Rohit Sharma retirement: ಭಾರತ 2024 ರ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ, ರೋಹಿತ್ ಶರ್ಮಾ ಟಿ 20ಗೆ ವಿದಾಯ ಹೇಳಿದ್ದರು. ಇದೀಗ ಹಿಟ್‌ಮ್ಯಾನ್ ಏಕದಿನ ಮತ್ತು ಟೆಸ್ಟ್‌ನಿಂದ ನಿವೃತ್ತಿಯ ಬಗ್ಗೆ ಹೊಸ ಅಪ್‌ಡೇಟ್ ನೀಡಿದ್ದಾರೆ.
ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಐಸಿಸಿ 2025 ಚಾಂಪಿಯನ್ಸ್ ಟ್ರೋಫಿಮಾಂಸಾಹಾರಿ ಆಹಾರಗಳನ್ನು ಸಂಪೂರ್ಣವಾಗಿ ನಿಷೇಧಿಸಿರುವ ವಿಶ್ವದ ಏಕೈಕ ನಗರದ ಬಗ್ಗೆ ನಿಮಗೆಷ್ಟು ಗೊತ್ತು?ಭಾರತ 2024 ರ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ, ರೋಹಿತ್ ಶರ್ಮಾ ಈ ಅಂತರರಾಷ್ಟ್ರೀಯ ಕ್ರಿಕೆಟ್‌ನ ಈ ಸ್ವರೂಪದಿಂದ ನಿವೃತ್ತಿ ಘೋಷಿಸಿದ್ದರು. ಅವರ ವಯಸ್ಸನ್ನು ಪರಿಗಣಿಸಿ, 2025 ರ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ವಿದಾಯ ಹೇಳಲಿದ್ದಾರೆ ಎಂಬ ಊಹಾಪೋಹಗಳಿವೆ.
ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಐಸಿಸಿ 2025 ಚಾಂಪಿಯನ್ಸ್ ಟ್ರೋಫಿಯ ಫೈನಲ್ ಅನ್ನು ರೋಹಿತ್ ಶರ್ಮಾ ನಾಯಕತ್ವದಲ್ಲಿ ಮಾತ್ರ ಟೀಂ ಇಂಡಿಯಾ ಆಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೆಲವು ದಿನಗಳ ಹಿಂದೆ ಸ್ಪಷ್ಟಪಡಿಸಿದ್ದರು ಎಂಬುದು ಗಮನಾರ್ಹ. ಆದರೆ ಆ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಜಯ್ ಶಾ ಮಾತನಾಡಲಿಲ್ಲ. ಹೀಗಿದ್ದಾಗ ಹಿಟ್‌ಮ್ಯಾನ್ 2025 ರ ಚಾಂಪಿಯನ್ಸ್ ಟ್ರೋಫಿಯವರೆಗೆ ಮಾತ್ರ ODI ಸ್ವರೂಪದಲ್ಲಿ ಆಡುತ್ತಾರೆ ಎಂಬ ಊಹಾಪೋಹಗಳು ಪ್ರಾರಂಭವಾದವು. ಆದರೆ, ಇದೀಗ ರೋಹಿತ್ ಅವರೇ ಎಲ್ಲ ಗೊಂದಲಗಳನ್ನು ನಿವಾರಿಸಿದ್ದಾರೆ.
ಜುಲೈ 14 ರಂದು ಡಲ್ಲಾಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ರೋಹಿತ್ ಶರ್ಮಾ ಅವರು ಏಕದಿನ ಮತ್ತು ಟೆಸ್ಟ್‌ನಿಂದ ನಿವೃತ್ತಿಯ ಬಗ್ಗೆ ಪ್ರಶ್ನೆಯನ್ನು ಕೇಳಿದಾಗ, ಹಿಟ್‌ಮ್ಯಾನ್.. ನಾನು ಹೆಚ್ಚು ಮುಂದೆ ಯೋಚಿಸುವುದಿಲ್ಲ, ಆದರೆ ಸದ್ಯಕ್ಕೆ ಅಭಿಮಾನಿಗಳು ನನ್ನನ್ನು ಮೈದಾನದಲ್ಲಿ ನೋಡುತ್ತಾರೆ. ತಮ್ಮಲ್ಲಿ ಇನ್ನೂ ಸಾಕಷ್ಟು ಕ್ರಿಕೆಟ್ ಕ್ರೇಜ್ ಇದೆ ಎಂದು ರೋಹಿತ್ ಹೇಳಿದ್ದಾರೆ. ಅವರ ಉತ್ತರಕ್ಕೆ ಕಾರ್ಯಕ್ರಮದಲ್ಲಿ ನೆರೆದಿದ್ದ ಅಭಿಮಾನಿಗಳು ಚಪ್ಪಾಳೆ ತಟ್ಟಿದ್ದಾರೆ..2021 ರ ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಕಳಪೆ ಪ್ರದರ್ಶನದ ನಂತರ ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಮಾಡಿದೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿದ ರಿಕಿ ಪಾಂಟಿಂಗ್: ಇನ್ಮುಂದೆ ಈ ಭಾರತೀಯನಿಗೆ ಜವಾಬ್ದಾರಿ!ವಿಚಾರಣೆ ವೇಳೆ ನಾನವನಲ್ಲ, ನಾನವನಲ್ಲ ಎನ್ನುತ್ತಿದ್ದಾರೆ ನಾಗೇಂದ್ರ : ಇಡಿಯಿಂದ ಮಾಜಿ ಮಂತ್ರಿ ಕುಟುಂಬಸ್ಥರ ಅಕೌಂಟ್ಗಳ ಜಾಲಾಟಏರುತ್ತಿರುವ ರಿಚಾರ್ಜ್ ಪ್ಲಾನ್ ಬೆಲೆ ನಡುವೆ BSNL ನೀಡುತ್ತಿದೆ ಕೇವಲ 185 ರೂ.
