White Hair Remedy :ಈರುಳ್ಳಿ ರಸವು ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಜೊತೆಗೆ ಬಿಳಿ ಕೂದಲನ್ನು ಮತ್ತೆ ಕಪ್ಪು ಬಣ್ಣಕ್ಕೆ ತಿರುಗಿಸುತ್ತದೆ.
:ಬಿಳಿ ಕೂದಲಿನ ಸಮಸ್ಯೆ ಚಿಕ್ಕ ವಯಸ್ಸಿನಲ್ಲೇ ಕಂಡು ಬರುತ್ತಿದೆ. ಬಿಳಿಯಾದ ಕೂದಲು ಕಪ್ಪಾಗಿಸಲು ಗೋರಂಟಿ, ಕಲರ್, ಡೈ ಇತ್ಯಾದಿಗಳನ್ನು ಬಳಸುತ್ತಾರೆ.ಆದರೆ ಇದು ನಿಮ್ಮ ಕೂದಲಿಗೆ ಹಾನಿ ಮಾಡುವ ಹಾನಿಕಾರಕ ರಾಸಾಯನಿಕಗಳನ್ನು ಒಳಗೊಂಡಿರುತ್ತದೆ ಎನ್ನುವೂ ಕೂಡಾ ಸತ್ಯ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಅದಕ್ಕಾಗಿ, ಎರಡೂ ಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರಣ ಮಾಡಿ ಕೂದಲಿಗೆ ಹಚ್ಚಬೇಕು. ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪಾಗಿಸಬೇಕಾದರೆ ನೆಲ್ಲಿ ಕಾಯಿ ರಸವನ್ನು ಈರುಳ್ಳಿ ರಸದೊಂದಿಗೆ ಮಿಶ್ರಣ ಮಾಡಬೇಕು.ಎರಡು ಚಮಚ ಈರುಳ್ಳಿ ರಸ ಮತ್ತು ಎರಡು ಚಮಚ ನೆಲ್ಲಿಕಾಯಿ ರಸವನ್ನು ತೆಗೆದುಕೊಂಡು ಕೂದಲಿಗೆ ಹಚ್ಚಬೇಕು.ಕೂದಲು ಕಪ್ಪಾಗಲು ಈರುಳ್ಳಿ ರಸವನ್ನು ಅಲೋವೆರಾದೊಂದಿಗೆ ಬೆರೆಸಿ ಹಚ್ಚಬಹುದು. ಇದಕ್ಕಾಗಿ ಅಲೋವೆರಾ ಜೆಲ್ ಮತ್ತು ಈರುಳ್ಳಿ ರಸವನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ ಹಚ್ಚಬೇಕು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.
White Hair Natural Remedy Natural Remedy To Turn White Hair Into Black Onion Juice To Turn White Hair Into Blck Onion Juice Benefits On Hair ಕೂದಲಿಗೆ ಈರುಳ್ಳಿ ರಸ ಈರುಳ್ಳಿ ರಸದ ಪ್ರಯೋಜನ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆ ಜೊತೆ ಬೆರೆಸಿ ಹಚ್ಚಿದರೆ.. ಬಿಳಿ ಕೂದಲು 10 ನಿಮಿಷದಲ್ಲಿ ಕಪ್ಪಾಗಿ, ರೇಷ್ಮೆಯ ನೂಲಿನಂತಾಗುವುದು!Onion Peel For White Hair: ಈರುಳ್ಳಿ ಕೂದಲಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
और पढो »
ತೆಂಗಿನ ಎಣ್ಣೆ ಜೊತೆ ಈ 2 ವಸ್ತು ಸೇರಿಸಿ ತಲೆಗೆ ಹಚ್ಚಿ, 10 ನಿಮಿಷದಲ್ಲಿ ಬಿಳಿ ಕೂದಲು ಕಡು ಕಪ್ಪಾಗುತ್ತದೆ !Home Remedies to darken gray hair: ಬಿಳಿ ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ತೆಂಗಿನ ಎಣ್ಣೆಗೆ ಸಂಬಂಧಿಸಿದ ಕೆಲವು ಮನೆದ್ದುಗಳನ್ನು ಅನುಸರಿಸಬಹುದು.
