ಎರಡು ವರ್ಷಗಳಲ್ಲಿ 15 ಶತಕ, 2 ದ್ವಿಶತಕ.. ರನ್ ಮಿಷನ್ ವಿರಾಟ್‌ ಸ್ಥಾನ ಪಡೆದುಕೊಂಡ ʼಆʼ ಸ್ಟಾರ್ ಬ್ಯಾಟ್ಸ್‌ಮನ್‌ ಯಾರು ಗೊತ್ತೇ?

Cricket समाचार

ಎರಡು ವರ್ಷಗಳಲ್ಲಿ 15 ಶತಕ, 2 ದ್ವಿಶತಕ.. ರನ್ ಮಿಷನ್ ವಿರಾಟ್‌ ಸ್ಥಾನ ಪಡೆದುಕೊಂಡ ʼಆʼ ಸ್ಟಾರ್ ಬ್ಯಾಟ್ಸ್‌ಮನ್‌ ಯಾರು ಗೊತ್ತೇ?
Cricket Recordsಅತಿ ಹೆಚ್ಚು ಟೆಸ್ಟ್ ಕ್ರಿಕೆಟ್ ಶತಕಗಳ ದಾಖಲೆಇಂಗ್ಲೆಂಡ್
  • 📰 Zee News
  • ⏱ Reading Time:
  • 39 sec. here
  • 32 min. at publisher
  • 📊 Quality Score:
  • News: 124%
  • Publisher: 63%

Cricket Records: ಕ್ರಿಕೆಟ್‌ ಕಿಂಗ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಅದ್ಭುತ ಆಟದ ಮೂಲಕ ರನ್ ಗಳ ಸುರಿಮಳೆ ಸುರಿಸುತ್ತಿದ್ದಾರೆ. ಹೀಗಾಗಿ ಅವರನ್ನು ರನ್ ಮಿಷನ್ ಎಂದು ಕರೆಯಲಾಗುತ್ತದೆ.. ಆದರೆ ಪ್ರಸ್ತುತ ಇನ್ನೊಬ್ಬ ಆಟಗಾರ ರನ್ ಮಿಷನ್ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ.

ಎರಡು ವರ್ಷಗಳಲ್ಲಿ 15 ಶತಕ, 2 ದ್ವಿಶತಕ.. ರನ್ ಮಿಷನ್ ವಿರಾಟ್‌ ಸ್ಥಾನ ಪಡೆದುಕೊಂಡ ʼಆʼ ಸ್ಟಾರ್ ಬ್ಯಾಟ್ಸ್‌ಮನ್‌ ಯಾರು ಗೊತ್ತೇ?

Joe Root: ವಿಶ್ವ ಕ್ರಿಕೆಟ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳ ಟಾಪ್-5 ಪಟ್ಟಿಯಲ್ಲಿ ಭಾರತೀಯ ಕ್ರಿಕೆಟಿಗರೂ ಇದ್ದಾರೆ. ಈ ಪಟ್ಟಿಗೆ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಮುರಿದು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಪ್ರತಿ ಮೈದಾನದಲ್ಲಿ ರನ್‌ಗಳ ಮಹಾಪೂರವನ್ನೇ ಹರಿಸುವ ಮೂಲಕ ಕ್ರಿಕೆಟ್ ರನ್ ಮಿಷನ್ ಎಂದು ಗುರುತಿಸಿಕೊಂಡರು.

