ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್ʼಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್ʼಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು.
Shrirasthu Shubhamasthu Kannada Serial
ಜೂನಿಯರ್ ಅನುಷ್ಕಾ ಶರ್ಮಾ ಜೊತೆ ಪಾಕ್ ನಾಯಕ ಬಾಬರ್ ಡೇಟಿಂಗ್! ಕೊಹ್ಲಿ ಪತ್ನಿಯಂತೆ ಕಾಣೋ ಈ ಸುಂದರಿ ಬೇರಾರು ಅಲ್ಲ... ಇದಕ್ಕೆ ಸಹಕಾರ ನೀಡಿದ ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಹಾಗೂ ಅಂದು ಎಸ್ʼಸಿ ಸಮುದಾಯದ ಸಚಿವರಾದಂತಹ ಗೋವಿಂದ ಕಾರಜೋಳ ಮತ್ತು ನನ್ನ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಮತ್ತು ರಾಜ್ಯ ಬಿಜೆಪಿಯ ಎಲ್ಲ ನಾಯಕರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಎಸ್‌ಸಿ ಸಮುದಾಯಗಳಿಗೆ ಒಳಮೀಸಲಾತಿ ಬಸವರಾಜ ಬೊಮ್ಮಾಯಿ ಕರ್ನಾಟಕ ಸುದ್ದಿ ರಾಜಕೀಯ ಸುದ್ದಿ SC Community Supreme Court Reservation For SC Communities Basavaraja Bommai Karnataka News Political News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಜೆಪಿಯವರು ಎಂದಿಗೂ ಸಂವಿಧಾನದ ಪರವಾಗಿ ನಿಂತವರಲ್ಲ-ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಎಸ್.ಸಿ.ಎಸ್.ಪಿ ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು.
और पढो »
ಎಸ್ ಸಿ/ಎಸ್ ಟಿ ಹಣ ದುರುಪಯೋಗ: ಸಿಎಂ ರಾಜೀನಾಮೆ, ಸಿಬಿಐ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಪಟ್ಟುನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಮತ್ತು ಮೂಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಕುರಿತು ಪ್ರತಿಕ್ರಿಯಿಸಿದರು.
और पढो »
ಸರ್ವೋಚ್ಚ ನ್ಯಾಯಾಲಯದ ಒಳಮೀಸಲಾತಿ ತೀರ್ಪು ಐತಿಹಾಸಿಕ: ಸಿಎಂ ಸಿದ್ದರಾಮಯ್ಯInternal Reservation: ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ (Supreme Court Verdict) ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ.
और पढो »
ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣ: ಬೊಮ್ಮಾಯಿ, ಶ್ರೀರಾಮುಲು ಮೇಲೂ ತನಿಖೆ ನಡೆಸಲು ಒತ್ತಾಯಬೊಮ್ಮಾಯಿ ಮೌಖಿಕ ಆದೇಶ ನೀಡ್ತಾರಷ್ಟೇ. ಹೀಗಾಗಿ ಅಕ್ರಮದ ಬಗ್ಗೆ ಯಾವುದೇ ಕ್ರಮ ಆಗಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಆರೋಪಿಸಿದರು.
और पढो »
10,12 ನೇ ಕ್ಲಾಸಿನಲ್ಲಿ ಫೇಲಾದರೂ ಮತ್ತೆ ತರಗತಿಗೆ ಹಾಜರಾಗಲು ಅವಕಾಶ : ಶಿಕ್ಷಣ ಇಲಾಖೆ ಮಹತ್ವದ ಆದೇಶಶಿಕ್ಷಣ ನೀತಿಯಲ್ಲಿ ಬದಲವಾಣೆ ಮಾಡುವ ಮೂಲಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 10 ಮತ್ತು 12ನೇ ಕ್ಲಾಸಿನ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿದೆ.
और पढो »
SSLC, PUC ಪಾಸಾದವರಿಗೆ ಕೋರ್ಟ್‌ನಲ್ಲಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ 3 ಬೆರಳಚ್ಚುಗಾರರು, 3 ಬೆರಳಚ್ಚು ನಕಲುಗಾರರು ಮತ್ತು 20 ಆದೇಶ ಜಾರಿಕಾರರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
और पढो »