ಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇ

Biggboss 11 समाचार

ಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇ
Biggboss Kannada 11Biggboss Kannada Season 11Biggboss 11 Starting Date
  • 📰 Zee News
  • ⏱ Reading Time:
  • 24 sec. here
  • 12 min. at publisher
  • 📊 Quality Score:
  • News: 48%
  • Publisher: 63%

Biggboss Season 11 : ಬಿಗ್ ಬಾಸ್ ಸೀಸನ್ 11ಕ್ಕೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಸ್ಪರ್ಧಿಗಳನ್ನು ಕೂಡಾ ವಾಹಿನಿ ಬಹುತೇಕ ಫೈನಲ್ ಮಾಡಿದೆಯಂತೆ.

ಈ ದಿನದಿಂದ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭ : ಮೂರೂ ಧಾರಾವಾಹಿಗಳಿಗೆ ಬೀಳಲಿದೆ ತೆರೆ!ಎಲ್ಲವೂ ಜನಮನ್ನಣೆ ಗಳಿಸಿದ ಸೀರಿಯಲ್ ಗಳೇ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಷೋ ಬಿಗ್ ಬಾಸ್. ಬಿಗ್ ಬಾಸ್ ಸೀಸನ್ ಮುಗಿಯುತ್ತಿದ್ದಂತೆ ವೀಕ್ಷಕರು ಮುಂದಿನ ಸೀಸನ್ ಗಾಗಿ ಕಾಯುತ್ತಿರುತ್ತಾರೆ. ಇದೀಗ ಸೀಸನ್ 11ಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಬಿಗ್ ಬಾಸ್ ಸೀಸನ್ 11ಕ್ಕೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Biggboss Kannada 11 Biggboss Kannada Season 11 Biggboss 11 Starting Date Biggboss 11 Time Biggboss 11 Channel Kichch Sudeepa On Biggboss 11 ಬಿಗ್ ಬಾಸ್ ಕನ್ನಡ ಬಿಗ್ ಬಾಸ್ ಕನ್ನಡ ೧೧ ಬಿಗ್ ಬಾಸ್ ಕನ್ನಡ ಸೀಸನ್ ೧೧ ಕಿಚ್ಚ ಸುದೀಪ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್​ಬಾಸ್ ಕನ್ನಡ ಸೀಸನ್​ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಆರೋಪ ಮಾಡಿದ್ದಾರೆ.
और पढो »

ಬಿಗ್ ಬಾಸ್‌ ಮನೆಯಲ್ಲಿ ಸ್ಪರ್ಧಿಗಳ ಖುಲ್ಲಂ ಖುಲ್ಲಾ ರೋಮ್ಯಾನ್ಸ್... ವಿಡಿಯೋ ವೈರಲ್‌!ಬಿಗ್ ಬಾಸ್‌ ಮನೆಯಲ್ಲಿ ಸ್ಪರ್ಧಿಗಳ ಖುಲ್ಲಂ ಖುಲ್ಲಾ ರೋಮ್ಯಾನ್ಸ್... ವಿಡಿಯೋ ವೈರಲ್‌!Bigg Boss: ಬಿಗ್ ಬಾಸ್ ರಿಯಾಲಿಟಿ ಶೋ ಸಂವೇದನಾಶೀಲತೆಗೆ ಸಮಾನಾರ್ಥಕ ಎಂದು ಎಲ್ಲರಿಗೂ ತಿಳಿದಿದೆ. ಹಿಂದಿಯಲ್ಲಿ ಆರಂಭವಾದ ಈ ರಿಯಾಲಿಟಿ ಶೋ ನಂತರ ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿಯೂ ಆರಂಭವಾಯಿತು.
और पढो »

ಪ್ಯಾರಿಸ್‌ ಒಲಂಪಿಕ್ಸ್‌ 2024: ಭಾರತೀಯ ಅಥ್ಲೆಟ್ಸ್‌ ಪಟ್ಟಿ ರಿಲೀಸ್‌..!ಪ್ಯಾರಿಸ್‌ ಒಲಂಪಿಕ್ಸ್‌ 2024: ಭಾರತೀಯ ಅಥ್ಲೆಟ್ಸ್‌ ಪಟ್ಟಿ ರಿಲೀಸ್‌..!Paris Olympics 2024: ಇಡೀ ಜಗತ್ತು ಕುತೂಹಲದಿಂದ ಕಾಯುವ ಬಹು ನಿರೀಕ್ಷಿತ ಪ್ಯಾರಿಸ್‌ ಒಲಂಪಿಕ್ಸ್‌ 2024 ಗೆ ವೇದಿಕೆ ಸಜ್ಜಾಗಿದೆ. ಇನ್ನೂ, ಕೇವಲ 17 ದಿನಗಳಲ್ಲಿ ಈ ಕಾಯುವಿಕೆಗೆ ತೆರೆ ಬೀಳಲಿದೆ.
और पढो »

