ಈ ಒಂದು ಬೇಸರದಿಂದಲೇ ಟೀಂ ಇಂಡಿಯಾ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರಂತೆ ಸಚಿನ್!ಇಷ್ಟು ವರ್ಷದ ಬಳಿಕ ಹೊರ ಬಿತ್ತು ಸತ್ಯ

Sachin Tendulkar Captaincy समाचार

ಈ ಒಂದು ಬೇಸರದಿಂದಲೇ ಟೀಂ ಇಂಡಿಯಾ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರಂತೆ ಸಚಿನ್!ಇಷ್ಟು ವರ್ಷದ ಬಳಿಕ ಹೊರ ಬಿತ್ತು ಸತ್ಯ
Sachin Tendulkar AgeSachin Tendulkar Captaincy YearsSachin Tendulkar Records
  • 📰 Zee News
  • ⏱ Reading Time:
  • 63 sec. here
  • 11 min. at publisher
  • 📊 Quality Score:
  • News: 56%
  • Publisher: 63%

Sachin Tendulkar:ತಾನು ನಾಯಕನ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎನ್ನುವ ನಿರ್ಧಾರಕ್ಕೆ ಸಚಿನ್ ಬಂದಾಗ, ಹೊಸ ನಾಯಕನನ್ನು ಹುಡುಕುವ ಸವಾಲು ಭಾರತ ತಂಡದ ಮ್ಯಾನೇಜ್‌ಮೆಂಟ್ ಮುಂದಿತ್ತು.

ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದು ಕರೆಯಲಾಗುತ್ತದೆ.Rahu gochara

ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದು ಕರೆಯಲಾಗುತ್ತದೆ.ಏಕದಿನದಲ್ಲಿ 18,426 ರನ್ ಮತ್ತು ಟೆಸ್ಟ್‌ನಲ್ಲಿ 15,921 ರನ್ ಸಚಿನ್ ಖಾತೆಯಲ್ಲಿದೆ. ಸಚಿನ್ ತೆಂಡೂಲ್ಕರ್ ಬ್ಯಾಟ್ಸ್‌ಮನ್ ಆಗಿ ಬಹಳ ಯಶಸ್ವಿಯಾಗಿದ್ದರು.ಆದರೆ, ಅವರ ವೃತ್ತಿಜೀವನದಲ್ಲಿ ನಾಯಕನ ಸ್ಥಾನದಿಂದ ಕೆಳಗಿಳಿಯುವ ಸಂದರ್ಭ ಬಂದಿತ್ತು.ತಾನು ನಾಯಕನ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎನ್ನುವ ನಿರ್ಧಾರಕ್ಕೆ ಸಚಿನ್ ಬಂದಾಗ, ಹೊಸ ನಾಯಕನನ್ನು ಹುಡುಕುವ ಸವಾಲು ಭಾರತ ತಂಡದ ಮ್ಯಾನೇಜ್‌ಮೆಂಟ್ ಮುಂದಿತ್ತು.1996 ರಿಂದ 2000 ರವರೆಗೆ ಟೀಮ್ ಇಂಡಿಯಾದ ನಾಯಕರಾಗಿದ್ದರು.

ಸಚಿನ್ ತೆಂಡೂಲ್ಕರ್ 98 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದರು. 2000ನೇ ಇಸವಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಸಚಿನ್ ಟೀಂ ಇಂಡಿಯಾ ನಾಯಕತ್ವಕ್ಕೆ ವಿದಾಯ ಹೇಳಿದ್ದರು.ಇದಾದ ಬಳಿಕ ಆಯ್ಕೆ ಸಮಿತಿ ಗಂಗೂಲಿ ಅವರನ್ನು ನೂತನ ನಾಯಕರನ್ನಾಗಿ ನೇಮಿಸಿತ್ತು. ಸೌರವ್ ಗಂಗೂಲಿ ಅವರು 49 ಟೆಸ್ಟ್ ಮತ್ತು 147 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೋಹಿತ್ ಶರ್ಮಾ-ಯೋಗೆಶ್ ಪಟೇಲ್ ಫೋಟೋದಲ್ಲಿ ಪವಾಡ! ಭುಜದ ಮೇಲೆ ಮೂರನೇ ಕೈ ಪ್ರತ್ಯಕ್ಷ.. ವಿಚಿತ್ರ ಕಂಡು ಫಾನ್ಸ್ ಶಾಕ್ಟೀಂ ಇಂಡಿಯಾದ ಹೆಡ್ ಕೋಚ್ ಆಗುತ್ತಿದ್ದಂತೆ ಬಿಸಿಸಿಐ ಮುಂದೆ ಈ ಬೇಡಿಕೆ ಇಟ್ಟ ಗೌತಮ್ ಗಂಭೀರ್! ಏನದು?ನಾನು ಜೈಲಿನಿಂದ ಹೊರಬಂದ್ರೆ ರೇಣುಕಾಸ್ವಾಮಿ ಕುಟುಂಬ..! ನಟ ಧನ್ವಿರ್‌ಗೆ ದರ್ಶನ್‌ ಹೇಳಿದ ಆ ಮಾತೇನು..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Sachin Tendulkar Age Sachin Tendulkar Captaincy Years Sachin Tendulkar Records Sachin Tendulkar Last Match Sachin Tendulkar Awards Sachin Tendulkar Height Sachin Tendulkar Wife Age Sachin Tendulkar Career

