಯ ಬೇಡಿಕೆ ಇದೆ. ಬಾಲಿವುಡ್ ನಲ್ಲಿ ಸೂಪರ್ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಾರೆ. ಒಂದೆಡೆ ಸಿನಿಮಾ ಮಾಡುತ್ತಲೇ ಮತ್ತೊಂದೆಡೆ ಬಿಗ್ ಬಾಸ್ ನಂತಹ ಜನಪ್ರಿಯ ಟಿವಿ ಶೋಗಳಲ್ಲಿ ಮಿಂಚುತ್ತಿದ್ದಾರೆ. ಹೀಗಾಗಿಯೇ ಸಲ್ಮಾನ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಆದರೆ ಇತ್ತೀಚೆಗಷ್ಟೇ ಸಲ್ಮಾನ್ ಖಾನ್ ತಮ್ಮ ಆಪ್ತ ಗೆಳೆಯ ಬಾಬಾ ಸಿದ್ದಿಕಿ ಹತ್ಯೆಯಿಂದ ತುಂಬಾ ನೊಂದಿದ್ದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅಧಿಕೃತವಾಗಿ ಬಾಬಾನನ್ನು ಹತ್ಯೆ ಮಾಡಿದೆ ಎಂದು ಹೇಳಿಕೊಂಡಿದೆ. ಸಲ್ಮಾನ್ ಖಾನ್ ಕೈಯಲ್ಲಿ ಯಾವಾಗಲೂ ಬ್ರಸ್ಲೈಟ್ ಇರುತ್ತದೆ.
ಈ ನೀಲಿ ಬಣ್ಣದ ಸ್ಟೋನ್ ಬ್ರೇಸ್ಲೆಟ್ ಧರಿಸುವುದರ ಹಿಂದಿನ ರಹಸ್ಯವನ್ನು ಸಲ್ಮಾನ್ ಖಾನ್ ಬಹಿರಂಗಪಡಿಸಿದರು, 'ನನ್ನ ತಂದೆ ಯಾವಾಗಲೂ ಇದನ್ನು ಧರಿಸುತ್ತಿದ್ದರು. ಅದಕ್ಕೇ ನಾನೂ ಧರಿಸುತ್ತಿದ್ದೇನೆ' ಎಂದಿದ್ದಾರೆ ಸಲ್ಲು ಭಾಯ್. ಸಲ್ಮಾನ್ ಖಾನ್ ಹಲವು ವರ್ಷಗಳಿಂದ ಬಲಗೈಗೆ ಬ್ರೇಸ್ಲೆಟ್ ತೊಟ್ಟಿದ್ದಾರೆ. ಈ ರತ್ನವನ್ನು ಫಿರುಜಾ ಎಂದು ಕರೆಯಲಾಗುತ್ತದೆ. ಇದನ್ನು ಧರಿಸಿದರೆ ಅದೃಷ್ಟ ಒಲಿದು ಮತ್ತು ತೊಂದರೆಗಳು ದೂರವಾಗುತ್ತವೆ ಎಂಬುದು ಸಲ್ಮಾನ್ ನಂಬಿಕೆ.
Salman Khan Movies Salman Khan News Salman Khan Films Salman Khan Health ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಸಲ್ಮಾನ್ ಖಾನ್ ಜೀವ ಬೆದರಿಕೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ Lawrence Bishnoi Lawrence Bishnoi Facebook Post Bollywood News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಲ್ಮಾನ್ ಖಾನ್ ಗೆ ಮುತ್ತಿಟ್ಟು ಸ್ಟೇಜ್ ಮೇಲೆಯೇ ಮುದ್ದಾಡಿದ ಖ್ಯಾತ ನಟಿ..! ವಿಡಿಯೋ ಸಖತ್ ವೈರಲ್Salman Khan video: ಸಲ್ಮಾನ್ ಖಾನ್ ಜೊತೆ ವೇದಿಕೆ ಮೇಲೆ ಈ ನಟಿಯ ವಿಡಿಯೋ ವೈರಲ್ ಆಗುತ್ತಿದೆ. ಇದರಲ್ಲಿ ನಟಿ ಸಲ್ಮಾನ್ ಖಾನ್ ಗೆ ಮುತ್ತಿಟ್ಟು ಮುದ್ದಾಡುವುದನ್ನು ಕಾಣಬಹುದು.
