Allu Arjun life history : ಅವಮಾನ, ಕಷ್ಟಗಳನ್ನು ಎದುರಿಸಿದಾಗಲೇ ಮನುಷ್ಯ ಬೆಳೆಯುತ್ತಾನೆ ಎನ್ನುವುದಕ್ಕೆ ನಮ್ಮಲ್ಲಿ ಹಲವಾರು ಉದಾರಹಣೆಗಳಿವೆ. ಈ ಪೈಕಿ ಇಂದು ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ನಟರೊಬ್ಬರು, ತಮ್ಮ ಮೊದಲ ಸಿನಿಮಾ ಹಿಟ್ ಆದರೂ ಸಹ ತಮ್ಮ ಲುಕ್‌ನಿಂದ ಸಾಕಷ್ಟು ಅವಮಾನ ಅನುಭವಿಸಬೇಕಾಯಿತು.. ಬನ್ನಿ ಆ ನಟ ಯಾರು ಅಂತ ತಿಳಿಯೋಣ..
ಮೊದಲ ಸಿನಿಮಾ ಹಿಟ್ ಆದರೂ ಸಹ ತಮ್ಮ ಲುಕ್‌ನಿಂದ ಸಾಕಷ್ಟು ಅವಮಾನ ಅನುಭವಿಸಿದ್ದ ನಟSurya Gochar 2024: ಸೂರ್ಯ ಗೋಚಾರದಿಂದ ಈ 6 ರಾಶಿಯವರಿಗೆ ತೆರೆಯಲಿದೆ ಭಾಗ್ಯದ ಬಾಗಿಲು
ಆ ನಟ ಬೇರೆ ಯಾರೂ ಅಲ್ಲ ನಮ್ಮ ಐಕಾನಿಕ್ ಸ್ಟಾರ್ ಅಲ್ಲು ಅರ್ಜುನ್. ಬನ್ನಿ ನಟನೆಯ ಮೊದಲ ಸಿನಿಮಾ ಗಂಗೋತ್ರಿಯಲ್ಲಿ ಹಿಟ್ ಆದರೂ ಸಹ ಆ ಸಮಯದಲ್ಲಿ ಉತ್ತಮ ಅವಕಾಶಗಳು ಸಿಗಲಿಲ್ಲ ಸ್ವತಃ ಅರ್ಜುನ್ ಹೇಳಿಕೊಂಡಿದ್ದರು. ಲವರ್ ಬಾಯ್ ಆಗಿ ಅಲ್ಲು ಅರ್ಜುನ್ ಅಭಿನಯದ ‘ಆರ್ಯ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 20 ವರ್ಷ. ಈ ಸಂದರ್ಭದಲ್ಲಿ ಚಿತ್ರತಂಡ ಮಾಧ್ಯಮ ಸಭೆ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ತಮ್ಮ ವೃತ್ತಿ ಜೀವನದ ಆರಂಭದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.ಗಂಗೋತ್ರಿ ಸೂಪರ್ ಹಿಟ್ ಆಗಿದ್ದರೂ ಅಷ್ಟೊಂದು ಮನ್ನಣೆ ಸಿಗಲಿಲ್ಲ.
Allu Arjun Movies Allu Arjun Age Allu Arjun Movies Allu Arjun Wife Allu Arjun Life History Allu Arjun First Movie Allu Arjun Hit Movies Allu Arjun Height Allu Arjun Net Worth Allu Arjun Birthday Date Allu Arjun Photos Allu Arjun Height In Feet Allu Arjun 25 Movies List Allu Arjun New Movie List Allu Arjun Movies New Allu Arjun Movies Download Allu Arjun All Movies Allu Arjun 25 Movies List Year Wise ಅಲ್ಲು ಅರ್ಜುನ್ ನಟ ಅಲ್ಲು ಅರ್ಜುನ್ ಸಿನಿಮಾ ಪುಷ್ಪಾ 2 ಸುಕುಮಾರ್ ಪುಷ್ಪಾ 2 ಸಾಂಗ್ ಪುಷ್ಪಾ 2 ಬಿಡುಗಡೆ ದಿನಾಂಕ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಬಳಿಕ ಶಾರುಖ್ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
और पढो »
ಒಂದು ಕಾಲದಲ್ಲಿ ಸೇಲ್ಸ್ ಮ್ಯಾನ್ ಆಗಿದ್ದ ಈ ನಟ ಇದೀಗ ಸಿನಿಮಾವೊಂದಕ್ಕೆ 100 ರೂ. ಕೋಟಿ ಪಡೆಯುತ್ತಾರೆ..!Ajith kumar net worth : ಒಂದು ಕಾಲದಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಈ ನಟ ಈಗ ಸೌತ್ ಸಿನಿರಂಗದ ಜನಪ್ರಿಯ ನಟರಲ್ಲಿ ಒಬ್ಬರು. ಅಷ್ಟೇ ಅಲ್ಲ ಹೊಟ್ಟೆ ತುಂಬಾ ಊಟಕ್ಕೂ ಪರದಾಡುತ್ತಿದ್ದ ನಟ ಈಗ 22 ಲಕ್ಷ ರೂ. ಬೆಲೆ ಬಾಳುವ ಬೈಕ್ ಓಡಿಸುತ್ತಾರೆ.. ತುಂಬಾ ಕಷ್ಟದ ಹಿನ್ನೆಲೆಯಿಂದ ಬಂದ ಈ ಸಿಂಪಲ್ ನಟ ತಮಿಳು ಚಿತ್ರರಂಗದಲ್ಲಿ ಸ್ಟಾರ್ ಹೀರೋ.. ಯಾರದು..
