ಉತ್ತಮ ಕೇಳುಗ ಮಾತ್ರ ಉತ್ತಮ ಸಂಸದೀಯ ಪಟುವಾಗಬಲ್ಲ: ಸಿಎಂ ಸಿದ್ದರಾಮಯ್ಯ

Sagar Khandre समाचार

ಉತ್ತಮ ಕೇಳುಗ ಮಾತ್ರ ಉತ್ತಮ ಸಂಸದೀಯ ಪಟುವಾಗಬಲ್ಲ: ಸಿಎಂ ಸಿದ್ದರಾಮಯ್ಯ
Siddaramaiah Congratulates Sagar KhandreChief Minister SiddaramaiahSiddaramaiah
  • 📰 Zee News
  • ⏱ Reading Time:
  • 67 sec. here
  • 16 min. at publisher
  • 📊 Quality Score:
  • News: 75%
  • Publisher: 63%

Sagar Khandre : ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.

ಉತ್ತಮ ಕೇಳುಗ ಮಾತ್ರ ಉತ್ತಮ ಸಂಸದೀಯ ಪಟುವಾಗಬಲ್ಲಜೀರಿಗೆ ನೀರಿಗೆ ಒಂದು ತುಂಡು ಬೆಲ್ಲ ಬೆರೆಸಿದರೆ ಅಮೃತದಂತೆ ಮಾಡುವುದು ಕೆಲಸ ! ಈ ರೋಗಗಳಿಂದ ಸಿಗುವುದು ಶಾಶ್ವತ ಮುಕ್ತಿ15ನೇ ವಯಸ್ಸಿಗೆ ಮನೆ ತೊರೆದಿದ್ದ ಬಾಲಕಿ, ಇಂದು ಸ್ಟಾರ್‌ ನಟಿ, ಮೊದಲ ಚುನಾವಣೆಯಲ್ಲಿಯೇ ಸಂಸದೆಯಾಗಿ ಆಯ್ಕೆ..!

ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೀದರ್ ನಿಂದ ಸಂಸದರಾಗಿ ನೂತನವಾಗಿ ಆಯ್ಕೆಯಾಗಿರುವ ಸಾಗರ್ ಖಂಡ್ರೆಗೆ ಕಿವಿಮಾತು ಹೇಳಿದ್ದಾರೆ. ಕಾವೇರಿ ಅಧಿಕೃತ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಸಾಗರ್ ಖಂಡ್ರೆ ಅವರಿಗೆ ಆಶೀರ್ವಾದ ಮಾಡಿದ ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು.ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಮುಖ್ಯಮಂತ್ರಿಯವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಾಗರ್ ಖಂಡ್ರೆ ಅವರ ತಂದೆ ಹಾಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್, ಮಾಜಿ ಶಾಸಕ ಅಶೋಕ್ ಖೇಣಿ, ಚಿಂಚೋಳಿಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸುಭಾಷ್ ವಿ ರಾಠೋಡ್, ಕಲ್ಬುರ್ಗಿ ಮಾಜಿ ಮೇಯರ್ ಶರಣು ಮೋದಿ ಮತ್ತಿತರರು ಉಪಸ್ಥಿತರಿದ್ದರು.

ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Siddaramaiah Congratulates Sagar Khandre Chief Minister Siddaramaiah Siddaramaiah Sagar Khandre Photo Congress Sagar Khandre Latest News Sagar Khandre Loksabha Constituency ಸಾಗರ್ ಖಂಡ್ರೆ ಲೋಕಸಭಾ ಕ್ಷೇತ್ರ ಸಾಗರ್ ಖಂಡ್ರೆ ಸಿದ್ದರಾಮಯ್ಯ ಸಾಗರ್ ಖಂಡ್ರೆ ಯಾರು ಸಾಗರ್ ಖಂಡ್ರೆ ಸುದ್ದಿ ಸಾಗರ್ ಖಂಡ್ರೆ ಫೋಟೋ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೇರೆ ಪಕ್ಷಗಳಲ್ಲಿದ್ದರೂ ಶ್ರೀನಿವಾಸ್ ಪ್ರಸಾದ್ ಹಾಗೂ ನನ್ನ ನಡುವೆ ಉತ್ತಮ ಸ್ನೇಹ ಬಾಂಧವ್ಯವಿತ್ತು: ಸಿಎಂ ಸಿದ್ದರಾಮಯ್ಯಬೇರೆ ಪಕ್ಷಗಳಲ್ಲಿದ್ದರೂ ಶ್ರೀನಿವಾಸ್ ಪ್ರಸಾದ್ ಹಾಗೂ ನನ್ನ ನಡುವೆ ಉತ್ತಮ ಸ್ನೇಹ ಬಾಂಧವ್ಯವಿತ್ತು: ಸಿಎಂ ಸಿದ್ದರಾಮಯ್ಯಮೈಸೂರು: ಅವರು ಇಂದು ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
और पढो »

ಆರೋಗ್ಯ ಸಮೃದ್ಧ ಗೋಡಂಬಿ: ನಿತ್ಯ ತಿಂದರೆ ಈ ಆರೋಗ್ಯ ಸಮಸ್ಯೆಗಳೂ ಶಾಶ್ವತ ದೂರಆರೋಗ್ಯ ಸಮೃದ್ಧ ಗೋಡಂಬಿ: ನಿತ್ಯ ತಿಂದರೆ ಈ ಆರೋಗ್ಯ ಸಮಸ್ಯೆಗಳೂ ಶಾಶ್ವತ ದೂರDry Fruits For Health: ಗೋಡಂಬಿ ಕಬ್ಬಿಣ, ಫೈಬರ್, ಫೋಲೇಟ್, ಮೆಗ್ನೀಸಿಯಮ್, ರಂಜಕ, ಸೆಲೆನಿಯಮ್ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ.
और पढो »

ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »

Health Tips: ಆಯುಷ್‌ ಪದ್ಧತಿ ಬಳಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿHealth Tips: ಆಯುಷ್‌ ಪದ್ಧತಿ ಬಳಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಕ್ವಾಥ ಅಥವಾ ಜೋಶಾಂದಾ ಕಷಾಯ ಉತ್ತಮ ಆಯ್ಕೆಯಾಗಿದೆ.
और पढो »

ಕೇವಲ ವರ್ಷಕ್ಕೆ 559 ರೂ ಪಾವತಿಸಿ, 15 ಲಕ್ಷದವರೆಗೆ ಅಪಘಾತ ವಿಮೆ - ಅಂಚೆ ಇಲಾಖೆ ಯೋಜನೆಕೇವಲ ವರ್ಷಕ್ಕೆ 559 ರೂ ಪಾವತಿಸಿ, 15 ಲಕ್ಷದವರೆಗೆ ಅಪಘಾತ ವಿಮೆ - ಅಂಚೆ ಇಲಾಖೆ ಯೋಜನೆPost Office Scheme : ಹೆಚ್ಚಿನ ಆಸಕ್ತಿ ನೀಡುವ ಅಂಚೆ ಇಲಾಖೆಗೆ ಹಲವು ಉತ್ತಮ ಯೋಜನೆಗಳು ನಿರಂತರವಾಗಿ ಜಾರಿಯಾಗುತ್ತಿವೆ.
और पढो »

ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ: ಸಿಎಂ ಸಿದ್ದರಾಮಯ್ಯನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ: ಸಿಎಂ ಸಿದ್ದರಾಮಯ್ಯಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
और पढो »



Render Time: 2025-02-19 03:16:25