ಅಂಕೋಲಾ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಅಲ್ಲದೆ, ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಅಂಕೋಲಾ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿರಾಜ್ಯ ಸರ್ಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು ಎಂದ ಹೆಚ್‌ಡಿಕೆಅನಂತ್ ಅಂಬಾನಿ ರಾಧಿಕಾ ಮದುವೆಗೆ ಸಾಕ್ಷಿಯಾದ ಬಿಲ್ ಗೇಟ್ಸ್ ಕುಟುಂಬ..ಮಾರ್ಕ್ ಜುಕರ್‌ಬರ್ಗ್ ಅಷ್ಟೇ ಅಲ್ಲ, ಸುಂದರ್ ಪಿಚ್ಚೈ ಕೂಡ ಮದುವೆಗೆ ಹಾಜರ್...ಭಾರತದ ಶ್ರೀಮಂತ ಹಾಸ್ಯನಟ ಯಾರು ಗೊತ್ತಾ..? ಇವರು ಸೂಪರ್‌ಸ್ಟಾರ್ ರಜನಿಕಾಂತ್ ಅವರಿಗಿಂತಲೂ ಹೆಚ್ಚು ಸಂಪತನ್ನು ಹೊಂದಿದ್ದಾರೆ...
ಸ್ಥಳದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪರಿಹಾರ ಕಾರ್ಯದಲ್ಲಿ ರಾಜಕರಣ ಮಾಡಬಾರದು. ಕೇಂದ್ರ ಸರಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ಎಂದರು.ಒಂದೇ ಕುಟುಂಬದಲ್ಲಿ ಐವರು, ಇನ್ನೂ ಇಬ್ಬರು ಈ ದುರಂತದಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಎಲ್ಲರೂ ಶ್ರಮ ಜೀವಿಗಳು. ಇಬ್ಬರು ಮಕ್ಕಳು ಬಲಿಯಾಗಿರುವುದು ದುಃಖ ತಂದಿದೆ ಎಂದು ಕೇಂದ್ರ ಸಚಿವರು ಹೇಳಿದರು.
ಈ ಘಟನೆ ಪರಿಹಾರ ಕಾರ್ಯ ವಿಳಂಬವಾಗಿ ಸಾಗುತ್ತಿದೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಈ ಬಗ್ಗೆ ನಾನು ಅಧಿಕಾರಿಗಳಿಗೆ ದೋಷ ಕೊಡಲಾರೆ. ಅವರು ಮಳೆಯ ನಡುವೆಯೂ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ದುರಂತ ಊಹೆಗೂ ನಿಲುಕದ್ದು. ಜನತೆಗೆ ಮೂಲಸೌಕರ್ಯ ಕಲ್ಪಿಸುವ ಸಂದರ್ಭದಲ್ಲಿ ಅವೈಜ್ಞಾನಿಕ ಕಾಮಗಾರಿಗಳಿಂದ ಇಂಥ ಘಟನೆಗಳು ಮರುಕಳಿಸುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದರು.ರಾಜ್ಯ ಸರಕಾರದ ಯಾವೊಬ್ಬ ಸಚಿವರು, ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡದಿರುವ ಬಗ್ಗೆ ಸ್ಥಳೀಯರಿಗೆ ಬೇಸರವಿದೆ ಎಂದು ಮಾಧ್ಯಮಗಳು ಗಮನ ಸೆಳೆದಾಗ; ಈ ಬಗ್ಗೆ ನಾನು ಚರ್ಚೆ ನಡೆಸಲಾರೆ. ನಾನು ಬಂದಿದ್ದೇನೆ.
Ankola Hill Collapse Karwar Ankola Hill Collapse HD Kumaraswamy News ಹೆಚ್‌ಡಿ ಕುಮಾರಸ್ವಾಮಿ ಅಂಕೋಲಾ ಗುಡ್ಡ ಕುಸಿತ ಶಿರೂರು ಗುಡ್ಡ ಕುಸಿತ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕೆ.ಸಿ ಜನರಲ್, ಜನಪ್ರೀಯ ಆಸ್ಪತ್ರೆಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿDinesh Gundurao: ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು.
और पढो »
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಸಿಎಂ: ಸೇಫ್ ಸಿಟಿ ಯೋಜನೆ ಜಾರಿಗೆ ಒತ್ತಾಯಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು
और पढो »
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿಮುಖ್ಯವಾಗಿ ಯಂತ್ರೋಪಕರಣಗಳ ಕ್ಷಮತೆ, ಅವುಗಳ ಸದ್ಯದ ಸ್ಥಿತಿ, ಆಡಳಿತ ವ್ಯವಸ್ಥೆ, ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಬಗ್ಗೆ ಸುದೀರ್ಘ ಪರಿಶೀಲನೆ ನಡೆಸಿದರು
और पढो »
ಮಹಾ ಪ್ರಮಾದ! ಬದುಕಿದ್ದಾಗಲೇ ಅಡ್ವಾಣಿಯವರಿಗೆ ಶೃದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣV Somanna pays tribute to Advani: ಕೇಂದ್ರ ಸಚಿವ ವಿ.ಸೋಮಣ್ಣ ಎಡವಟ್ಟು ಮಾಡಿಕೊಂಡಿದ್ದು, ಬದುಕಿರುವ ಅಡ್ವಾಣಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
और पढो »
ಅಂಕೋಲ ಗುಡ್ಡ ಕುಸಿತ ಪ್ರಕರಣ: ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಅಗ್ನಿಶಾಮಕ ದಳ ಹಾಗೂ NDRF ತುಕಡಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರೂ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
और पढो »
ಗುಂಡು ಹಾರಿಸಿ ಪತ್ನಿ ಕೊಂದು ಕೋವಿಯೊಂದಿಗೆ ಠಾಣೆಗೆ ಬಂದ ಪತಿ!ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
और पढो »