ಹರಿಹರ: ಇಂದು ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದರು.
ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲಇನ್ಸ್ಟಾ ಲೇಟೇಸ್ಟ್ ಪೋಸ್ಟ್ ನಲ್ಲಿ ಜಾನ್ವಿ ಕಪೂರ್ ಧರಿಸಿರುವ ತುಂಡುಡುಗೆಯ ಬೆಲೆ ಬರೋಬ್ಬರಿ 1.86 ಲಕ್ಷವಂತೆ!ಈ ಖ್ಯಾತ ಕ್ರಿಕೆಟಿಗನಿಗಾಗಿ ಸಿನಿ ಕರಿಯರ್ ಪಣಕ್ಕಿಟ್ಟಿದ್ರು ನಟಿ ಮಾಧುರಿ ದೀಕ್ಷಿತ್.. ಆದರೂ ಸಿಗಲಿಲ್ಲ ಪ್ರೀತಿ, ವಿಲನ್ ಆಗಿದ್ದು ಇವರೇ.
ಬಿಜೆಪಿ ಜಾತಿಧರ್ಮಗಳನ್ನು ಪರಸ್ಪರ ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು , ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ. ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ. ಸಂವಿಧಾನದ ಮೀಸಲಾತಿ ಪ್ರಮಾಣದಲ್ಲಿ ಶೇ. 10 ರಷ್ಟನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಸೃಷ್ಟಿಸಿದರು.
ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ತಿಳಿಯಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಕೊಡುವ ಮತ ಸಿದ್ದರಾಮಯ್ಯಗೆ ಕೊಡುವ ಮತ. ನನಗೆ ಶಕ್ತಿ ನೀಡಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.ನಮ್ಮ ಅಭ್ಯರ್ಥಿ ವಿದ್ಯಾವಂತೆ. ಸಂಸತ್ತಿನಲ್ಲಿ ನಿಮ್ಮ ಪರವಾಗಿ ಮಾತನಾಡುವ ಶಕ್ತಿ ಇದೆ. ಅದಕ್ಕಾಗಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಿ. ಅವರು ಗೆದ್ದರೆ, ನಾನೇ ಗೆದ್ದಂತೆ ಎಂದು ಮುಖ್ಯಮಂತ್ರಿ ಗಳು ಕರೆ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೇಡ ಅಂದ್ರು ಆ ನಟ ನಾಲಿಗೆಯಿಂದ ನನ್ನ ಮುಖ ನೆಕ್ಕಿದ..! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ಸದಾಸತತವಾಗಿ ಸೋಲುತ್ತಿರುವ ಶ್ರೀಲೀಲಾ ಗೆಲ್ಲೋಕೆ ಇರೋದು ಒಂದೇ ಒಂದು ಚಾನ್ಸ್..! ಆ ಸಿನಿಮಾ ಸೋತರೆ..
ಬಿಜೆಪಿ ಕಾಂಗ್ರೆಸ್ ಲೋಕಸಭಾ ಚುನಾವಣೆ ಕನ್ನಡದಲ್ಲಿ ರಾಜಕೀಯ ಸುದ್ದಿ ರಾಜಕೀಯ ಅಪ್ಡೇಟ್ Chief Minister Siddaramaiah BJP Congress Lok Sabha Elections Political News In Kannada Political Updates
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
और पढो »
Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
और पढो »
ದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯಾಗಬೇಕು : ಅಣ್ಣಾಮಲೈAnnamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
और पढो »
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ: ಸಿಎಂ ಸಿದ್ದರಾಮಯ್ಯರಾಜ್ಯದ ಜನರಿಗೆ ಅಕ್ಕಿ ಕೊಡಿ, ಹಣ ಕೊಡ್ತೀವಿ ಎಂದು ಎಷ್ಟು ಕೇಳಿದರೂ ಮೋದಿ ಸರ್ಕಾರ ಅಕ್ಕಿ ಕೊಡದೆ ಸತಾಯಿಸಿತು. ನಿಮಗೆ ಅಕ್ಕಿ ಕೊಡಲು ಒಪ್ಪದ ಬಿಜೆಪಿಯವರು ಈಗ ನಿಮ್ಮ ಮತ ಕೇಳಲು ಬಂದಿದ್ದಾರೆ. ಇವರಿಗೆ ತಕ್ಕ ಪಾಠ ಕಲಿಸಿ ಎಂದು ಕರೆ ನೀಡಿದರು.
और पढो »
ಪ್ರಧಾನಿ ಮೋದಿ ಅವರು ರಾಜ್ಯಕ್ಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆCM : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು.
और पढो »
Neha Murder Case : ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು : ಸಿಎಂ ಸಿದ್ದರಾಮಯ್ಯCBI : ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ .
और पढो »