और पढो »
ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾಳೆ ಬ್ಯೂಟಿಫುಲ್ ಬೆಡಗಿ! ಮೊದಲ ಭಾರಿಗೆ ದೊಡ್ಮನೆಯಲ್ಲಿ ಸೃಷ್ಟಿಯಾಗಲಿದೆ ಇತಿಹಾಸ..ಎಂಟ್ರಿ ಕೊಡುತ್ತಿರುವ ಆ ಹುಡುಗಿ ಯಾರು ಗೊತ್ತಾ?AI Superstar Naina: ಅಭಿಮಾನಿಗಳು ಬಿಗ್ 18 ಗಾಗಿ ತುಂಬಾ ಉತ್ಸಾಹದಿಂದ ಕಾಯುತ್ತಿದ್ದಾರೆ. ಈ ಸೀಸನ್‌ನ ವಿಶೇಷವಾದ ವಿಷಯವೆಂದರೆ ಸಲ್ಮಾನ್ ಖಾನ್ ಮತ್ತೊಮ್ಮೆ ಕಾರ್ಯಕ್ರಮಕ್ಕೆ ಹೋಸ್ಟ್ ಆಗಿ ರೀ ಎಂಟ್ರಿ ಕೊಟ್ಟಿದ್ದಾರೆ.
और पढो »
ಇಂದಿಗೂ ಐಶ್ವರ್ಯಾ ರೈ ಅವರನ್ನು ಮರೆಯಲು ಸಾಧ್ಯವಾಗಿಲ್ಲ.. ವಿಚ್ಛೇದನ ವದಂತಿ ಮಧ್ಯೆ ಮಾಜಿ ಗೆಳತಿ ನೆನೆದ ಸಲ್ಮಾನ್ ಖಾನ್ ಮಾಡಿದ್ದೇನು ಗೊತ್ತಾ?salman khan-Aishwarya Rai: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಮತ್ತು ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಅವರ ಪ್ರೇಮಕಥೆ ಸಾಕಷ್ಟು ಜನಪ್ರಿಯವಾಗಿದೆ. ಈ ಲವ್‌ಸ್ಟೋರಿ ಅಂತ್ಯವೂ ತುಂಬಾ ನೋವಿನಿಂದ ಕೂಡಿದೆ.
और पढो »
ಸಲ್ಮಾನ್ ಖಾನ್ ಬದುಕಬೇಕೆಂದರೆ ಇರೋದು ಒಂದೇ ದಾರಿ... ಆತ ಪಬ್ಲಿಕ್‌ನಲ್ಲಿ ಹೀಗೆ ಮಾಡಬೇಕು- ಬಿಷ್ಣೋಯ್ ಗ್ಯಾಂಗ್‌ನಿಂದ ಸಂಚಲನಕಾರಿ ಹೇಳಿಕೆಬಾಬಾ ಸಿದ್ದಿಕಿ ಹತ್ಯೆ ಬಳಿಕ ಮುಂಬೈ ಪೊಲೀಸರು ಸಲ್ಮಾನ್‌ಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಈ ಎಲ್ಲದರ ಮಧ್ಯೆ ಸಲ್ಮಾನ್ ಖಾನ್ ಬದುಕಿರಬೇಕೆಂದರೆ ಒಂದೇ ದಾರಿ ಇದೆ ಎಂದು ಬಿಷ್ಣೋಯ್ ಗುಂಪು ಎಚ್ಚರಿಸಿದೆಯಂತೆ.
और पढो »
ಸಲ್ಮಾನ್ ಖಾನ್ ಪತ್ನಿ ಆಗಬೇಕಿತ್ತು ಜೂಹಿ ಚಾವ್ಲಾ.. ಆದರೆ ಈ ವ್ಯಕ್ತಿಯ ಕಾರಣದಿಂದ ನಡೆಯಲಿಲ್ಲ ಆ ಮದುವೆ !Salman Khan Juhi Chawla : ಬಾಲಿವುಡ್ ಖ್ಯಾತ ನಟಿ ಜೂಹಿ ಚಾವ್ಲಾ ಅವರನ್ನು ಸಲ್ಮಾನ್ ಖಾನ್ ಮದುವೆಯಾಗಲು ಬಯಸಿದ್ದರಂತೆ.
और पढो »
ವಿಜಯದಶಮಿ ದಿನ ಬೆಳಗುವ ದೀಪಕ್ಕೆ ತುಪ್ಪ ಅಲ್ಲ ಈ ಎಣ್ಣೆ ಬಳಸಿ!ದೀಪವನ್ನು ಇದೇ ದಿಕ್ಕಿನಲ್ಲಿಟ್ಟರೆ ಉಕ್ಕುವುದು ಧನ !ಬಂಗಲೆ, ಕಾರು, ಸಿರಿ ಸಂಪತ್ತು ಖಂಡಿತಾ ಒಲಿಯುವುದುವಿಜಯದಶಮಿ ದಿನ ದೀಪಗಳನ್ನು ಹಚ್ಚುವ ನಿಯಮವನ್ನು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಈ ದಿನ ಎಷ್ಟು ದೀಪಗಳನ್ನು ಹಚ್ಚಬೇಕು?ಯಾವ ದೀಪಕ್ಕೆ ಯಾವ ಎಣ್ಣೆ ಬಳಸಬೇಕು ಎನ್ನುವುದನ್ನು ಕೂಡಾ ಹೇಳಲಾಗಿದೆ.
और पढो »