ಈ 2 ಮಸಾಲೆಗಳನ್ನು ತಿಂದರೆ ಸಾಕು.. ಕ್ಷಣಾರ್ಧದಲ್ಲಿ ನಿಯಂತ್ರಣಕ್ಕೆ ಬರುತ್ತೆ ಬ್ಲಡ್‌ ಶುಗರ್!

Diabetes समाचार

ಈ 2 ಮಸಾಲೆಗಳನ್ನು ತಿಂದರೆ ಸಾಕು.. ಕ್ಷಣಾರ್ಧದಲ್ಲಿ ನಿಯಂತ್ರಣಕ್ಕೆ ಬರುತ್ತೆ ಬ್ಲಡ್‌ ಶುಗರ್!
ಬ್ಲಡ್ ಶುಗರ್ಮಧುಮೇಹ ನಿಯಂತ್ರಣಕ್ಕೆ ಟಿಪ್ಸ್ಮಧುಮೇಹಕ್ಕೆ ಟಿಪ್ಸ್
  • 📰 Zee News
  • ⏱ Reading Time:
  • 23 sec. here
  • 13 min. at publisher
  • 📊 Quality Score:
  • News: 50%
  • Publisher: 63%

blood sugar control tips: ಪ್ರಾಚೀನ ಕಾಲದಿಂದಲೂ ಭಾರತೀಯ ಪಾಕಪದ್ಧತಿಯಲ್ಲಿ ಮಸಾಲೆಗಳನ್ನು ವ್ಯಾಪಕವಾಗಿ ಅನೇಕ ಆಯುರ್ವೇದ ಔಷಧಿಗಳು ಮತ್ತು ಮನೆಮದ್ದುಗಳಾಗಿ ಬಳಸಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ, ವಿವಿಧ ಭಕ್ಷ್ಯಗಳಲ್ಲಿ ದಾಲ್ಚಿನ್ನಿ ಮತ್ತು ಮೆಣಸುಗಳಂತಹ ಮಸಾಲೆಗಳ ಬಳಕೆ ಹೆಚ್ಚುತ್ತಿದೆ.

ಆಹಾರದ ರುಚಿಯನ್ನು ಹೆಚ್ಚಿಸಲು ಇದನ್ನು ಬಳಸಲಾಗಿದ್ದರೂ, ಇದು ನಮಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.. ಮಧುಮೇಹಿಗಳು ದಾಲ್ಚಿನ್ನಿ ಮತ್ತು ಕಾಳುಮೆಣಸನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸಿದರೆ ಮಧುಮೇಹವನ್ನು ನಿಯಂತ್ರಿಸಬಹುದು. ನಿಮ್ಮ ಕುಡಿಯುವ ಚಹಾಕ್ಕೆ ದಾಲ್ಚಿನ್ನಿ ಮತ್ತು ಕಾಳುಮೆಣಸನ್ನು ಸೇರಿಸುವುದು ಸಕ್ಕರೆಯ ನಿರ್ವಹಣೆಗೆ ನಿಜವಾಗಿಯೂ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ.. ದಾಲ್ಚಿನ್ನಿ ಸಕ್ರಿಯ ಸಂಯುಕ್ತಗಳನ್ನು ಒಳಗೊಂಡಿರುವ ಸಿಹಿ ಮಸಾಲೆಯಾಗಿದೆ. ಅಲ್ಲದೇ ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ..

ಚಹಾಕ್ಕೆ ದಾಲ್ಚಿನ್ನಿ ಮೆಣಸು ಸೇರಿಸುವುದು ಹೇಗೆ? ಉತ್ತಮ ರುಚಿ ಮತ್ತು ಆರೋಗ್ಯ ಪ್ರಯೋಜನಗಳಿಗಾಗಿ ತಾಜಾ ದಾಲ್ಚಿನ್ನಿ ತುಂಡು ಮತ್ತು ಮೆಣಸು ಪುಡಿಯನ್ನು ತೆಗೆದುಕೊಳ್ಳಿ. ಬಳಿಕ ಒಂದು ಪಾತ್ರೆಯಲ್ಲಿ ಅಗತ್ಯ ಪ್ರಮಾಣದ ನೀರನ್ನು ಕುದಿಸಿ ಮತ್ತು ಅದರಲ್ಲಿ ಒಂದು ಚಿಟಿಕೆ ದಾಲ್ಚಿನ್ನಿ ಪುಡಿ ಮತ್ತು ಕರಿಮೆಣಸು ಹಾಕಿ. ಕೆಲವು ನಿಮಿಷಗಳ ಕಾಲ ಬಿಟ್ಟು... ನೀರು ಆರಿದ ನಂತರ ಸೋಸಿ ಕುಡಿಯಬೇಕು ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬ್ಲಡ್ ಶುಗರ್ ಮಧುಮೇಹ ನಿಯಂತ್ರಣಕ್ಕೆ ಟಿಪ್ಸ್ ಮಧುಮೇಹಕ್ಕೆ ಟಿಪ್ಸ್ ಮಧುಮೇಹ ನಿಯಂತ್ರಣ Drink For Diabetes Cinnamon Water For Diabetes Cinnamon Water To Lower High Blood Sugar Cinnamon Water Benefits Cinnamon Water Benefits For Diabetes Blood Sugar Control Tips Tips To Control Blood Sugar

