ಈತ ವಿಶ್ವದ ಅತ್ಯಂತ ಶ್ರೀಮಂತ ಭಿಕ್ಷುಕನಂತೆ! ಲಕ್ಷ ಅಲ್ಲ... 7.5 ಕೋಟಿ ಆಸ್ತಿ ಹೊಂದಿರುವ ಈ ಹೈಫೈ ಬೆಗ್ಗರ್‌ ಭಾರತದವನೇ...

Richest Beggar Of World समाचार

ಈತ ವಿಶ್ವದ ಅತ್ಯಂತ ಶ್ರೀಮಂತ ಭಿಕ್ಷುಕನಂತೆ! ಲಕ್ಷ ಅಲ್ಲ... 7.5 ಕೋಟಿ ಆಸ್ತಿ ಹೊಂದಿರುವ ಈ ಹೈಫೈ ಬೆಗ್ಗರ್‌ ಭಾರತದವನೇ...
Indian BeggarIndian Beggar Bharat JainLuxurious Flat In Mumbai
  • 📰 Zee News
  • ⏱ Reading Time:
  • 39 sec. here
  • 29 min. at publisher
  • 📊 Quality Score:
  • News: 113%
  • Publisher: 63%

ಮತ್ತೋರ್ವ ಮಿಲಿಯನೇರ್ ಭಿಕ್ಷುಕ ಭರತ್ ಜೈನ್. ಈತ ಮುಂಬೈನಲ್ಲಿ ವಾಸಿಸುತ್ತಾನೆ. ವಿಶ್ವದ ಈ ಶ್ರೀಮಂತ ಭಿಕ್ಷುಕ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್ ಮತ್ತು ಆಜಾದ್ ಮೈದಾನದಲ್ಲಿ ಭಿಕ್ಷೆ ಬೇಡುತ್ತಾನೆ.

ಈತ ವಿಶ್ವದ ಅತ್ಯಂತ ಶ್ರೀಮಂತ ಭಿಕ್ಷುಕನಂತೆ! ಲಕ್ಷ ಅಲ್ಲ... 7.5 ಕೋಟಿ ಆಸ್ತಿ ಹೊಂದಿರುವ ಈ ಹೈಫೈ ಬೆಗ್ಗರ್‌ ಭಾರತದವನೇ...

ತೆಳ್ಳನೆಯ ಮೈಮಾಟದಿಂದ ಮೋಡಿ ಮಾಡಿದ್ದ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಇಷ್ಟು ದಪ್ಪ ಆಗಿದ್ದು ಏಕೆ!? ನಟಿಗೆ ಆಗಿದ್ದಾದರೂ ಏನು?ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾಗೆ ಮದುವೆ ಪ್ರಸ್ತಾಪ ಮಾಡಿದ್ದು ಯಾವಾಗ ಗೊತ್ತಾ..? ಕಿಂಗ್ ಪ್ರಪೋಸಲ್‌ಗೆ ನಟಿ ಕೊಟ್ಟ ಉತ್ತರ ಕೇಳಿದ್ರೆ ಶಾಕ್‌ ಆಗ್ತೀರಾ..!ಮಧ್ಯಪ್ರದೇಶದ ಇಂದೋರ್‌ʼನ ಲವಕುಶ್ ಛೇದಕ್‌ ಎಂಬಲ್ಲಿ ಓರ್ವ ಮಹಿಳೆ ತನ್ನ ಮಗಳೊಂದಿಗೆ ಪ್ರತಿದಿನ ಭಿಕ್ಷೆ ಬೇಡುತ್ತಾ ದಿನಕ್ಕೆ 5,500 ರೂ. ಸಂಪಾದಿಸುತ್ತಾಳಂತೆ. ಕೇವಲ 45 ದಿನಗಳಲ್ಲಿ ಆಕೆಯ ಬ್ಯಾಂಕ್ ಖಾತೆಗೆ 2.50 ಲಕ್ಷ ರೂಪಾಯಿ ಜಮಾ ಆಗಿದೆ. ಈ ಸುದ್ದಿ ಕೇಳಿ ಜನಸಾಮಾನ್ಯರು ಬೆಚ್ಚಿಬಿದ್ದಿದ್ದಾರೆ.

