ಈ ಹಣ್ಣನ್ನು ಸಿಪ್ಪೆ ಸಮೇತ ತಿನ್ನಿ !ಬ್ಲಡ್ ಶುಗರ್ ತಕ್ಷಣವೇ ನಿಯಂತ್ರಣಕ್ಕೆ ಬರುತ್ತದೆ

Blood Sugar Control Tips समाचार

ಈ ಹಣ್ಣನ್ನು ಸಿಪ್ಪೆ ಸಮೇತ ತಿನ್ನಿ !ಬ್ಲಡ್ ಶುಗರ್ ತಕ್ಷಣವೇ ನಿಯಂತ್ರಣಕ್ಕೆ ಬರುತ್ತದೆ
Diabetes Control TipsFruits With Peel To Control Blood SugarFruits To Control Blood Sugar
  • 📰 Zee News
  • ⏱ Reading Time:
  • 68 sec. here
  • 9 min. at publisher
  • 📊 Quality Score:
  • News: 51%
  • Publisher: 63%

Blood sugar control tips :ಮಧುಮೇಹ ರೋಗಿಗಳಿಗೆ ಸಾಕಷ್ಟು ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಲು ಸಲಹೆ ನೀಡಲಾಗುತ್ತದೆ.ಆದರೆ,ಕೆಲವು ವಿಧದ ಹಣ್ಣುಗಳನ್ನು ಸಿಪ್ಪೆಯೊಂದಿಗೆ ಸೇವಿಸಿದರೆ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ.

ಮಧುಮೇಹಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ.ಅನ್ನ ಬೇಯಿಸುವ ಮುನ್ನ ಹೀಗೆ ಮಾಡಿ.. ಬ್ಲಡ್‌ ಶುಗರ್ ಹೆಚ್ಚಾಗುವುದಿಲ್ಲ.. ತೂಕ ಕೂಡ ಇಳಿಕೆಯಾಗುತ್ತೆ!ಈ ಹಣ್ಣಷ್ಟೇ ಸಾಕು: ಕೇವಲ 5 ದಿನದಲ್ಲಿ ಜೋತುಬಿದ್ದ ಬೊಜ್ಜು ತುಂಬಿದ ಹೊಟ್ಟೆ ಚಪ್ಪಟೆಯಾಗುತ್ತೆ! ಹೀರೋಯಿನ್ ಲುಕ್ ನಿಮ್ಮದಾಗುತ್ತೆATM

ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ಹೊಂದಿರುವ ರೋಗಿಗಳು ಅಂದರೆ ಮಧುಮೇಹಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ.ಹಾಗೆ ಮಾಡದೇ ಹೋದರೆ ಅನೇಕ ರೋಗಗಳ ಅಪಾಯವನ್ನು ಎದುರಿಸಬೇಕಾಗುತ್ತದೆ.ಮಧುಮೇಹ ರೋಗಿಗೆ ಔಷಧಿ ಮಾತ್ರವಲ್ಲದೆ ಸರಿಯಾದ ಆಹಾರ ಪದ್ಧತಿಯೂ ಬಹಳ ಮುಖ್ಯ.ಆಹಾರ ಕ್ರಮ ಸರಿಯಿಲ್ಲದಿದ್ದರೆ ಔಷಧಗಳು ಕೂಡಾ ಸರಿಯಾಗಿ ಕೆಲಸ ಮಾಡುವುದಿಲ್ಲ. ಮಧುಮೇಹ ರೋಗಿಗಳಿಗೆ ಸಾಕಷ್ಟು ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಲು ಸಲಹೆ ನೀಡಲಾಗುತ್ತದೆ.ಆದರೆ,ಕೆಲವು ವಿಧದ ಹಣ್ಣುಗಳನ್ನು ಸಿಪ್ಪೆಯೊಂದಿಗೆ ಸೇವಿಸಿದರೆ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ.ಫೈಬರ್ ಸೇರಿದಂತೆ ವಿಶೇಷ ಪೋಷಕಾಂಶಗಳನ್ನು ಹೊಂದಿದೆ.