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಔಷಧಿ, ಪಥ್ಯದ ಬದಲು ಈ ತರಕಾರಿಯನ್ನು ಸೇವಿಸುತ್ತಾ ಬನ್ನಿ ! ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುವುದು !ಔಷಧಿ, ಪಥ್ಯದ ಬದಲು ಈ ತರಕಾರಿಯನ್ನು ಸೇವಿಸುತ್ತಾ ಬನ್ನಿ ! ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುವುದು !Vegetables For Diabetes:ಮಧುಮೇಹ ರೋಗಿಗಳು ಈ ತರಕಾರಿಯನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ಸದಾ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »

ಮಧುಮೇಹ ನಿಯಂತ್ರಣಕ್ಕೆ ಈ ಎಲೆಯೊಂದಿದ್ದರೆ ಸಾಕು !ಯಾವ ಹೊತ್ತಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ !ಮಧುಮೇಹ ನಿಯಂತ್ರಣಕ್ಕೆ ಈ ಎಲೆಯೊಂದಿದ್ದರೆ ಸಾಕು !ಯಾವ ಹೊತ್ತಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ !ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಸಾರಭೂತ ತೈಲಗಳು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ರಕ್ತ ಪರಿಚಲನೆಯನ್ನು ಉತ್ತೇಜಿಸುತ್ತದೆ.
और पढो »

ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಮಳೆಗಾಲದಲ್ಲಿ ಮಧ್ಯಾಹ್ನದ ಊಟಕ್ಕೆ ಈ ಚಟ್ನಿಯನ್ನು ತಯಾರಿಸಿಕೊಳ್ಳಬಹುದು.ಈ ಚಟ್ನಿಯ ಸಹಾಯದಿಂದ ಸಕ್ಕರೆಯ ಮಟ್ಟವು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.
और पढो »

ಖಾಲಿ ಹೊಟ್ಟೆಗೆ ಈ ಎಲೆಯ ರಸ ಕುಡಿಯುವುದರಿಂದ ದಿನಪೂರ್ತಿ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆಖಾಲಿ ಹೊಟ್ಟೆಗೆ ಈ ಎಲೆಯ ರಸ ಕುಡಿಯುವುದರಿಂದ ದಿನಪೂರ್ತಿ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆHealth Benefits Of Tulsi Leaves: ಹಿಂದೂ ಧರ್ಮದವರ ಮನೆಗಳ ಅಂಗಳದಲ್ಲಿ ತುಳಸಿ ಗಿಡವನ್ನು ಕಾಣಬಹುದು. ತುಳಸಿಯು ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಮತ್ತು ಇದರ ಎಲೆಗಳನ್ನು ಸೇವಿಸುವುದರಿಂದ ಅನೇಕ ರೋಗಗಳಿಂದ ಪರಿಹಾರವನ್ನು ಪಡೆಯಬಹುದು.
और पढो »

ಈ ಪುಡಿ ಬೆರೆಸಿ ಚಪಾತಿ ಹಿಟ್ಟು ಕಲಸಿದರೆ ಮಧುಮೇಹಿಗಳಿಗೆ ಅದೇ ದಿವ್ಯೌಷಧ !ಬ್ಲಡ್ ಶುಗರ್ ಕಂಟ್ರೋಲ್ ಆಗುವುದು ಖಂಡಿತಾಈ ಪುಡಿ ಬೆರೆಸಿ ಚಪಾತಿ ಹಿಟ್ಟು ಕಲಸಿದರೆ ಮಧುಮೇಹಿಗಳಿಗೆ ಅದೇ ದಿವ್ಯೌಷಧ !ಬ್ಲಡ್ ಶುಗರ್ ಕಂಟ್ರೋಲ್ ಆಗುವುದು ಖಂಡಿತಾControl blood sugar with Spices: ಪ್ರತಿದಿನ ಚಪಾತಿ ಹಿಟ್ಟು ತಯಾರಿಸುವಾಗ ಕೆಲವು ಮಸಾಲೆಗಳನ್ನು ಸೇರಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬಹಳ ಬೇಗನೆ ಕಡಿಮೆ ಮಾಡಬಹುದು. ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಹಿಟ್ಟನ್ನು ಬೆರೆಸುವಾಗ ಯಾವ ಮಸಾಲೆಗಳನ್ನು ಸೇರಿಸಬೇಕು ನೋಡೋಣ.
और पढो »

ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ !ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ !Indian Gooseberry Tea For Diabetes :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »



Render Time: 2025-02-13 20:47:13