ಭರತ್ ಅವರ ಕುಟುಂಬ‌ ಭಿಕ್ಷೆ ಬೇಡುವುದನ್ನು ನಿಲ್ಲಿಸೆಂದು ಅನೇಕ ಬಾರಿ ಹೇಳಿತ್ತಾದರೂ, ಇವರು ಭಿಕ್ಷೆ ಬೇಡುವುದನ್ನು ಮುಂದುವರೆಸಿದ್ದಾರೆ. ಇನ್ನು ಭರತ್ ಜೈನ್ ಭಿಕ್ಷಾಟನೆಯಿಂದ ಪ್ರತಿ ತಿಂಗಳಿಗೆ 75 ಸಾವಿರ ರೂ.ವರೆಗೆ ಗಳಿಸುತ್ತಾರಂತೆ. ಅಂದರೆ ಅವರ ಸರಾಸರಿ ದೈನಂದಿನ ಆದಾಯ 2,500 ರೂ. ವಾರ್ಷಿಕ ಆದಾಯ 9 ಲಕ್ಷ ರೂ. ಕ್ಕೂ ಹೆಚ್ಚು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Indian Beggar Indian Beggar Bharat Jain Luxurious Flat In Mumbai Assets Of Richest Beggar Bharat Bharat Jain Indore Latest News Bizarre News OMG Story Strange Story Odd News Ajab Gajab News Weird News Uncanny Story Strange News Abnormal Story Beggar Worlds Richest Beggar India Richest Beggar Bharat Jain Worlds Richest Beggar Bharat Jain Bharat Jain Net Worth Business News In Hindi ವಿಶ್ವದ ಶ್ರೀಮಂತ ಭಿಕ್ಷುಕ ಭಾರತೀಯ ಭಿಕ್ಷುಕ ಭಿಕ್ಷುಕ ಭರತ್ ಜೈನ್ ಶ್ರೀಮಂತ ಭಿಕ್ಷುಕ ಭರತ್ ಭರತ್ ಜೈನ್

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಾಲಿವುಡ್ ನ ಶ್ರೀಮಂತ ಕುಟುಂಬ.. ಸೂಪರ್ ಸ್ಟಾರ್ ಅಲ್ಲ ಒಟ್ಟು ನಿವ್ವಳ ಮೌಲ್ಯ 10,000ಕೋಟಿ ರೂ!ಬಾಲಿವುಡ್ ನ ಶ್ರೀಮಂತ ಕುಟುಂಬ.. ಸೂಪರ್ ಸ್ಟಾರ್ ಅಲ್ಲ ಒಟ್ಟು ನಿವ್ವಳ ಮೌಲ್ಯ 10,000ಕೋಟಿ ರೂ!ಬಾಲಿವುಡ್ ನಲ್ಲಿ ಅತ್ಯಂತ ಶ್ರೀಮಂತ ಕುಟುಂಬ ಎಂದರೆ ಇವರದ್ದು, ಇವರು ಯಾವುದೇ ಸೂಪರ್ ಸ್ಟಾರ್ ಅಲ್ಲ ಆದರೆ ಈ ಕುಟುಂಬದ ನಿವ್ವಳ ಮೌಲ್ಯ 10000 ಕೋಟಿ.
और पढो »

Education Budget 2024: ನಿರುದ್ಯೋಗಿಗಳಿಗಾಗಿ ಸರ್ಕಾರದ ಹೊಸ ಸ್ಕೀಮ್ ಘೋಷಣೆ ! ಮುಂದಿನ 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಅವಕಾಶEducation Budget 2024: ನಿರುದ್ಯೋಗಿಗಳಿಗಾಗಿ ಸರ್ಕಾರದ ಹೊಸ ಸ್ಕೀಮ್ ಘೋಷಣೆ ! ಮುಂದಿನ 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಅವಕಾಶNirmala Sitharaman on Education Budget 2024 : ಬಜೆಟ್ ಮಂಡನೆ ಆರಂಭವಾಗಿದೆ. ಈ ಬಾರಿ ಬಜೆಟ್ ನಲ್ಲಿ ಯುವಕರಿಗೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.
और पढो »

