ಅಂತಿಮವಾಗಿ ಕೇಂದ್ರ ಸರ್ಕಾರವೇ ಅನುಮತಿ ನೀಡಬೇಕು. ಕೇಂದ್ರ ತಂಡ ಸಾಧಕ-ಭಾದಕಗಳನ್ನು ಗಮನಿಸಿ ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ಯಾವ ಜಾಗದಲ್ಲಿ ವಿಮಾನ ನಿಲ್ದಾಣ ಬಂದರೆ ಒಳ್ಳೆಯದು, ಬೆಂಗಳೂರಿಗೆ ಹೇಗೆ ಅನುಕೂಲವಾಗುತ್ತದೆ ಎಂಬುದನ್ನು ನೋಡಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.
ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಅಧಿಕಾರಿಗಳ ಸಭೆದಪ್ಪಗಿದ್ದ ಕಾರಣಕ್ಕೆ ಈಕೆಯನ್ನು ಹೀಯಾಳಿಸಿದ ಜನರ ಬಾಯಲ್ಲಿಯೇ..ಸ್ಟಾರ್ ಅಂದ್ರೆ ಹೀಗಿರಬೇಕಪ್ಪಾ ಎನಿಸಿಕೊಂಡ ನಟಿ ಈಕೆ..!ಯಾರು ಗೊತ್ತಾ..?Rajyog
ಬೆಂಗಳೂರು: ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು,ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂರನೇ ಅತಿದೊಡ್ಡ ನಿಲ್ದಾಣವಾಗಿದೆ. ಮುಂಬೈ, ದೆಹಲಿ ಬಿಟ್ಟರೇ ದಕ್ಷಿಣ ಭಾರತದಲ್ಲೇ ದೊಡ್ಡ ನಿಲ್ದಾಣವಾಗಿದ್ದು 70 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ 110 ಮಿಲಿಯನ್ ಗೆ ತಲುಪುತ್ತದೆ ಎಂದು ಅಂದಾಜಿಸಲಾಗಿದೆ” ಎಂದರು.
ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣವನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿತ್ತು. ಹೊಸ ನಿಲ್ದಾಣವನ್ನು ಇದೇ ರೀತಿ ನಿರ್ಮಾಣ ಮಾಡಲಾಗುವುದು. ಇದರಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ಪಾಲೂ ಇರುತ್ತದೆ. ಮೂಲಸೌಕರ್ಯ ವ್ಯವಸ್ಥೆ ನೋಡಿ ಜಾಗಕ್ಕೆ ಹಸಿರು ನಿಶಾನೆ ನೀಡಲಾಗುತ್ತದೆ. ಸಚಿವರಾದ ಎಂ.ಬಿ.ಪಾಟೀಲರು ಅತ್ಯಂತ ಅಚ್ಚುಕಟ್ಟಾಗಿ ಯೋಜನೆ ಸಿದ್ದಪಡಿಸಿಕೊಂಡಿದ್ದಾರೆ. ತಾಂತ್ರಿಕ ವರದಿಗಳು ಸಹ ಬಂದಿದ್ದು ಇವುಗಳನ್ನು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಲಾಗುವುದು. ನಂತರ ದೆಹಲಿಗೆ ಕಳುಹಿಸಲಾಗುವುದು ಎಂದು ಹೇಳಿದರು.
ವಿಮಾನ ನಿಲ್ದಾಣ ನಿರ್ಮಾಣದ ಕಾಲಾವಧಿಯ ಬಗ್ಗೆ ಕೇಳಿದಾಗ “ಕೇಂದ್ರದಿಂದ ಅನುಮತಿ ನೀಡಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು. 2035 ರ ವೇಳೆಗೆ ಕಾರ್ಯಾಚರಣೆ ಮಾಡುವಂತೆ ನಿರ್ಮಾಣ ಮಾಡಲಾಗುವುದು. ಈ ಮೊದಲು ಎಚ್ ಎಎಲ್ ಹಾಗೂ ಮೈಸೂರಿನಲ್ಲಿ ನಿರ್ಮಾಣ ಮಾಡಲು ಅವಕಾಶ ನೀಡಲಿಲ್ಲ. ಸಮಯಕ್ಕಾಗಿ ಕಾಯುತ್ತಿದ್ದೆವು. ಬೇರೆ ರಾಜ್ಯಗಳು ಈ ಸಂದರ್ಭವನ್ನು ಬಳಸಿಕೊಳ್ಳಬಾರದು ಎಂದು ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ” ಎಂದರು.
ವಿಮಾನ ನಿಲ್ದಾಣ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣ ಕರ್ನಾಟಕ ಸುದ್ದಿ DCM DK Sivakumar Airport Second Airport Construction Kempegowda International Airport Karnataka News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Bengalurus 2nd airport: ಎಲ್ಲಿ ನಿರ್ಮಾಣವಾಗಲಿದೆ ಗೊತ್ತಾ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ?150KM ವ್ಯಾಪ್ತಿಯೊಳಗೆ ಮತ್ತೊಂದು ವಿಮಾನ ನಿಲ್ದಾಣವನ್ನು ಸ್ಥಾಪಿಸುವುದನ್ನು ನಿರ್ಬಂಧಿಸುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ವಿಶೇಷತೆಯ ಷರತ್ತು 2032ರಲ್ಲಿ ಮುಕ್ತಾಯಗೊಳ್ಳುತ್ತದೆ.
और पढो »
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.
और पढो »
ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು: ಡಿಸಿಎಂ ಡಿಕೆ ಶಿವಕುಮಾರ್ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, “ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್ ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ.
और पढो »
ದರ್ಶನ್ ಪತ್ನಿ ವಿಜಯಲಕ್ಷ್ಮಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಈ ಕಾರಣಕ್ಕೆ!Vijayalakshmi Darshan Met DK Shivakumar: ವಿಜಯಲಕ್ಷ್ಮಿ ದರ್ಶನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar) ಅವರನ್ನು ಭೇಟಿಯಾಗಿರುವುದು ಪತಿಯ ವಿಚಾರಕ್ಕಾಗಿ ಅಲ್ಲ, ತಮ್ಮ ಮಗ ವಿನೀಶ್ (Vinish) ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಎಂದು ತಿಳಿದುಬಂದಿದೆ. ಈ
और पढो »
ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್
और पढो »
ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿಕೆ ಶಿವಕುಮಾರ್ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅಕ್ರಮ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಾಗಲಿ, ತನಿಖಾ ಸಂಸ್ಥೆಗಳ ವಿಚಾರಣೆಯಾಗಲಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ವಿಚಾರಣೆ ನಡೆಸಲು ಹೇಗೆ ಸಾಧ್ಯ?
और पढो »