ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ಕೇಂದ್ರ ಸಚಿವ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿಯ ಬಗ್ಗೆ ಬಾಂಬ್ ಸಿಡಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಗರಣದ ದಾಖಲೆ ನನ್ನ ಬಳಿ ಇದೆ. ಡಿನೋಟಿಫೈ ಹಗರಣದ ವಿಚಾರವಾಗಿ ನನ್ನ ಬಳಿ ರೆಕಾರ್ಡ್ ಇದೆ. ಅದನ್ನು ಸಿಎಂ ಸಿದ್ದರಾಮಯ್ಯ ಇಲ್ಲವೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ನೀಡಿ ದೂರು ದಾಖಲು ಮಾಡುವಂತೆ ಹೇಳುತ್ತೇನೆ ಅಂತಾ ಹೇಳಿದ್ದಾರೆ.ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿ ಬಗ್ಗೆ ಬಾಂಬ್ಒಂಬತ್ತು ದಶಕಗಳ ಬಳಿಕ ರಕ್ಷಾಬಂಧನದಲ್ಲಿ ಶನಿ-ಚಂದ್ರರ ಸಂಯೋಗದಿಂದ ರಾಜಯೋಗ: ನಾಲ್ಕು ರಾಶಿಯವರಿಗೆ ಜಾಕ್‌ಪಾಟ್ಪ್ರೇಯಸಿ ಆತ್ಮಹತ್ಯೆಯ ನೋವು ಪರಿಪರಿಯಾಗಿ ಕಾಡಿದರೂ ಟೀಂ ಇಂಡಿಯಾ ಪರ ಆಡಿ ಮಿಂಚುತ್ತಿದ್ದಾನೆ ಈ ಸ್ಟಾರ್ ಬ್ಯಾಟರ್! ಆತ ಬೇರಾರು ಅಲ್ಲ...
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಗರಣದ ದಾಖಲೆ ನನ್ನ ಬಳಿ ಇದೆ. ಡಿನೋಟಿಫೈ ಹಗರಣದ ವಿಚಾರವಾಗಿ ನನ್ನ ಬಳಿ ರೆಕಾರ್ಡ್ ಇದೆ. ಅದನ್ನು ಸಿಎಂ ಸಿದ್ದರಾಮಯ್ಯ ಇಲ್ಲವೇ ಡಿಸಿಎಂಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜಾತಕದಲ್ಲಿ ಗುರುಬಲ...
Chamarajanagar Muda Scam Siddaramaiah Thawar Chand Gehlot Prosecution Protest HD Kumaraswamy Denotify Scam DK Shivakumar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅವಳ ಮಾತು ನನ್ನ ಮೌನವಾಗಿಸಿತ್ತು..ಅವಳ ಅಂದ ನನ್ನ ಮೈ ಮರೆಸಿತ್ತು ಮಾಜಿ ಗೆಳತಿಯ ಬಗ್ಗೆ ಮನಬಿಚ್ಚಿ ಮಾತನಾಡಿದ ರವಿಶಾಸ್ತ್ರಿ..!Amrita Singh Ravi Shastri Love Story: ಬಾಲಿವುಡ್ ನಟಿ ಅಮೃತಾ ಸಿಂಗ್ ಒಂದು ಕಾಲದಲ್ಲಿ ಸಿನಿಮಾ ಇಂಡಸ್ಟ್ರಿಯನ್ನು ಆಳಿದವರು. ತಮ್ಮ ಸೌಂದರ್ಯದಿಂದ ನಟಿ ಅನೇಕ ಹುಡುಗರನ್ನು ಹುಚ್ಚೆಬ್ಬಿಸಿದ್ರು. ಅವರಿಗಿಂತ 13 ವರ್ಷ ಚಿಕ್ಕವರಾಗಿದ್ದ ಸೈಫ್ ಅಲಿಖಾನ್ ಕೂಡ ಒಂದಾನೊಂದು ಕಾಲದಲ್ಲಿ ನಟಿಯ ಬ್ಯೂಟಿಗೆ ಮನಸೋತು ಅವರನ್ನು ಮದುವೆಯಾಗಿದ್ದರು.