ಈ ಸರಣಿಯಲ್ಲಿ ಜೋ ರೂಟ್ 116.66 ಸರಾಸರಿಯಲ್ಲಿ 350 ರನ್ ಗಳಿಸಿದರು. ಇದರಲ್ಲಿ 143 ರನ್‌ಗಳ ಅದ್ಭುತ ಇನ್ನಿಂಗ್ಸ್ ಕೂಡ ಸೇರಿತ್ತು. ಮೂರನೇ ಮತ್ತು ಅಂತಿಮ ಟೆಸ್ಟ್ ಸೆಪ್ಟೆಂಬರ್ 6 ರಂದು ಓವಲ್‌ನಲ್ಲಿ ನಡೆಯಲಿದೆ. ಈಗ ಎಲ್ಲರ ಕಣ್ಣು ಜೋ ರೂಟ್ ಮೇಲೆ ನೆಟ್ಟಿದೆ. ಆದರೆ ಸದ್ಯ ವಿಭಿನ್ನ ಮೂಡ್‌ನಲ್ಲಿರುವ ಜೋ ರೂಟ್ ಕಳೆದ ಎರಡು ವರ್ಷಗಳಿಂದ ಈ ಮೂವರು ಆಟಗಾರರನ್ನು ಹಿಂದಕ್ಕೆ ತಳ್ಳುತ್ತಿದ್ದಾರೆ. ಕ್ರಿಕೆಟ್ ಮೈದಾನದಲ್ಲಿ ರನ್‌ಗಳ ಮಹಾಪೂರವನ್ನೇ ಸುರಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಜೋ ರೂಟ್ 15 ಶತಕ ಮತ್ತು 2 ದ್ವಿಶತಕ ಗಳಿಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Cricket Records ಅತಿ ಹೆಚ್ಚು ಟೆಸ್ಟ್ ಕ್ರಿಕೆಟ್ ಶತಕಗಳ ದಾಖಲೆ ಇಂಗ್ಲೆಂಡ್ ಕ್ರಿಕೆಟ್ ಕ್ರಿಕೆಟ್ ದಾಖಲೆಗಳು ಜೊರೂಟ್ ಜೊರೂಟ್ ವಿರಾಟ್ ಕೊಹ್ಲಿ ಜೊರೂಟ್ ಸಚಿನ್ ತೆಂಡೂಲ್ಕರ್ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್ ಟೆಸ್ಟ್ ಕ್ರಿಕೆಟ್ ದಾಖಲೆಗಳು ರನ್ ಮಿಷನ್ ರೂಟ್ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ Cricket Records-Joe Root England Joe Root Joe Root Virat Kohli Joe Root Sachin Tendulkar Joe Root Virat Kohli Record For Most Test Cricket Centuries Root Run Mission Sachin Tendulkar Team India Test Cricket Test Cricket Records Virat Kohli

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಇದು ವಿಶ್ವಕ್ರಿಕೆಟ್‌ ಇತಿಹಾಸದ ಶ್ರೇಷ್ಠ ದಾಖಲೆ: ಸಚಿನ್, ಕೊಹ್ಲಿಯಂತಹ ದಿಗ್ಗಜರಿಂದಲೂ ಟಚ್‌ ಮಾಡೋ ಆಗಿಲ್ಲ ಈ ರೆಕಾರ್ಡ್ಇದು ವಿಶ್ವಕ್ರಿಕೆಟ್‌ ಇತಿಹಾಸದ ಶ್ರೇಷ್ಠ ದಾಖಲೆ: ಸಚಿನ್, ಕೊಹ್ಲಿಯಂತಹ ದಿಗ್ಗಜರಿಂದಲೂ ಟಚ್‌ ಮಾಡೋ ಆಗಿಲ್ಲ ಈ ರೆಕಾರ್ಡ್ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೇವಲ ನಾಲ್ವರು ಬ್ಯಾಟ್ಸ್‌ಮನ್‌ʼಗಳು ಮಾತ್ರ ಎರಡು ತ್ರಿಶತಕ ಬಾರಿಸಿದ್ದಾರೆ. ಈ ನಾಲ್ವರು ಸ್ಫೋಟಕ ಬ್ಯಾಟ್ಸ್‌ಮನ್‌ʼಗಳ ಪೈಕಿ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಹೆಸರು ಇಲ್ಲ.
और पढो »

IND vs SL: ಕೊಹ್ಲಿ ಕುರಿತು ಶಾಕಿಂಗ್‌ ಸೀಕ್ರೆಟ್‌ ಬಿಚ್ಚಟ್ಟ ಪಾಕ್‌ ಕ್ರಿಕೆಟಿಗೆ...ಕಿಂಗ್‌ ವೈಫಲ್ಯಕ್ಕೆ ಕಾರಣ ಇದೇನಾ..?IND vs SL: ಕೊಹ್ಲಿ ಕುರಿತು ಶಾಕಿಂಗ್‌ ಸೀಕ್ರೆಟ್‌ ಬಿಚ್ಚಟ್ಟ ಪಾಕ್‌ ಕ್ರಿಕೆಟಿಗೆ...ಕಿಂಗ್‌ ವೈಫಲ್ಯಕ್ಕೆ ಕಾರಣ ಇದೇನಾ..?Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
और पढो »

