ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್

ಎತ್ತಿನಹೊಳೆ ಯೋಜನೆ समाचार

ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ಎತ್ತಿನಹೊಳೆ ಯೋಜನೆ ಎಂದರೇನುಕರ್ನಾಟಕ ಸುದ್ದಿ
  • 📰 Zee News
  • ⏱ Reading Time:
  • 29 sec. here
  • 11 min. at publisher
  • 📊 Quality Score:
  • News: 46%
  • Publisher: 63%

ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು

ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಡಿಸಿಎಂ ಡಿ. ಕೆ.

"ಈ ಯೋಜನೆ ಪೂರ್ಣಗೊಂಡರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಯಾರೋ ಹೇಳಿದ್ದರು. ಗಂಗಾ ಮಾತೆ ಗುಡ್ಡ, ಬೆಟ್ಟಗಳನ್ನು ಇಳಿದು ಬಯಲು ಸೀಮೆಯ ಕಡೆಗೆ ಹರಿಯುತ್ತಿದ್ದಾಳೆ. ಈ ಶುಭ ಯೋಜನೆ ಲೋಕಾರ್ಪಣೆ ಆಗುವ ದಿನವಾದ ಕಾರಣಕ್ಕೆ ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ. ಬಸವಣ್ಣ ನವರ ನುಡಿದರೆ ಮುತ್ತಿನ ಹಾರದಂತೆ ಇರಬೇಕು ಎನ್ನುವ ಮಾತಿನ ಮೇಲೆ ನಂಬಿಕೆನ್ನು ಇಟ್ಟವರು ನಾವು. ಅವರ ಟೀಕೆಗಳಿಗೆ ವಿಧಾನಸಭೆಯಲ್ಲಿ ಉತ್ತರ ಕೊಡುತ್ತೇನೆ" ಎಂದು ಹೇಳಿದರು.

"23 ಸಾವಿರ ಕೋಟಿ ಹಣ ಖರ್ಚಾಗಲಿದೆ. ಆದರೆ ನಮಗೆ ಹಣಕ್ಕಿಂತ ಜನರ ಬದುಕು ಮುಖ್ಯ. ರೈತರು ಈ ರಾಜ್ಯ ಮತ್ತು ದೇಶಕ್ಕಾಗಿ ಭೂಮಿ ಕಳೆದುಕೊಂಡಿದ್ದಾರೆ. ವೀರಪ್ಪ ಮೊಯಿಲಿ ಅವರ ಅನೇಕ ದಿನಗಳ ಆಸೆ ಈಡೇರುತ್ತಿದೆ" ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಡಿಸಿಎಂ ಡಿಕೆ ಶಿವಕುಮಾರ್ ಎತ್ತಿನಹೊಳೆ ಯೋಜನೆ ಎಂದರೇನು ಕರ್ನಾಟಕ ಸುದ್ದಿ ರಾಜ್ಯ ಸರ್ಕಾರದ ಸುದ್ದಿ Ettinahole Project DCM DK Shivakumar What Is Ettinahole Project Karnataka News State Government News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಿಜೆಪಿಯವರ ಮಾತು ಕೇಳಿ 15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್ಬಿಜೆಪಿಯವರ ಮಾತು ಕೇಳಿ 15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್ಯಾರು ಎಷ್ಟೇ ಪ್ರಯತ್ನ ಪಟ್ಟರೂ ಸರ್ಕಾರ ಬೀಳಿಸಲು ಸಾಧ್ಯ ಇಲ್ಲ ಎಂದು ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
और पढो »

ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ. ಒಂದು ವೇಳೆ ಆ ಕುರ್ಚಿ ಖಾಲಿ ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »

ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದೇ ವಿಶೇಷ: ಡಿಸಿಎಂ ಡಿ.ಕೆ. ಶಿವಕುಮಾರ್ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದೇ ವಿಶೇಷ: ಡಿಸಿಎಂ ಡಿ.ಕೆ. ಶಿವಕುಮಾರ್ಈ ಬಾರಿಯ ಗೌರಿ ಪೂಜೆ ಬಹಳ ವಿಶೇಷವಾಗಿದೆ. ಯಾಕೆಂದರೆ ಈ ಬಾರಿ ಗೌರಿ ಪೂಜೆಯಂದು ಗಂಗೆ ಪೂಜೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »

ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿಕೆ ಶಿವಕುಮಾರ್ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿಕೆ ಶಿವಕುಮಾರ್ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಮಿಕ್ಕಿದ್ದನ್ನು ಜನರ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.
और पढो »

ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ: ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ: ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್ಕ್ಷೇತ್ರದ ಜನರ ಅಹವಾಲು ಸ್ವೀಕರಿಸಲು ಪ್ರತಿ ಎರಡನೇ ಹಾಗೂ ನಾಲ್ಕನೆ ಶನಿವಾರ ಮೀಸಲಿಡುವುದಾಗಿ ಹೇಳಿದ್ದ ಶಿವಕುಮಾರ್ ಅವರು ತಮ್ಮ ಮಾತಿನಂತೆ ಕನಕಪುರದ ನಿವಾಸದ ಬಳಿ ಶನಿವಾರ ಜನರ ಕಷ್ಟಗಳನ್ನು ಆಲಿಸಿದರು.
और पढो »



Render Time: 2025-02-15 17:44:39