Health Benefits of Ivy Gourd: ಈ ತರಕಾರಿ ಮಧುಮೇಹ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ತೊಂಡೆಕಾಯಿ ದೇಹದ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳನ್ನು ಹೊಂದಿದ್ದು ಮಧುಮೇಹ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ತೊಂಡೆಕಾಯಿ ಸೇವಿಸುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ತೊಂಡೆಕಾಯಿ ತಿನ್ನುವುದರಿಂದ ಜೀರ್ಣಕ್ರಿಯೆ ಸಮಸ್ಯೆ ದೂರವಾಗುವುದು.
ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದನ್ನು ತೊಂಡೆಕಾಯಿ ತಡೆಯುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ತೊಂಡೆಕಾಯಿಯನ್ನು ಆಗಾಗ್ಗೆ ಸೇವಿಸಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡಬಹುದು. ತೊಂಡೆಕಾಯಿ ಜ್ಯೂಸ್ ಕೂಡ ಕುಡಿಯಬಹುದು. ತೊಂಡೆಕಾಯಿ ಎಲೆಗಳ ರಸವನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.ತೊಂಡೆಕಾಯಿ ಎಲೆಗಳ ಕಷಾಯವನ್ನು ಕುಡಿಯುವುದರಿಂದ ಜ್ವರ, ಜಾಂಡೀಸ್ ಮತ್ತು ಕ್ಯಾನ್ಸರ್ ಸಮಸ್ಯೆಗಳು ಕಡಿಮೆಯಾಗುತ್ತವೆ. ಎಲೆಗಳ ಪೇಸ್ಟ್ ಮಾಡಿ ಹಚ್ಚಿದರೆ ಚರ್ಮದ ಸಮಸ್ಯೆಗಳನ್ನು ನಿವಾರಿಸಿ.ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.
Ivy Gourd Benefits Diabetes Home Remedy ತೊಂಡೆಕಾಯಿ ತೊಂಡೆಕಾಯಿ ಪ್ರಯೋಜನ ಶುಗರ್ ನಿಯಂತ್ರಣಕ್ಕೆ ತೊಂಡೆಕಾಯಿ ಶುಗರ್ ಗೆ ಮನೆಮದ್ದು ಮಧುಮೇಹಕ್ಕೆ ಮನೆಮದ್ದು Health Benefits Of Ivy Gourd Ivy Gourd To Control Diabetes Ivy Gourd Benefits For Female What Are The Benefits Of Ivy Gourd Blood Sugar Control Blood Sugar Control Easy Tips How To Control Blood Sugar Ivy Gourd To Control Diabetes Ivy Gourd Benefits To Control Blood Sugar Vegetables To Control Blood Sugar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮಲಗುವ ಮುನ್ನ ಈ ತರಕಾರಿಯ ಒಂದು ಪೀಸ್ ತಿನ್ನಿ ! ದಿಂಬಿಗೆ ತಲೆ ಕೊಟ್ಟ ಕೂಡಲೇ ಗಾಢ ನಿದ್ದೆಗೆ ಜಾರುವಿರಿ !ನಿದ್ರಾಹೀನತೆ ಎಂದೂ ಕಾಡದುಈ ಒಂದು ತರಕಾರಿಯ ಒಂದು ತುಂಡು ಕಚ್ಚಿ ತಿಂದರೆ ಸಾಕು ದಿಂಬಿಗೆ ತಲೆಕೊಡುತ್ತಿದ್ದ ಹಾಗೆ ಗಾಢವಾಗಿ ನಿದ್ದೆಗೆ ಜಾರಿಬಿಡಬಹುದು.
और पढो »
ದಿನಕ್ಕೊಮ್ಮೆ ಈ ಹಣ್ಣು ತಿಂದರೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವುದು ಬ್ಲಡ್ ಶುಗರ್ !ಯಾವ ಸಮಯದಲ್ಲಿ ಬೇಕಾದರೂ ತಿನ್ನಬಹುದು !ಮಧುಮೇಹ ಇದ್ದವರಿಗೆ ಈ ಹಳದಿ ಹಣ್ಣು ಅಮೃತ ಇದ್ದ ಹಾಗೆ. ಇದು ಬ್ಲಡ್ ಶುಗರ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.
और पढो »
ಈ ಹಣ್ಣನ್ನು ಕಚ್ಚಿ ತಿಂದರೆ ಸಾಕು ಕೊಳಕು ಕೊಳಕು ಹಳದಿ ಹಲ್ಲುಗಳು ಮುತ್ತುಗಳಂತೆ ಹೊಳೆಯುತ್ತವೆ!ಹಳದಿ ಕಲೆಗಳನ್ನು ಸುಲಭವಾಗಿ ಮನೆಯಲ್ಲೇ ತೊಲಗಿಸಬಹುದು. ಹಲ್ಲುಗಳ ಮೇಲಿನ ಹಳದಿ ಕಲೆಗಳನ್ನು ತೊಲಗಿಸಲು ಈ ಮನೆಮದ್ದುಗಳನ್ನು ಅನುಸರಿಸಬಹುದು.
और पढो »
ಸಕ್ಕರೆ ಕಾಯಿಲೆಗೆ ಅದ್ಭುತ ಮನೆಮದ್ದು: ಮೊಸರಿಗೆ ಈ ಬೀಜ ಬೆರೆಸಿ ತಿಂದರೆ ಹೆಚ್ಚಾಗೋದೇ ಇಲ್ಲ ಬ್ಲಡ್ ಶುಗರ್!Curd Benefits: ಮಧುಮೇಹವು ವಿಶ್ವದ ಅನೇಕ ಜನರು ಹೋರಾಡುತ್ತಿರುವ ಆರೋಗ್ಯ ಸ್ಥಿತಿಯಾಗಿದೆ. ಮಧುಮೇಹದಲ್ಲಿ ಟೈಪ್-1 ಮತ್ತು ಟೈಪ್-2 ಎಂಬ ಎರಡು ವಿಧಗಳಿವೆ.
और पढो »
ಈ ಹಣ್ಣನ್ನು ಊಟಕ್ಕೂ 10 ನಿಮಿಷ ಮುಂಚೆ ತಿಂದರೆ ಬ್ಲಡ್ ಶುಗರ್ ತಿಂಗಳಾನುಗಟ್ಟಲೇ ಹೆಚ್ಚಾಗೋದೇ ಇಲ್ಲ!Blood Sugar Remedies: ಮಧುಮೇಹ ದೇಹದ ಮೂತ್ರಪಿಂಡಗಳು, ಹೃದಯ, ಕಣ್ಣುಗಳು ಮತ್ತು ಇತರ ದೇಹದ ಭಾಗಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ.
और पढो »
ರಾತ್ರಿ ಊಟದಲ್ಲಿ ಈ ತರಕಾರಿ ತಿಂದರೆ ಸಾಕು.. ಬೆಳಗಾಗುವಷ್ಟರಲ್ಲೇ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತೆ ಬ್ಲಡ್ ಶುಗರ್ !Ivy gourd benefits: ತೊಂಡೆಕಾಯಿ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ವಿಶೇಷವಾಗಿ ಮಧುಮೇಹಿಗಳು ಇದನ್ನು ತಿನ್ನುತ್ತಾರೆ. ತೊಂಡೆಕಾಯಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
और पढो »