ಸೌತ್‌ ಇಂಡಸ್ಟ್ರಿಯ ಈ ಹೀರೋಗೆ ಡೇವಿಡ್‌ ವಾರ್ನರ್‌ ದೊಡ್ಡ ಅಭಿಮಾನಿ..!ಆ ಸ್ಟಾರ್‌ ಯಾರು ಗೊತ್ತಾ..?ಸೌತ್‌ ಇಂಡಸ್ಟ್ರಿಯ ಈ ಹೀರೋಗೆ ಡೇವಿಡ್‌ ವಾರ್ನರ್‌ ದೊಡ್ಡ ಅಭಿಮಾನಿ..!ಆ ಸ್ಟಾರ್‌ ಯಾರು ಗೊತ್ತಾ..?David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್‌ ಕಟ್‌ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
और पढो »

ನಟಿ ಶ್ರೀಲೀಲಾಗೆ ಬಂಪರ್‌ ಆಫರ್..‌ ʼಈʼ ಖ್ಯಾತ ಬಾಲಿವುಡ್‌ ನಟನೊಂದಿಗೆ ರೊಮ್ಯಾನ್ಸ್!‌ ಅಷ್ಟಕ್ಕೂ ಯಾರು ಆ ಸ್ಟಾರ್!?‌ನಟಿ ಶ್ರೀಲೀಲಾಗೆ ಬಂಪರ್‌ ಆಫರ್..‌ ʼಈʼ ಖ್ಯಾತ ಬಾಲಿವುಡ್‌ ನಟನೊಂದಿಗೆ ರೊಮ್ಯಾನ್ಸ್!‌ ಅಷ್ಟಕ್ಕೂ ಯಾರು ಆ ಸ್ಟಾರ್!?‌Actress sreeleela: ತೆಲುಗು ಇಂಡಸ್ಟ್ರಿಯಲ್ಲಿ ಶ್ರೀಲೀಲಾ ಹೆಸರು ಟಾಪ್‌ನಲ್ಲಿದೆ.. ಹಿರಿಯ ನಿರ್ದೇಶಕ ರಾಘವೇಂದ್ರ ರಾವ್ ಅವರ ನಿರ್ದೇಶನದಲ್ಲಿ ಪೆಲ್ಲಿ ಸನದ್ ಚಿತ್ರದ ಮೂಲಕ ನಾಯಕಿಯಾಗಿ ಶ್ರೀಲೀಲಾ ಪಾದಾರ್ಪಣೆ ಮಾಡಿದರು.
और पढो »

ಈ ಸೌತ್‌ ನಟ ಎಂದರೇ ಮನು ಭಾಕರ್‌ಗೆ ತುಂಬಾ ಇಷ್ಟವಂತೆ! ಶೂಟರ್ ಮನಗೆದ್ದ ಆ ಸ್ಟಾರ್‌ ಯಾರು ಗೊತ್ತೇ?ಈ ಸೌತ್‌ ನಟ ಎಂದರೇ ಮನು ಭಾಕರ್‌ಗೆ ತುಂಬಾ ಇಷ್ಟವಂತೆ! ಶೂಟರ್ ಮನಗೆದ್ದ ಆ ಸ್ಟಾರ್‌ ಯಾರು ಗೊತ್ತೇ?manu bhaker favorite hero: ಪ್ಯಾರಿಸ್ ಒಲಿಂಪಿಕ್ಸ್ ಶೂಟಿಂಗ್ ವಿಭಾಗದಲ್ಲಿ ಭಾರತದ ಮನು ಬಾಕರ್ ಎರಡು ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಮನು ಬಕರ್ ಅವರು ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಭಾರತೀಯ ಅಥ್ಲೀಟ್ ಆದರು..
और पढो »

ಸ್ಯಾಂಡಲ್‌ವುಡ್‌ನ ಈ ಖ್ಯಾತ ವಿಲನ್‌ ನೆನಪುಂಟೆ? ಇವರ ಮೊದಲ ಪತ್ನಿ ಆ ಸ್ಟಾರ್ ಹೀರೋಯಿನ್... ಯಾರು ಗೊತ್ತೇ !ಸ್ಯಾಂಡಲ್‌ವುಡ್‌ನ ಈ ಖ್ಯಾತ ವಿಲನ್‌ ನೆನಪುಂಟೆ? ಇವರ ಮೊದಲ ಪತ್ನಿ ಆ ಸ್ಟಾರ್ ಹೀರೋಯಿನ್... ಯಾರು ಗೊತ್ತೇ !Raghuvaran Wife: ರಘುವರನ್ ದಕ್ಷಿಣ ಭಾರತದ ಪ್ರಮುಖ ನಟರಲ್ಲಿ ಒಬ್ಬರು. ಅಭಿನಯದಿಂದ ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿದವರು.
और पढो »



Render Time: 2025-02-13 14:28:37