ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಮತ್ತು ಮೂಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಕುರಿತು ಪ್ರತಿಕ್ರಿಯಿಸಿದರು.
ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಗರಣದಲ್ಲಿ 189 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಬೇಕಿತ್ತು. ಆರಂಭದಲ್ಲಿ 89 ಕೋಟಿ ರು.ವರ್ಗಾವಣೆ ಮಾಡಲಾಗಿದೆ. ಇದು ಬಹಳ ದೊಡ್ಡ ಹಗರಣವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.ವಾಲ್ಮೀಕಿ ಮತ್ತು ಮೂಡಾ ಹಗರಣ ದ ವಿರುದ್ಧ ಬಿಜೆಪಿ ಹೋರಾಟಫಿಲ್ಮಿ ಸ್ಟೈಲ್‌ನಲ್ಲಿ ಪ್ರೇಯಸಿಗೆ ಮದುವೆ ಪ್ರಸ್ತಾಪ ಮಾಡಿದ ಕ್ರಿಕೆಟ್ ಆಟಗಾರ..
50 ವರ್ಷ ವಯಸ್ಸಾದರೂ ಈಕೆ ಸೌಂದರ್ಯವತಿ.. ಮದುವೆಯಾಗದೆ ಒಂಟಿಯಾಗಿ ಕಾಲ ಕಳೆಯುತ್ತಿರುವ ಕನ್ನಡದ ಖ್ಯಾತ ನಟಿ..ಯಾರು ಗೊತ್ತಾ..? ವಾಲ್ಮೀಕಿ ನಿಗಮದಲ್ಲಾದ ಹಗರಣ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದೆ. ಒತ್ತಡ ಹೆಚ್ಚಿದ ನಂತರ ಸಚಿವರು ರಾಜೀನಾಮೆ ನೀಡಿದ್ದಾರೆ. ಈಗ ಇಡಿ ಪ್ರವೇಶಿಸಿದಾಗ, ಅವರು ವಾಲ್ಮೀಕಿ ಬೋರ್ಡ್ ಹಗರಣದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದರು. ನಟಿ ವಿನಯ ಪ್ರಸಾದ್ʼರ 2ನೇ ಪತಿ ಮತ್ತು ಮಗಳು ಯಾರು ಗೊತ್ತೇ? ಗಂಡ ಜನಪ್ರಿಯ ನಟ... ಪುತ್ರಿ ಕೂಡ ಚಿತ್ರರಂಗದ ಖ್ಯಾತ ಹೀರೋಯಿನ್
ಸಿಎಂ ರಾಜೀನಾಮೆ ಕರ್ನಾಟಕ ಸರ್ಕಾರ ಮೂಡಾ ಹಗರಣ ವಾಲ್ಮೀಕಿ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ Minister Pralhad Joshi CM Resignation Karnataka Government Muda Scam Valmiki Scam Chief Minister Siddaramaiah
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬಿಜೆಪಿಯವರು ಎಂದಿಗೂ ಸಂವಿಧಾನದ ಪರವಾಗಿ ನಿಂತವರಲ್ಲ-ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಎಸ್.ಸಿ.ಎಸ್.ಪಿ ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು.
और पढो »
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »
ಸಿಎಂ ರಾಜೀನಾಮೆ, ನಿವೇಶನಗಳ ಹಂಚಿಕೆ ರದ್ದು, ಸಿಬಿಐ ತನಿಖೆಗೆ ಆಗ್ರಹB.Y. Vijayendra: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
और पढो »
ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »
ನಾಲ್ಕನೇ ಪ್ರಕರಣದಲ್ಲಿ ಮತ್ತೆ ಎಸ್.ಐ.ಟಿ ಕಸ್ಟಡಿಗೆ ಪ್ರಜ್ವಲ್..!Prajwal Revanna: ಇಬ್ಬರು ಒಂದೇ ಕುಟುಂಬದ ಕುಡಿಗಳಯ,ಅಣ್ಣ ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸಿಐಡಿ ಸೇರಿದ್ರೆ,ತಮ್ಮ ಪೆನ್ ಡ್ರೈವ್ ಪ್ರಕರಣದಲ್ಲಿ ಮತ್ತೆ ಎಸ್.ಐ.ಟಿ ತೆಕ್ಕೆಗೆ ಸೇರಿದ್ದಾನೆ..ಒಂದೇ ಕಾಪೌಂಡ್ ಅಕ್ಕಪಕ್ಕದ ಕೊಠಡಿಯಲ್ಲಿದ್ರು ಒಟ್ಟಿಗೆ ಬೆಳೆದ ಅಣ್ಣ ತಮ್ಮ ಒಬ್ಬರನೊಬ್ಬರು ನೋಡಲು ಆಗದೇ ಮಾತಾಡಲು ಆಗದೇ ಪರಿತಪಿಸುವಂತಾಗಿದೆ.
और पढो »
ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶPralhad Joshi: ಕಳೆದೆರೆಡು ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಿದ ವರದಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.
और पढो »