ಸೌಂದರ್ಯದಿಂದಲೇ ಎಲ್ಲರ ಮನದಲ್ಲಿ ಹೆಚ್ಚೆಬ್ಬೆಸಿದ್ದ ಈ ನಟಿ ಕುಷ್ಟ ರೋಗಿ!ಎಲ್ಲಾ ತಿರಸ್ಕಾರಗಳನ್ನು ಮೆಟ್ಟಿ ನಿಂತು ಏರಿದ್ದು ಸ್ಟಾರ್ ಪಟ್ಟಕ್ಕೆಸೌಂದರ್ಯದಿಂದಲೇ ಎಲ್ಲರ ಮನದಲ್ಲಿ ಹೆಚ್ಚೆಬ್ಬೆಸಿದ್ದ ಈ ನಟಿ ಕುಷ್ಟ ರೋಗಿ!ಎಲ್ಲಾ ತಿರಸ್ಕಾರಗಳನ್ನು ಮೆಟ್ಟಿ ನಿಂತು ಏರಿದ್ದು ಸ್ಟಾರ್ ಪಟ್ಟಕ್ಕೆಅದ್ಭುತ ಸೌಂದರ್ಯವನ್ನು ಹೊಂದಿರುವ ಈ ನಟಿ ಒಂದು ಕಾಲದಲ್ಲಿ ಕುಷ್ಟ ರೋಗಿಯಂತೆ. ಈ ವಿಚಾರವನ್ನು ಅವರೇ ಹೇಳಿದ್ದಾರೆ.
और पढो »

ನಟಿ ಸೌಂದರ್ಯ ಸಾವಿನ ಬಳಿಕ ಅವರ ಕೋಟಿ ಕೋಟಿ ಆಸ್ತಿ ಎನಾಯಿತು ಗೊತ್ತೆ..? ಆ ಇಬ್ಬರು...ನಟಿ ಸೌಂದರ್ಯ ಸಾವಿನ ಬಳಿಕ ಅವರ ಕೋಟಿ ಕೋಟಿ ಆಸ್ತಿ ಎನಾಯಿತು ಗೊತ್ತೆ..? ಆ ಇಬ್ಬರು...Soundarya net worth : ದಿವಂಗತ ನಟಿ ಸೌಂದರ್ಯಾ ಅಪಘಾತದಲ್ಲಿ ಸಾವಿಗೀಡಾಗುವ ಮುನ್ನ ತಮ್ಮ ಕೋಟಿ ಕೋಟಿ ಬೆಲೆ ಬಾಳುವ ಆಸ್ತಿಗೆ ಸಂಬಂಧಿಸಿ ಉಯಿಲು ಬರೆದಿದ್ದರು ಎನ್ನಲಾಗಿದೆ.. ಈ ಕುರಿತು ಶಾಕಿಂಗ್ ಮಾಹಿತಿ ಹೊರಬಿದ್ದಿದೆ..
और पढो »

27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
और पढो »

ದಕ್ಷಿಣ ಭಾರತದ ಅತ್ಯಂತ ಶ್ರೀಮಂತ ಖಳನಟ ಯಾರು ಗೊತ್ತಾ..? ಆಸ್ತಿ ಮೌಲ್ಯ.. ಇಷ್ಟು ಕೋಟಿ ನಾ.!!ದಕ್ಷಿಣ ಭಾರತದ ಅತ್ಯಂತ ಶ್ರೀಮಂತ ಖಳನಟ ಯಾರು ಗೊತ್ತಾ..? ಆಸ್ತಿ ಮೌಲ್ಯ.. ಇಷ್ಟು ಕೋಟಿ ನಾ.!!India s highest paid villain : ಚಲನಚಿತ್ರದಲ್ಲಿ ನಾಯಕ ನಟ ರೇಂಜ್‌ ಅವನು ಎದುರಿಸುವ ಖಳನಾಯಕನ ಮೇಲೆ ಅವಲಂಬಿತವಾಗಿರುತ್ತದೆ. ಅದೇ ರೀತಿ ಭಾರತೀಯ ಚಿತ್ರರಂಗದಲ್ಲಿ ಅನೇಕ ಸೂಪರ್ ಹಿಟ್ ವಿಲನ್ ಗಳಿದ್ದಾರೆ. ಸ್ಟಾರ್‌ ನಟರಿಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಾರೆ.. ಅವರಿಗೂ ಸಾಕಷ್ಟು ಕ್ರೇಜ್‌ ಇದೆ.. ಹಾಗಿದ್ರೆ.. ಸೌತ್‌ ಸಿನಿರಂಗದಕ್ಕ ಶ್ರೀಮಂತ ಖಳನಟ ಯಾರು..
और पढो »



Render Time: 2025-02-14 01:05:10