और पढो »
Bollywood Actress: 13 ಸಿನಿಮಾಗಳಿಂದ ರಿಜೆಕ್ಟ್... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್ ಹಿರೋಯಿನ್ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!Vidya Balan: ಒಂದು ಕಾಲದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ರಿಜೆಕ್ಟ್ ಆಗಿ.. ಐರನ್ ಲೆಗ್ ಎಂದು ಪಟ್ಟ ಕಟ್ಟಿಕೊಂಡಿದ್ದ ನಟಿ ಇಂದು ಸ್ಟಾರ್ ಹಿರೋಯಿನ್..
और पढो »
ಅನುಷ್ಕಾ, ದೀಪಿಕಾಗೆ ಕಾಫಿ ಆರ್ಡರ್ ಮಾಡುತ್ತಿದ್ದ ಈಕೆ ಇಂದು ಬಾಲಿವುಡ್ ನ ಸ್ಟಾರ್ ನಟಿ!ಅದೃಷ್ಟ ಬದಲಿಸಿದ್ದು ಆ ಒಂದು ಫೋನ್ ಕಾಲ್ಒಂದು ಕಾಲದಲ್ಲಿ ಪರಿಣಿತಿ ಚೋಪ್ರಾ ಹಿಂದೆ ರಣವೀರ್ ಸಿಂಗ್ ಮತ್ತು ಅನುಷ್ಕಾ ಶರ್ಮಾ ಅವರ ಸಂದರ್ಶನಗಳನ್ನು ಲೈನ್ ಅಪ್ ಮಾಡುತ್ತಿದ್ದರಂತೆ. ಆಗ ನಟ ನಟಿಯರಿಗಾಗಿ ಕಾಫಿ ಆರ್ಡರ್ ಮಾಡುವ ಕೆಲಸವೂ ಪರಿಣಿತಿದ್ದಾಗಿತ್ತು.
और पढो »
Amir Khan: ಅಮೀರ್ ಖಾನ್‌ಗೆ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂಬ ಹೆಸರನ್ನು ನೀಡಿದವರು ಯಾರು?Bollywood Actor Amir Khan: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರನ್ನು ಮಿಸ್ಟರ್ ಪರ್ಫೆಕ್ಟ್ ಎಂದು ಕರೆಯುತ್ತಾರೆ.. ಹಾಗಾದ್ರೆ ಈ ರೀತಿಯ ಟ್ಯಾಗ್‌ನ್ನು ಇವರಿಗೆ ಕೊಟ್ಟಿದ್ದು ಯಾರು?
और पढो »
Bollywood: ಒಂದು ಕಾಲದಲ್ಲಿ ಶಾಲಾ ಮಕ್ಕಳ ಡೈಪರ್ ಬದಲಿಸುತ್ತಿದ್ದ ಈಕೆ ಇಂದು ಬಾಲಿವುಡ್ ಸ್ಟಾರ್ ನಟಿ!!Bollywood Star Actress: ಒಂದು ಕಾಲದಲ್ಲಿ ಶಾಲಾಪೂರ್ವ ಶಿಕ್ಷಕಿಯಾಗಿ ಕೆಲಸ ಮಾಡಿ ಶಾಲಾ ಮಕ್ಕಳ ಡೈಪರ್ ಬದಲಿಸಿದ ಯುವತಿ ಈಗ ಜನಪ್ರಿಯ ನಟನನ್ನು ಮದುವೆಯಾಗಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಬಾಲಿವುಡ್ ಅನ್ನು ಆಳುತ್ತಿರುವ ಆ ಚೆಲುವೆ ಯಾರೆಂದು ಇದೀಗ ತಿಳಿಯೋಣ..
और पढो »