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Team India: ತವರಿನ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ: ವಿಶ್ವಕಪ್ ಬಳಿಕ ಈ 3 ಟೂರ್ನಿಗಳನ್ನಾಡಲಿದೆ ಟೀಂ ಇಂಡಿಯಾTeam India: ತವರಿನ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ: ವಿಶ್ವಕಪ್ ಬಳಿಕ ಈ 3 ಟೂರ್ನಿಗಳನ್ನಾಡಲಿದೆ ಟೀಂ ಇಂಡಿಯಾಈ ಪಂದ್ಯಾವಳಿಯ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-25ರ ಟೀಮ್ ಇಂಡಿಯಾದ (ಹಿರಿಯ ಪುರುಷರು) ಅಂತರಾಷ್ಟ್ರೀಯ ದೇಶೀಯ ಋತುವಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ.
और पढो »

ಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆHeel Pain : ಹೆಚ್ಚಾಗಿ ಒಂದು ವಯಸ್ಸಿಗೆ ಬಂದ ಮೇಲೆ ಹಿಮ್ಮಡಿ ನೋವು, ಪಾದದ ನೋವು ಸಾಮಾನ್ಯ ಆದರೆ ಈ ನೋವಿಗೆ ಎಷ್ಟೇ ಪ್ರಯತ್ನ ಮಾಡಿದರೂ ಮುಕ್ತಿ ಸಿಗುವುದಿಲ್ಲ, ಆದರೆ ಈ ನೋವಿನ ನಿವಾರಣೆಗೆ ಈ ಒಂದು ತರಕಾರಿಯನ್ನು ಬಳಸುವುದರಿಂದ ಮುಕ್ತಿ ಸಿಗುತ್ತದೆ.
और पढो »

ಕಾರಿನ ಪ್ರಯಾಣದಲ್ಲಿ ವಾಂತಿಯಾಗುವ ಸಮಸ್ಯೆ ನಿಮಗೂ ಇದೆಯಾ ? ಆಪಲ್ ನ ಈ ಟ್ರಿಕ್ ನಿಮಗೂ ತಿಳಿದಿರಲಿ !ಕಾರಿನ ಪ್ರಯಾಣದಲ್ಲಿ ವಾಂತಿಯಾಗುವ ಸಮಸ್ಯೆ ನಿಮಗೂ ಇದೆಯಾ ? ಆಪಲ್ ನ ಈ ಟ್ರಿಕ್ ನಿಮಗೂ ತಿಳಿದಿರಲಿ !ಈ ವರ್ಷದ ಕೊನೆಯಲ್ಲಿ ಆಪಲ್ iOS 18 ರ ಅಂತಿಮ ಆವೃತ್ತಿಯಲ್ಲಿ ಈ ಹೊಸ ವೈಶಿಷ್ಟ್ಯವು ಸಾಮಾನ್ಯ ಜನರಿಗೆ ಲಭ್ಯವಾಗಲಿದೆ ಎನ್ನಲಾಗಿದೆ.
और पढो »

ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!T20 World Cup 2024 Team India: ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್ ಕೇವಲ ಒಂದು ಹೆಜ್ಜೆ ದೂರದಲ್ಲಿದೆ.
और पढो »

ವಿರಾಟ್’ಗೆ ಸೌತ್’ನ ಈ ಹೀರೋ ಅಂದ್ರೆ ತುಂಬಾ ಇಷ್ಟ: ಆತ ಪ್ರಶಸ್ತಿ ಗೆಲ್ಲುತ್ತಿದ್ದಂತೆ ನಿಂತಲ್ಲೇ ಡ್ಯಾನ್ಸ್ ಮಾಡಿದ್ರಂತೆ ಕೊಹ್ಲಿ!ವಿರಾಟ್’ಗೆ ಸೌತ್’ನ ಈ ಹೀರೋ ಅಂದ್ರೆ ತುಂಬಾ ಇಷ್ಟ: ಆತ ಪ್ರಶಸ್ತಿ ಗೆಲ್ಲುತ್ತಿದ್ದಂತೆ ನಿಂತಲ್ಲೇ ಡ್ಯಾನ್ಸ್ ಮಾಡಿದ್ರಂತೆ ಕೊಹ್ಲಿ!Virat Kohli Favourite Actor Jr.NTR: ಇತ್ತೀಚೆಗೆಯಷ್ಟೇ ಟಿ20 ವಿಶ್ವಕಪ್ 2024 ಮುಕ್ತಾಯಗೊಂಡಿದೆ. ಟೀಂ ಇಂಡಿಯಾ 17 ವರ್ಷಗಳ ಬಳಿಕ ಟ್ರೋಫಿ ಗೆದ್ದಿದ್ದು, ಬಹುದಿನಗಳ ಕನಸು ನೆರವೇರಿದೆ.
और पढो »

ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?ಸುಧಾಮೂರ್ತಿ ಅವರ ಪ್ರಕಾರ ಗಂಡ ಹೆಂಡತಿ ಹೇಗಿರಬೇಕು..? ಅವರು ಹೇಳಿದ್ದೇನು..?successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
और पढो »



Render Time: 2025-02-13 15:42:51