ಈ ಹಣ್ಣಷ್ಟೇ ಸಾಕು: ಕೇವಲ 5 ದಿನದಲ್ಲಿ ಜೋತುಬಿದ್ದ ಬೊಜ್ಜು ತುಂಬಿದ ಹೊಟ್ಟೆ ಚಪ್ಪಟೆಯಾಗುತ್ತೆ! ಹೀರೋಯಿನ್ ಲುಕ್ ನಿಮ್ಮದಾಗುತ್ತೆ ಹಲವು ವಿಶೇಷ ಪೋಷಕಾಂಶಗಳು ಸೇಬಿನಲ್ಲಿ ಮಾತ್ರವಲ್ಲದೆ ಅದರ ಸಿಪ್ಪೆಯಲ್ಲೂ ಕಂಡುಬರುತ್ತವೆ. ಅಧಿಕ ರಕ್ತದ ಸಕ್ಕರೆ ರೋಗಿಗಳು ಸಿಪ್ಪೆ ಸಮೇತ ಸೇಬುಗಳನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ಇದುಪೀಚ್ ಬಹಳ ರುಚಿಕರ ಹಣ್ಣು. ಇದರ ಸೇವನೆಯು ಮಧುಮೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಮಧುಮೇಹ ರೋಗಿಗಳು ಪೀಚ್ ಅನ್ನು ಸಿಪ್ಪೆಯೊಂದಿಗೆ ಸೇವಿಸಬೇಕು.ಇದು ಹೆಚ್ಚು ಫೈಬರ್ ಮತ್ತು ಇತರ ಪೋಷಕಾಂಶಗಳನ್ನು ಹೊಂದಿದ್ದು,ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಪ್ಲಮ್‌ನ ಸಿಹಿ ಮತ್ತು ಹುಳಿ ರುಚಿಯು ಅಧಿಕ ರಕ್ತದ ಸಕ್ಕರೆಯ ಮಟ್ಟವನ್ನು ಅಂದರೆ ಮಧುಮೇಹವನ್ನು ನಿಯಂತ್ರಿಸುವಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ.

ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Video: ಗೆಲುವಿನ ಸಂಭ್ರಮದಲ್ಲಿದ್ದ RCB ಆಟಗಾರಿಗೆ ಶೇಕ್ ಹ್ಯಾಂಡ್ ಮಾಡದೆ ಹೊರಟ ಧೋನಿ! ಇದು ಸೋಲಿನ ಬೇಸರವೇ..? ಅಸೂಯೆಯೇ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Diabetes Control Tips Fruits With Peel To Control Blood Sugar Fruits To Control Blood Sugar ಮಧುಮೇಹಕ್ಕೆ ಮನೆ ಮದ್ದು ಶುಗರ್ ಗೆ ಮನೆಮದ್ದು ಮಧುಮೇಹಕ್ಕೆ ಪರಿಹಾರ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !ನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !Remedy For Diabetes:ಈ ಪುಡಿಯನ್ನು ಒಂದು ಲೋಟ ನೀರಿಗೆ ಬೆರೆಸಿ ಕುಡಿದರೆ ಸಾಕು. ಶುಗರ್ ಎಷ್ಟೇ ಹೈ ಇದ್ದರೂ ನಿಯಂತ್ರಣಕ್ಕೆ ಬರುತ್ತದೆ.
और पढो »

ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್ಬೆಳಗ್ಗೆ ಎದ್ದ ಕೂಡಲೇ ಈ ಬಳ್ಳಿ ಎಲೆಯನ್ನು ಜಗಿದು ರಸ ಕುಡಿದುಬಿಡಿ ! ಪಥ್ಯವೇ ಇಲ್ಲದೆ ನಾರ್ಮಲ್ ಆಗುತ್ತದೆ ಬ್ಲಡ್ ಶುಗರ್High Blood Sugar Control Tips:ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಡಲು ಈ ಬಳ್ಳಿ ಎಲೆಗಳು ತುಂಬಾ ಪ್ರಯೋಜನಕಾರಿ. ಈ ಎಲೆಗಳನ್ನು ಹಾಗೆಯೇ ಬಾಯಿಗೆ ಹಾಕಿ ಜಗಿದು ರಸ ಹೀರಬೇಕು.
और पढो »