ದಿನಕ್ಕೆ 40 ಸಾವಿರ ಸಂಪಾದನೆ ಮಾಡ್ತಾರೆ ಈ ಬಿಗ್ ಬಾಸ್ ಚೆಲುವೆ... ಹೇಗೆ ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!ದಿನಕ್ಕೆ 40 ಸಾವಿರ ಸಂಪಾದನೆ ಮಾಡ್ತಾರೆ ಈ ಬಿಗ್ ಬಾಸ್ ಚೆಲುವೆ... ಹೇಗೆ ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!bigg boss contestant: ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಜನಪ್ರಿಯತೆ ಅಷ್ಟಿಷ್ಟಲ್ಲ. ಈ ಕಾರ್ಯಕ್ರಮದ ಮೂಲಕವೇ ಇಂದಿನ ಸಾಕಷ್ಟು ಸೆಲೆಬ್ರಿಟಿಗಳು ಖ್ಯಾತಿ ಗಳಿಸಿದ್ದಾರೆ..
और पढो »

ರವಿಚಂದ್ರನ್‌ ಚಿತ್ರಗಳಿಗೆ ತೆರೆ ಮರೆಯಲ್ಲಿ ಧ್ವನಿಯಾಗಿದ್ದ ನಟ, ಕೊನೆಯವರೆಗೂ ಸಿಗಲೇ ಇಲ್ಲ ಕೆಲಸಕ್ಕೆ ತಕ್ಕ ಪ್ರತಿಫಲ..!ರವಿಚಂದ್ರನ್‌ ಚಿತ್ರಗಳಿಗೆ ತೆರೆ ಮರೆಯಲ್ಲಿ ಧ್ವನಿಯಾಗಿದ್ದ ನಟ, ಕೊನೆಯವರೆಗೂ ಸಿಗಲೇ ಇಲ್ಲ ಕೆಲಸಕ್ಕೆ ತಕ್ಕ ಪ್ರತಿಫಲ..!Srinivas Prabhu: ಸ್ಯಾಂಡಲ್‌ವುಡ್‌ನ ಕ್ರೇಜಿಸ್ಟಾರ್ ರವಿಚಂದ್ರನ್, ಆಗಿನ ಸಮಯದಲ್ಲಿ ಕನ್ನಡ ಚಿತ್ರರಂಗದಲ್ಲಿ ಅನೇಕ ಕನ್ನಡ ಹಿಟ್ ಸಿನಿಮಾಗಳನ್ನು ನೀಡಿದವರು. ಇಂದಿಗೂ, ಈ ಸಿನಿಮಾಗಳು ಕಿರುತೆರೆಯಲ್ಲಿ ಪ್ರಸಾರವಾದಾಗ, ಅವುಗಳನ್ನು ನೋಡುವ ಒಂದು ವಿಶೇಷ ಪ್ರೇಕ್ಷಕವರ್ಗವಿದೆ.
और पढो »

ಈ ಬಾರಿಯ ಬಿಗ್ ಬಾಸ್ ಮೊದಲ ಸ್ಪರ್ಧಿ ಈ ಮಹಿಳೆ... ಯಾರು ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!ಈ ಬಾರಿಯ ಬಿಗ್ ಬಾಸ್ ಮೊದಲ ಸ್ಪರ್ಧಿ ಈ ಮಹಿಳೆ... ಯಾರು ಅಂತ ಗೊತ್ತಾದ್ರೆ ಶಾಕ್‌ ಆಗ್ತೀರಾ!!Bigg Boss OTT First Contestant: ಬಿಗ್ ಬಾಸ್ ಮನೆ ಸಾಮಾನ್ಯ ಜನರನ್ನು ಸೆಲೆಬ್ರಿಟಿಗಳನ್ನಾಗಿ ಮಾಡುತ್ತದೆ. ರೈತರು, ಉದ್ಯೋಗಿಗಳು, ಸಾಮಾಜಿಕ ಜಾಲತಾಣದ ತಾರೆಯರು, ಯೂಟ್ಯೂಬರ್‌ಗಳು ಮನೆ ಪ್ರವೇಶಿಸಿ ಕ್ರೇಜ್‌ ಸೃಷ್ಟಿಸಿದ್ದಾರೆ. ಸದ್ಯ ವಡಾಪಾವ್ ಮಾರಾಟ ಮಾಡುವ ಹುಡುಗಿ ಬಿಗ್ ಬಾಸ್ ಮನೆಗೆ ಪ್ರವೇಶಿಸಲಿದ್ದಾರೆ.
और पढो »



Render Time: 2025-02-20 23:33:19