Rohit Sharma Retirement Team India Rohit Sharma Retirement 2027 Rohit Sharma Retirement Test Rohit Sharma Retirement Odi Rohit Sharma Retirement Test And Odi Rohit Sharma Career Rohit Sharma Age When Rohit Sharma Retire From Test And Odi
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
37 ರನ್‌ಗಳ ಇನ್ನಿಂಗ್ಸ್, 1 ಬೌಂಡರಿ 3 ಸಿಕ್ಸರ್, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು ಆಡಿದರು.
और पढो »
ರೋಹಿತ್, ಕೊಹ್ಲಿ, ಜಡೇಜಾ ಮಾತ್ರವಲ್ಲ! ಟೀಂ ಇಂಡಿಯಾದ ಈ ಕ್ರಿಕೆಟಿಗರೂ ಸಹ ನಿವೃತ್ತಿ… ಘೋಷಣೆಯಷ್ಟೇ ಬಾಕಿTeam India Cricketers Retirement: ವಿಶ್ವಕಪ್ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು, ಅದಾದ ಬಳಿಕ ರೋಹಿತ್ ಶರ್ಮಾ ಕೂಡ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದರು.
और पढो »
IND vs ZIM: ರೋಹಿತ್ ಹಾಗೂ ಕೊಹ್ಲಿ ಕುರಿತು ಶುಭಮನ್ ಗಿಲ್ ಅಚ್ಚರಿಕೆಯ ಹೇಳಿಕೆ..! ಅಷ್ಟಕ್ಕೂ ಗಿಲ್ ಹೀಗಂದಿದ್ದೇಕೆ..?Shubman Gill: ಸ್ಟಾರ್ ಕ್ರಿಕೆಟಿಗರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಸಾಧನೆಯನ್ನು ಮುರಿಯವುದು ಅವರಿಗೆ ಸಾಟಿಯಾಗಿ ನಿಲ್ಲುವುದು ನನಗೆ ಅಸಾಧ್ಯ ಎಂದು ಶುಭಮನ್ ಗಿಲ್ ಹೇಳಿದ್ದಾರೆ.
और पढो »
ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!Who is Keshav Maharaj: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ಕೇಶವ್ ಮಹಾರಾಜ್ ಹಿನ್ನೆಲೆ ಏನೆಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.
और पढो »
T20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್: ಬಾಬರ್ ಅಜಮ್ ಸೇರಿ ದಿಗ್ಗಜರ ರೆಕಾರ್ಡ್ಸ್ ಸರಿಗಟ್ಟಿದ ಕೊಹ್ಲಿಫೈನಲ್’ನಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತಕ್ಕೆ, ಪವರ್ ಪ್ಲೇನಲ್ಲಿಯೇ ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡಾಗ ತೀವ್ರ ಆಘಾತಕ್ಕೊಳಗಾಯಿತು.
और पढो »
ಹಿಟ್‌ಮ್ಯಾನ್ ಆಟದ ಶೈಲಿಯನ್ನು ಹೊಗಳಿದ ಮಾಜಿ ಪಾಕಿಸ್ತಾನ ನಾಯಕ ಶಾಹಿದ್ ಅಫ್ರಿದಿ!Shahid Afridi : T20 ವಿಶ್ವಕಪ್ ಗೆದ್ದ ನಂತರ, ಭಾರತೀಯ ನಾಯಕ ರೋಹಿತ್ ಶರ್ಮಾ ಮತ್ತು ಅವರ ತಂಡವು ದೇಶದಲ್ಲಿ ಮಾತ್ರವಲ್ಲದೆ, ವಿದೇಶಗಳಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ.
और पढो »