ಈ ಹಣ್ಣು ಸೇವಿಸಿದರೆ ಖಂಡಿತಾ ಹೆಚ್ಚಾಗುವುದಿಲ್ಲ ಬ್ಲಡ್ ಶುಗರ್ !ಮಧುಮೇಹಿಗಳಿಗೆ ವರ ಈ ಹಣ್ಣು!ಈ ಹಣ್ಣು ಸೇವಿಸಿದರೆ ಖಂಡಿತಾ ಹೆಚ್ಚಾಗುವುದಿಲ್ಲ ಬ್ಲಡ್ ಶುಗರ್ !ಮಧುಮೇಹಿಗಳಿಗೆ ವರ ಈ ಹಣ್ಣು!Fruits to control Diabetes :ಕೆಲವು ಹಣ್ಣುಗಳು ಕಡಿಮೆ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
और पढो »

ಈ ಬಣ್ಣದ ಉಪ್ಪು ಮಧುಮೇಹಿಗಳಿಗೆ ವರದಾನ: ಈ ವಿಧಾನದಲ್ಲಿ ಬಳಸಿದರೆ ಮತ್ತೆಂದೂ ಹೆಚ್ಚಾಗದಂತೆ ನಿಯಂತ್ರಣವಾಗುತ್ತೆ ಬ್ಲಡ್ ಶುಗರ್ಈ ಬಣ್ಣದ ಉಪ್ಪು ಮಧುಮೇಹಿಗಳಿಗೆ ವರದಾನ: ಈ ವಿಧಾನದಲ್ಲಿ ಬಳಸಿದರೆ ಮತ್ತೆಂದೂ ಹೆಚ್ಚಾಗದಂತೆ ನಿಯಂತ್ರಣವಾಗುತ್ತೆ ಬ್ಲಡ್ ಶುಗರ್Black Salt Benefits: ಮಧುಮೇಹ ರೋಗಿಗಳು ತಮ್ಮ ಆಹಾರ ಮತ್ತು ಜೀವನಶೈಲಿಯ ಬಗ್ಗೆ ವಿಶೇಷ ಗಮನ ಹರಿಸಬೇಕು. ಹಾಗೆ ಮಾಡದಿದ್ದಲ್ಲಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ಗಮನಾರ್ಹವಾಗಿ ಹೆಚ್ಚಾಗಬಹುದು. ಅಷ್ಟೇ ಅಲ್ಲದೆ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವ ಅಪಾಯವೂ ಇದೆ.
और पढो »

ಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!ಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!High Blood Sugar Control : ಮಧುಮೇಹವು ಇತ್ತೀಚೆಗೆ ಅನೇಕರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಯಾಗಿದೆ. ಈ ಗಿಡದ ಎಲೆ ಜಗಿಯುವುದರಿಂದ ಬ್ಲಡ್‌ ಶುಗರ್‌ ನಿಯಂತ್ರಿಸಬಹುದು.
और पढो »

ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್ಗೋಧಿ ಹಿಟ್ಟಿಗೆ ಈ ಒಣಹಣ್ಣಿನ ಪುಡಿ ಬೆರೆಸಿ ಚಪಾತಿ ಮಾಡಿ ಸೇವಿಸಿ ! ನಾರ್ಮಲ್ ಆಗಿಯೇ ಇರುತ್ತದೆ ಬ್ಲಡ್ ಶುಗರ್Blood Sugar Control Tips : ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಇಡಬೇಕಾದರೆ ಕೇವಲ ಗೋಧಿ ಹಿಟ್ಟಿನ ಚಪಾತಿ ಸೇವಿಸಿದರೆ ಸಾಕಾಗುವುದಿಲ್ಲ. ಚಪಾತಿ ಮಾಡುವಾಗ ಗೋಧಿ ಹಿಟ್ಟಿಗೆ ಈ ಒಣ ಹಣ್ಣಿನ ಪುಡಿಯನ್ನು ಕೂಡಾ ಸೇವಿಸಬೇಕು.
और पढो »



Render Time: 2025-02-21 22:26:20