Vastu Plants: ವಾಸ್ತು ವಿರುದ್ಧವಾಗಿ ಗಿಡಗಳನ್ನು ಬೆಳೆಸುವುದರಿಂದ ತೊಂದರೆಗಳು ಉಂಟಾಗುತ್ತವೆ ಎಂದು ಹೇಳಲಾಗುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಬೆಳೆಸಬಾರದ ಆ ಸಸ್ಯಗಳು ಯಾವುವು ಎಂದು ತಿಳಿಯೋಣ.LPG Cylinder Price Today
ವಾಸ್ತು ಶಾಸ್ತ್ರದ ಪ್ರಕಾರ ಕೆಲವು ರೀತಿಯ ಗಿಡಗಳನ್ನು ಮನೆಯಲ್ಲಿ ಬೆಳೆಸಬಾರದು. ಇದನ್ನು ಬೆಳೆಸಿದರೆ ವಾಸ್ತು ದೋಷ ಉಂಟಾಗುತ್ತದೆ ಎನ್ನುತ್ತಾರೆ ವಾಸ್ತು ಶಾಸ್ತ್ರ ತಜ್ಞರು. ವಾಸ್ತು ವಿರುದ್ಧವಾಗಿ ಗಿಡಗಳನ್ನು ಬೆಳೆಸುವುದರಿಂದ ತೊಂದರೆಗಳು ಉಂಟಾಗುತ್ತವೆ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಬೆಳೆಸಬಾರದ ಆ ಸಸ್ಯಗಳು ಯಾವುವು ಎಂದು ತಿಳಿಯೋಣ.ಬೋನ್ಸೈ ಸಸ್ಯ ನೋಡಲು ತುಂಬಾ ಚಿಕ್ಕದಾಗಿರುತ್ತವೆ. ಇವು ತುಂಬಾ ಮುದ್ದಾದ ಮತ್ತು ಸುಂದರವಾಗಿ ಕಾಣುತ್ತವೆ. ಇಂತಹ ಸಸ್ಯಗಳನ್ನು ಮನೆಯಲ್ಲಿ ಬೆಳೆಸಬಾರದು. ಬೋನ್ಸೈ ಸಸ್ಯ ಬೆಳೆಸುವುದರಿಂದ ಮನೆಯ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ.
Plants At Home Vastu Tips Vastu Tips In Kannada Kannada Vastu Tips Easy Vastu Tips Simple Vastu Tips Vastu Tips Plants Vastu Tips ಮನೆಯಲ್ಲಿ ಗಿಡಗಳನ್ನು ಬೆಳೆಸಬಾರದು ಮನೆಯಲ್ಲಿ ಯಾವ ಗಿಡ ಬೆಳೆಸಬಾರದು ವಾಸ್ತು ಗಿಡಗಳು
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜನ್ಮಾಷ್ಟಮಿ ದಿನ ಈ ತಪ್ಪು ಮಾಡಬೇಡಿ!ವರ್ಷ ಪೂರ್ತಿ ಮನೆಯಲ್ಲಿ ಸಿರಿ ಸಂಪತ್ತು ತುಂಬಿರಬೇಕಾದರೆ ಕೃಷ್ಣಾಷ್ಟಮಿಗೂ ಮುನ್ನ ಈ ವಸ್ತು ತಂದಿಟ್ಟುಕೊಳ್ಳಿಜನ್ಮಾಷ್ಟಮಿಯ ದಿನ ನಾವು ಮಾಡುವ ಒಂದು ಕೆಲಸದಿಂದ ಶ್ರೀ ಕೃಷ್ಣ ಮಾತ್ರವಲ್ಲ ಲಕ್ಷ್ಮೀದೇವಿ ಕೂಡಾ ಪ್ರಸನ್ನಳಾಗುತ್ತಾಳೆ.
और पढो »
ಶುಕ್ರದೆಸೆಯೊಂದಿಗೆ ನನಸಾಗುವುದು ಈ ರಾಶಿಯವರ ಸ್ವಂತ ಮನೆ ಕನಸು !ಹರಿದು ಬರುವುದು ಅಷ್ಟೈಶ್ವರ್ಯ!ಪ್ರಾಪ್ತಿಯಾಗುವುದು ಜೀವನದ ಸರ್ವ ಸುಖShukra dese Effect : ಕೆಲವು ರಾಶಿಯವರ ಜಾತಕದಲ್ಲಿ ಶುಕ್ರದೆಸೆ ಆರಂಭವಾಗಲಿದೆ. ಶುಕ್ರ ದೆಸೆಯ ಕಾರಣದಿಂದಾಗಿ ಈ ರಾಶಿಯವರ ಜೀವನದಲ್ಲಿ ಸುಖ ಸಮೃದ್ದಿ ದಿನೇ ದಿನೇ ಹೆಚ್ಚುವುದು.