और पढो »
ಅದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಸಮಯ: ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಶಾಕಿಂಗ್ ಹೇಳಿಕೆನಾವು ಕೆಲವು ಬಾರಿ ದೊಡ್ಡ ಟ್ರೋಫಿಯ ಸಮೀಪಕ್ಕೆ ಬರುತ್ತಿದ್ದೆವು. T20 ವಿಶ್ವಕಪ್ ಸೆಮಿಫೈನಲ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ODI ವಿಶ್ವಕಪ್ ಫೈನಲ್... ಆದರೆ ನಮ್ಮಿಂದ ಟ್ರೋಫಿ ಪಡೆಯಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
और पढो »
ಸಿಎಂ ಸಿದ್ದರಾಮಯ್ಯರ ಚಡ್ಡಿ ಫುಲ್ ಕಪ್ಪಾಗಿದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯನಾನು ಹಿಂದುಳಿದವನು ಅಂತಾ ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರೇ ನೀವು ಹಿಂದುಳಿದವರು ಅಲ್ಲ. ನೀವು ರಾಜ್ಯದ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಅನ್ನೋದನ್ನು ಮರೆಯಬೇಡಿ ಎಂದು ಎಚ್‌ಡಿಕೆ ಹೇಳಿದ್ದಾರೆ.
और पढो »
ನನ್ನ ಪತಿ ಒಬ್ಬ ಮಹಿಳೆಯಿಂದ ಸುಖ ಪಡೆಯುತ್ತಿರಲಿಲ್ಲ...- ಶಮಿಯ ವಿರುದ್ಧ ಮತ್ತೆ ಆರೋಪ ಮಾಡಿದ್ರಾ ಮಾಜಿ ಪತ್ನಿ ಹಸಿನ್ ಜಹಾನ್hasin Jahan new Instagram post: ಜಾದವ್‌ಪುರ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡುವ ಮಹಿಳೆಯ ಬಳಿ ತರಕಾರಿಗಳು ಮತ್ತು ಹಣ್ಣುಗಳನ್ನು ಖರೀದಿಸುತ್ತೇನೆ ಎಂದು ಹಸಿನ್ ಜಹಾನ್ ಬರೆದಿದ್ದಾರೆ.
और पढो »
ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಎಚ್.ಡಿ.ಕುಮಾರಸ್ವಾಮಿ ಆಕ್ರೋಶನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಎಚ್‌ಡಿಕೆ, ಇಂತಹ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ರಾಜ್ಯಕ್ಕೆ ಒಳ್ಳೆಯದು ಮಾಡುವ ನೈಜ ಉದ್ದೇಶ ಇದ್ದಿದ್ದರೆ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು ಎಂದು ಹೇಳಿದರು.
और पढो »
ಅವರಿಗೆ ನನ್ನ ಮುಟ್ಟಲು ಇಷ್ಟವಿರಲಿಲ್ಲ, ಆದರೆ ನನ್ನನ್ನು ʼಕೊಲ್ಲಲಿಲ್ಲʼ..! ಪವನ್ ಮಾಜಿ ಪತ್ನಿ ಶಾಕಿಂಗ್ ಹೇಳಿಕೆ ವೈರಲ್Renu Desai on parents : ನಟಿ ರೇಣು ದೇಸಾಯಿ ಅವರ ಇತ್ತೀಚಿನ ಕಾಮೆಂಟ್‌ಗಳು ಚರ್ಚೆಗೆ ಕಾರಣವಾಗುತ್ತಿವೆ. ವಿಚ್ಛೇದನಕ್ಕಿಂತ ಮುಂಚೆ ನಡೆದ ವಿಷಯದ ಕುರಿತು ಮಾತನಾಡಿರುವ ನಟ ಪವನ್ ಕಲ್ಯಾಣ್ ಮಾಜಿ ಪತ್ನಿಯ ಹೇಳಿಕೆಯೊಂದು ಸಧ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ..
और पढो »