Ajwain in uric acid:ಅಡುಗೆಮನೆಯಲ್ಲಿ ಬಳಸುವ ಈ ಮಸಾಲೆ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಈ ಪುಟ್ಟ ಕಾಳನ್ನು ನೀರಿನಲ್ಲಿ ನೆನೆಸಿ ಸೇವಿಸಿದರೆ ಯೂರಿಕ್ ಆಸಿಡ್ ಹರಳು ಪುಡಿಯಾಗುವುದು ! ಕೀಲು ನೋವು ಕಿಡ್ನಿ ಸ್ಟೋನ್ ನಿಂದಲೂ ಸಿಗುವುದು ಶಾಶ್ವತ ಮುಕ್ತಿ
ಯೂರಿಕ್ ಆಸಿದ್ ಹೆಚ್ಚಾದಂತೆ ಕೈ ಮತ್ತು ಪಾದಗಳಲ್ಲಿ ಊತ ಕಾಣಿಸಿಕೊಳ್ಳುತ್ತದೆ. ದೇಹದಲ್ಲಿ ಯೂರಿಕ್ ಆಸಿಡ್ ಅಧಿಕವಾಗಿದ್ದರೆ, ಸಂಧಿವಾತದ ಸಮಸ್ಯೆ ಜೀವನದುದ್ದಕ್ಕೂ ನಿಮ್ಮನ್ನು ಕಾಡುತ್ತಿರುತ್ತದೆ.ಮನೆ ಮದ್ದಿನ ಸಹಾಯದಿಂದ ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Uric Acid Remedies Remedies For Uric Acid Home Remedies For Uric Acid Uric Acid Home Remedy Ajwain To Control Uric Acid Uric Acid Control Tips Ajwain To Control Joint Pain Ealth Tips In Kannada Kannada Health Tips
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಿಂಬೆ ಹಣ್ಣಿಗೆ ಈ ಬೀಜ ಬೆರೆಸಿ ಸೇವಿಸಿದರೆ ಯೂರಿಕ್ ಆಸಿಡ್ ಕರಗಿ ಕೀಲು ನೋವು ಕಡಿಮೆಯಾಗುವುದು!ಕಿಡ್ನಿ ಸ್ಟೋನ್ ಕೂಡಾ ಪುಡಿಯಾಗುವುದುHome Remedies For High Uric Acid:ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣ ಹೆಚ್ಚಾಗುವುದರಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ಕೀಲುಗಳಲ್ಲಿ ನೋವು,ಮೂತ್ರಪಿಂಡದ ಕಲ್ಲುಗಳು ಮತ್ತು ಸಂಧಿವಾತದ ಅಪಾಯವು ಹೆಚ್ಚಾಗುತ್ತದೆ.
और पढो »
ಈ ತರಕಾರಿ ತಿನ್ನುವುದರಿಂದ ಗಂಟುಗಳಲ್ಲಿನ ಯೂರಿಕ್ ಆಸಿಡ್ ಕರಗಿ ಹೋಗಿ ಕೀಲು ನೋವು ನಿವಾರಣೆಯಾಗುತ್ತೆ !Cucumber For High Uric Acid: ಸೌತೆಕಾಯಿ ತಿನ್ನುವುದರಿಂದ ದೇಹದಲ್ಲಿ ಗಂಟುಗಳಲ್ಲಿ ಸ್ಫಟಿಕದ ರೂಪದಲ್ಲಿ ಸಂಗ್ರಹವಾದ ಯೂರಿಕ್ ಆಸಿಡ್ ಕರಗಿ ಹೋಗುತ್ತದೆ.
और पढो »
ನಿಂಬೆ ರಸಕ್ಕೆ ಈ ಎಲೆ ಸೇರಿಸಿ ಕುಡಿಯಿರಿ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರಬರುವುದು!ಕೀಲು ನೋವಿನಿಂದಲೂ ಸಿಗುವುದು ಪರಿಹಾರHigh Uric Acid reducing home remedy:ಆಹಾರದಲ್ಲಿ ಮಾಡಿಕೊಳ್ಳುವ ಸ್ವಲ್ಪ ಮಟ್ಟಿನ ಬದಲಾವಣೆ ಮತ್ತು ಮನೆ ಮದ್ದಿನ ಮೂಲಕ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
और पढो »
ಈರುಳ್ಳಿಯನ್ನು ಹೀಗೆ ಸೇವಿಸಿ ಸಾಕು.. ಮೂಳೆಗಳ ನಡುವೆ ಅಂಟಿ ಕುಳಿತ ಯೂರಿಕ್ ಆಸಿಡ್ ಕರಗಿ ನೀರಾಗುವುದು !Onion to control uric acid: ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಹರಳುಗಳ ರೂಪದಲ್ಲಿ ಮೂಳೆಗಳ ನಡುವೆ ಸಂಗ್ರಹವಾಗುತ್ತದೆ. ಇದು ಸಂಧಿವಾತ, ಕೀಲು ನೋವು ಸಮಸ್ಯೆ ಉಂಟಾಗುತ್ತದೆ.
और पढो »
ನಿಂಬೆ ರಸಕ್ಕೆ ಈ ಎಲೆಯನ್ನು ಬೆರೆಸಿ ಸೇವಿಸಿದರೆ ಕೀಲುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗಿ ನೀರಾಗುವುದು ! ಕಿಡ್ನಿ ಸ್ಟೋನ್ ಕೂಡಾ ಪುಡಿಯಾಗಿ ಹೊರ ಬರುವುದುಈ ಪಾನೀಯವನ್ನು ಸೇವಿಸುವ ಮೂಲಕ ರಕ್ತದಲ್ಲಿರುವ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಹಾಕಬಹುದು.
और पढो »
ಮಜ್ಜಿಗೆ ಜೊತೆ ಈ ಎಲೆಯ ರಸ ಕುಡಿದರೆ ಸಾಕು, ಯುರಿಕ್ ಆಸಿಡ್ ಹರಳುಗಳ ಜೊತೆಗೆ ಕಿಡ್ನಿ ಸ್ಟೋನ್ ಕೂಡಾ ಕರಗುವುದು!Drinks to control uric acid : ಯುರಿಕ್ ಆಸಿಡ್ ಪ್ರಮಾಣ ಅತಿಯಾದರೆ ಕಿಡ್ನಿ ಸ್ಟೋನ್ ಸಮಸ್ಯೆ ಎದುರಾಗಬಹುದು.
और पढो »