Karnataka Board Result: ಚಾಮರಾಜನಗರದ (Chamarajanagar) ಟಾಪ್ 10 ವಿದ್ಯಾರ್ಥಿಗಳಲ್ಲಿ 8 ಮಂದಿ ವಿದ್ಯಾರ್ಥಿಗಳು ಜಿಲ್ಲೆಯ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದು ಇಬ್ಬರು ಖಾಸಗಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.
Karnataka SLLC 10th Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಚಾಮರಾಜನಗರ ಜಿಲ್ಲೆಯು 24ನೇ ಸ್ಥಾನ ಗಳಿಸಿದೆ.ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ 11655 ವಿದ್ಯಾರ್ಥಿಗಳ ಪೈಕಿ 8344 ವಿದ್ಯಾರ್ಥಿಗಳು ಉತ್ತೀರ್ಣ
ಕಳೆದ ವರ್ಷ 94.37 ರಷ್ಟು ಫಲಿತಾಂಶ ಗಳಿಸುವ ಮೂಲಕ ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿ ಉತ್ತಮ ಸಾಧನೆ ಮಾಡಿದ್ದ ಜಿಲ್ಲೆ 24ನೇ ಸ್ಥಾನಕ್ಕೆ ಕುಸಿತಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರು ಬಹಳ. ಆದರೆ, ಇಂದು ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಚಾಮರಾಜನಗರ ಜಿಲ್ಲೆಯ ಟಾಪ್ 10 ವಿದ್ಯಾರ್ಥಿಗಳಲ್ಲಿ 8 ವಿದ್ಯಾರ್ಥಿಗಳುವ್ ಸರ್ಕಾರಿ ಶಾಲೆಯವರೇ ಆಗಿದ್ದಾರೆ. ಟಾಪ್ 10 ವಿದ್ಯಾರ್ಥಿಗಳಲ್ಲಿ 8 ಮಂದಿ ವಿದ್ಯಾರ್ಥಿಗಳು ಜಿಲ್ಲೆಯ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದು ಇಬ್ಬರು ಖಾಸಗಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ 11655 ವಿದ್ಯಾರ್ಥಿಗಳ ಪೈಕಿ 8344 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 71.59ರಷ್ಟು ಫಲಿತಾಂಶ ದಾಖಲಾಗಿದೆ. ಕಳೆದ ವರ್ಷ 94.37 ರಷ್ಟು ಫಲಿತಾಂಶ ಗಳಿಸುವ ಮೂಲಕ ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿ ಉತ್ತಮ ಸಾಧನೆ ಮಾಡಿತ್ತು ಆದರೆ ಈ ಬಾರಿ ಫಲಿತಾಂಶದಲ್ಲಿ ಇಳಿಕೆ ಕಂಡುಬಂದಿದ್ದು 7ನೇ ಸ್ಥಾನದಿಂದ 24 ನೇ ಸ್ಥಾನ ಪಡೆಯುವ ಮೂಲಕ ಫಲಿತಾಂಶದಲ್ಲಿ ಕುಸಿತ ಕಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Shilpa Shettyಟ್ರಾಫಿಕ್ ಜಾಮ್ ನಡುವೆ ಸ್ಕೂಟರ್‌ನಲ್ಲಿಯೇ ಕುಳಿತು ಜೂಮ್ ಮೀಟಿಂಗ್‌ಗೆ ಹಾಜರಾದ ಮಹಿಳೆ, ವಿಡಿಯೋ ವೈರಲ್!ಆನುವಂಶಿಕ ಪರೀಕ್ಷೆ ಎಂದರೇನು? ಅಪರೂಪದ ಕಾಯಿಲೆ ಪತ್ತೆಹಚ್ಚಲು ಈ ಪರೀಕ್ಷೆ ಅಗತ್ಯ ಏಕೆ ಗೊತ್ತೇ?
Karnataka SSLC Result 2024 Karnataka SSLC 10Th Result Karnataka Class 10Th Result Karnataka SSLC Result Declared Karnataka Board Result Pass Percentage Karnataka 10Th Result Grace Marks Karnataka Board Marksheet
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Karnataka SSLC Result 2024: ಶೀಘ್ರದಲ್ಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಆನ್‌ಲೈನ್‌ನಲ್ಲಿ ಈ ರೀತಿ ಪರಿಶೀಲಿಸಿKarnataka SSLC Result 2024: 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು (SSLC Exams) ಮಾರ್ಚ್ 25 ರಿಂದ ಆಗಸ್ಟ್ 6 ರವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ 4.41 ಲಕ್ಷ ಹುಡುಗರು ಮತ್ತು 4.28 ಲಕ್ಷ ಹುಡುಗಿಯರು ಸೇರಿದಂತೆ ಒಟ್ಟು 8,69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
और पढो »
Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ, ಸರ್ಕಾರಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರ್ ರಾಜ್ಯಕ್ಕೆ ಪ್ರಥಮ..!Karnataka SSLC Results 2024 : ಇನ್ನೂ ಪ್ರದೇಶವಾರು ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡಾಗ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.ಶೇ 72.83 ನಗರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.ಶೇ 74.17 ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
और पढो »
SIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿದೆ.
और पढो »
Samantha Birthday:ಹುಟ್ಟು ಹಬ್ಬದ ಸಂಭ್ರಮದಲ್ಲಿ ಸ್ಯಾಮ್: ಈ ಸೌತ್ ಸುಂದರಿಯ ಒಟ್ಟು ಆಸ್ತಿಯೆಷ್ಟು ಗೊತ್ತೇ?ಸಮಂತಾ ರುತ್ ಪ್ರಭು 2017 ರಲ್ಲಿ ನಾಗ ಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾದವರು, ಈ ಜೋಡಿ 2021 ರಲ್ಲಿ ವಿಚ್ಛೇದನವನ್ನು ಪಡೆದರು.[node:summary]
और पढो »
ICSE Board 12th Result 2024: ಸಿಐಎಸ್‌ಸಿಇ 10 ನೇ ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ.. ಮಾರ್ಕ್‌ಶೀಟ್ ಪರಿಶೀಲಿಸಲು ಇಲ್ಲಿದೆ ನೇರ ಲಿಂಕ್ICSE Results 2024 : ವಿದ್ಯಾರ್ಥಿಗಳು ತಮ್ಮ ಸ್ಕೋರ್‌ಕಾರ್ಡ್‌ನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಲು ಇಲ್ಲಿದೆ ನೇರ ಲಿಂಕ್...
और पढो »
Yuvaraj Singh: ವಿರಾಟ್ ಕೊಹ್ಲಿ ಈ ಪೀಳಿಗೆಯ ಅತ್ಯುತ್ತಮ ಬ್ಯಾಟರ್: ಯುವರಾಜ್ ಹೀಗಂದಿದ್ಯೇಕೆ..??ಯುವರಾಜ್ 2011 ರಲ್ಲಿ ತಮ್ಮ ಪ್ರಶಸ್ತಿ ವಿಜೇತ ಋತುವಿನ ನಂತರ ಕೊಹ್ಲಿ ಮತ್ತೊಂದು ವಿಶ್ವಕಪ್ ಪದಕಕ್ಕೆ ಅರ್ಹರಾಗಿದ್ದಾರೆ
और पढो »