और पढो »
ಹುಟ್ಟಿದ ಮರುಕ್ಷಣವೇ ತಂದೆಯ ಭಾಗ್ಯದ ಬಾಗಿಲು ತೆರೆಯುತ್ತಾರೆ ಈ ರಾಶಿಯಲ್ಲಿ ಜನಿಸಿದ ಹುಡುಗಿಯರು!Lucky Daughter : ಈ ರಾಶಿಯಲ್ಲಿ ಜನಿಸಿದ ಹೆಣ್ಣು ಮಕ್ಕಳು ತಮ್ಮ ತಂದೆಗೆ ಅದೃಷ್ಟವನ್ನು ತರುತ್ತಾರೆ. ಇವರು ಹುಟ್ಟಿದ ಮನೆಯಲ್ಲಿ ಭಾಗ್ಯೋದಯವಾಗುತ್ತದೆ.
और पढो »
200 ವರ್ಷಗಳ ನಂತರ ರೂಪುಗೊಂಡ ದಿವ್ಯ ರಾಜಯೋಗಗಳು; ಈ 3 ರಾಶಿಯವರಿಗೆ ಸುಖ-ಸಂಪತ್ತು ಸಿಗಲಿದೆ!ಈ 3 ದಿವ್ಯ ಯೋಗಗಳಿಂದ ಸಿಂಹ ರಾಶಿಯವರಿಗೆ ಸಕಲ ಸವಲತ್ತುಗಳು ಸಿಗಲಿದೆ. ನಿಮ್ಮ ಬಹುಕಾಲದ ಆಸೆಗಳು ಈಡೇರುತ್ತವೆ. ಕೆಲಸದ ಸ್ಥಳದಲ್ಲಿ ನೀಡಿದ ಕೆಲಸಗಳನ್ನು ಉತ್ತಮವಾಗಿ ಪೂರ್ಣಗೊಳಿಸುವಿರಿ.
और पढो »
ಸಿಂಹ ರಾಶಿಯಲ್ಲಿ ರೂಪುಗೊಂಡ ಬುಧಾದಿತ್ಯ ರಾಜಯೋಗ; ಈ 3 ರಾಶಿಯರಿಗೆ ಅಪಾರ ಸುಖ-ಸಂಪತ್ತು ಸಿಗಲಿದೆ!ಮೇಷ ರಾಶಿಯ 5ನೇ ಮನೆಯಲ್ಲಿ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಇದು ಮೇಷ ರಾಶಿಯ ಜನರ ಜೀವನದಲ್ಲಿ ಉತ್ತಮ ಪ್ರಗತಿ ತರಲಿದೆ. ಈ ರಾಶಿಯವರ ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚಾಗಲಿದೆ. ಈ ಸಮಯದಲ್ಲಿ ನೀವು ಬಹಳಷ್ಟು ಹಣ ಗಳಿಸುವ ಅವಕಾಶವಿರುತ್ತದೆ.
और पढो »
ಎಷ್ಟೇ ಕಷ್ಟಬಂದರೂ ಮನೆಯಲ್ಲಿ ಈ 4 ವಸ್ತುಗಳು ಖಾಲಿಯಾಗಲು ಬಿಡಬೇಡಿ: ಬಾಳು ಗೋಳಾಗುವುದು; ಬಡತನ ಹೆಚ್ಚಾಗುತ್ತೆVastu tips for home: ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ದಿಕ್ಕಿಗೂ ವಿಶೇಷ ಮಹತ್ವವಿದೆ. ಹೀಗಾಗಿಯೇ ಮನೆಯಲ್ಲಿ ಯಾವುದೇ ರೀತಿಯ ದೋಷವಿದ್ದರೆ, ನಕಾರಾತ್ಮಕ ಶಕ್ತಿಯು ಪ್ರಭಾವ ಬೀರುತ್ತದೆ. ಅಷ್ಟೇ ಅಲ್ಲದೆ, ವಾಸ್ತು ದೋಷದಿಂದಾಗಿ ಮನೆಯ ಹಿರಿಯ ವ್ಯಕ್ತಿಯ ಜೀವನದಲ್ಲಿ ಪ್ರಗತಿ, ಸಂತೋಷ ಮತ್ತು ಸಮೃದ್ಧಿಯ ಕೊರತೆ ಇರುತ್ತದೆ.
और पढो »