और पढो »
White Hair: ಈ ಎಲೆಯನ್ನು ಅರೆದು ಬಿಳಿ ಕೂದಲಿಗೆ ಹಚ್ಚಿದರೆ 10 ನಿಮಿಷದಲ್ಲೇ ಕಡು ಕಪ್ಪಾಗುವುದು !Tamarind Leaves For Premature White Hair: ಬಿಳಿ ಕೂದಲು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ. ಬಿಳಿ ಕೂದಲು ಅಂದಕ್ಕೆ ಕುತ್ತು ತರುತ್ತದೆ.
और पढो »
ಈ ಪುಟ್ಟ ಕಾಳನ್ನು ಅರೆದು ತೆಂಗಿನೆಣ್ಣೆಯೊಂದಿಗೆ ಕೂದಲಿಗೆ ಹಚ್ಚಿ!ಬಿಳಿ ಕೂದಲು ಪಕ್ಕಾ ಕಪ್ಪಾಗುವುದು !ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು, ಸಾಸಿವೆ ಬೀಜಗಳನ್ನು ಬಳಸಬಹುದು. ಇದು ಕೂದಲು ಉದುರುವಿಕೆ, ತಲೆಹೊಟ್ಟು, ಒಣ ಕೂದಲು ಮುಂತಾದ ಸಮಸ್ಯೆಗಳಿಂದಲೂ ಪರಿಹಾರ ನೀಡುತ್ತದೆ.
और पढो »
ಅಕಾಲಿಕವಾಗಿ ಬಿಳಿಯಾದ ಕೂದಲನ್ನು ಕಡುಕಪ್ಪಾಗಿಸುತ್ತೆ ವೀಳ್ಯದೆಲೆ: ಈ ಎಣ್ಣೆಯ ಜೊತೆ ಬೆರೆಸಿ ಹಚ್ಚಿದರೆ ಸಾಕು!Betel Leaves for Hair Care: ಹೆಚ್ಚುತ್ತಿರುವ ಮಾಲಿನ್ಯ ಮತ್ತು ಕೆಟ್ಟ ಜೀವನಶೈಲಿಯಿಂದಾಗಿ, ಚರ್ಮ ಮತ್ತು ಕೂದಲಿಗೆ ಹೆಚ್ಚು ಹಾನಿಯಾಗುತ್ತಿದೆದ. ಇದರಿಂದಾಗಿ ಮುಖದ ಮೇಲೆ ಸುಕ್ಕುಗಳಾದರೆ, ಕೂದಲು ಉದುರುವುದು, ಚಿಕ್ಕ ವಯಸ್ಸಿನಲ್ಲಿಯೇ ಒಡೆಯುವುದು ಮತ್ತು ಬಿಳಿಯಾಗುವುದು ಸಾಮಾನ್ಯವಾಗಿದೆ.
और पढो »
ಕರ್ಪೂರದ ಪುಡಿಯನ್ನು ಈ ಎಣ್ಣೆಗೆ ಬೆರೆಸಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಮರಳಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ!Camphor for White Hair: ಆರೋಗ್ಯಕರ ಕೂದಲನ್ನು ಪಡೆಯಬೇಕೆಂಬುದು ಪ್ರತಿಯೊಬ್ಬರ ಆಸೆಯಾಗಿರುತ್ತೆ. ಒಂದು ವೇಳೆ ನಿಮಗೂ ಕಡುಕಪ್ಪಾದ, ಉದ್ದವಾಗಿ, ದಷ್ಟಪುಷ್ಟ ಕೂದಲು ಬೇಕೆಂದರೆ ಒಮ್ಮೆ ಕರ್ಪೂರ ಎಣ್ಣೆಯನ್ನು ಪ್ರಯತ್ನಿಸಿ ನೋಡಿ.
और पढो »