Vitamin E for Hair growth : ವಿಟಮಿನ್ ಇ ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದ್ದು, ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸಂಶೋಧನೆಯ ಪ್ರಕಾರ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಎಂದು ತಿಳಿದು ಬಂದಿದೆ.. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ಕೂದಲನ್ನು ಬಲಪಡಿಸುತ್ತದೆ.
ವಿಟಮಿನ್ ಇ ಎಣ್ಣೆಯನ್ನು ಕೂದಲಿಗೂ ಹಚ್ಚಬಹುದು.Sobhita Dhulipala: ʻವೇಶ್ಯೆಯ ಪಾತ್ರದಲ್ಲಿ ನಟಿಸಿದ್ದು ನನಗೆ ದೊಡ್ಡ ಗೌರವʼ: ಟಾಲಿವುಡ್ ಬೆಡಗಿಯ ಶಾಕಿಂಗ್ ಕಮೆಂಟ್!ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!Sridevi first husband: ಶ್ರೀದೇವಿ ಮೊದಲ ಪತಿ ಈ ಖ್ಯಾತ ನಟ.. ಬೋನಿ ಕಪೂರ್ʼಗಿಂತ ಮೊದಲು ಮದುವೆಯಾದದ್ದು ಇವರನ್ನೇ.!ಉದ್ದ, ಕಪ್ಪು ಮತ್ತು ರೇಷ್ಮೆಯಂತಹ ಕೂದಲು ವ್ಯಕ್ತಿತ್ವಕ್ಕೆ ಸೌಂದರ್ಯವನ್ನು ನೀಡುತ್ತದೆ.
ವಿಟಮಿನ್ ಇ ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದ್ದು ಅದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.. ಸಂಶೋಧನೆಯ ಪ್ರಕಾರ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಎಂದು ತಿಳಿದು ಬಂದಿದೆ.. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ವಿಟಮಿನ್ ಇ ಎಣ್ಣೆಯನ್ನು ಸಹ ಕೂದಲಿಗೆ ಬಳಸಬಹುದು.ವಿಟಮಿನ್ ಇ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವುದರಿಂದ ರಕ್ತ ಸಂಚಾರ ಹೆಚ್ಚುತ್ತದೆ ಮತ್ತು ಕೂದಲಿಗೆ ಅಗತ್ಯವಾದ ಪೋಷಣೆ ದೊರೆಯುತ್ತದೆ. ಉತ್ತಮ ಮತ್ತು ತಕ್ಷಣದ ಫಲಿತಾಂಶಗಳಿಗಾಗಿ, ತಲೆ ಸ್ನಾನ ಮಾಡುವ 30 ನಿಮಿಷಗಳ ಮೊದಲು ವಿಟಮಿನ್ ಇ ಎಣ್ಣೆಯಿಂದ ಕೂದಲನ್ನು ಮಸಾಜ್ ಮಾಡಿ.
ವಿಟಮಿನ್ ಇ ಎಣ್ಣೆಯನ್ನು ಬಳಸುವುದರ ಜೊತೆಗೆ, ನೀವು ಅದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ವಿಟಮಿನ್ ಇ ಗಾಗಿ ಒಣ ಹಣ್ಣುಗಳಾದ ವಾಲ್ ನಟ್ಸ್, ಬಾದಾಮಿಗಳನ್ನು ಸೇವಿಸಬಹುದು. ಈ ಎರಡೂ ವಸ್ತುಗಳು ವಿಟಮಿನ್ ಇ ಯಲ್ಲಿ ಸಮೃದ್ಧವಾಗಿವೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...'ಇದೇ ಕೊನೆಯ ಪಂದ್ಯವಾಗಬಹುದು...' ಟೀಂ ಇಂಡಿಯಾದ ಈ ಸ್ಟಾರ್ ಆಟಗಾರನ ಬಗ್ಗೆ ಭವಿಷ್ಯ ನುಡಿದ ಆಕಾಶ್ ಚೋಪ್ರಾDina Bhavishya : ಶನಿದೇವನ ಕೃಪೆಯಿಂದ ಈ ರಾಶಿಗಳಿಗೆ ಇಂದು ದಿಢೀರ್ ಧನಲಾಭ.. ಅಂದುಕೊಂಡ ಕೆಲಸ ನೆರವೇರುವುದು !ನಮ್ಮ ಬಳಿ "136 +..
Vitamin E Health Benefits Vitamin E For Hair Growth Vitamin E Foods For Hair Vitamin E Rich Foods In Kannada Vitamin E Oil For Hair In Kannada Vitamin E Sources Hair Growth Tips In Kannada Permanent Black Hair Tips Vitamin E Oil For Hair Growth Black Hair White Hair ಕಪ್ಪು ಕೂದಲು ಕೂದಲು ಉದುರುವಿಕೆ ವಿಟಮಿನ್ ಇ ಕೂದಲಿಗೆ ವಿಟಮಿನ್ ಇ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್ ಟ್ರೈ ಮಾಡಿ ನೋಡಿ.
और पढो »
IPL 2024: ಚಿರತೆಯಂತೆ ಗಾಳಿಯಲ್ಲಿ ಹಾರಿ ಕ್ಯಾಚ್ ಹಿಡಿದ ರಮಣದೀಪ್, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್Indian Premier League 2024: ಈ ಬಾರಿಯ ಐಪಿಎಲ್ ಟೂರ್ನಿಯ 28ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಲಖನೌ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಅವರು ದೀಪಕ್ ಹೂಡಾ ಅವರ ವಿಕೆಟ್ ಕಬಳಿಸಿದ್ದಾರೆ.
और पढो »
ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
और पढो »
Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
और पढो »
Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್ ಜೋಡಿ!ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ 7ನೇ ಮಹಡಿಯಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು.
और पढो »
Health Tips: ಕಿಡ್ನಿ ಬೀನ್ಸ್‌ನ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿಕಿಡ್ನಿ ಬೀನ್ಸ್ ರುಚಿಕರವಾದುದಲ್ಲದೆ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಪ್ರೋಟೀನ್‌ನ ಅತ್ಯುತ್ತಮ ಮೂಲವಾಗಿದೆ. ಇದು ಮುಖ್ಯವಾಗಿ ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳಿಂದ ಕೂಡಿದ್ದರೂ, ಫೈಬರ್‌ನ ಶಕ್ತಿ ಕೇಂದ್ರವಾಗಿದೆ.
और पढो »