ಏರಿಕೆ ಕಂಡ ಚಿನ್ನದ ದರ..! ಇಂದು ಬಂಗಾರ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ..?

Today Gold Price समाचार

ಏರಿಕೆ ಕಂಡ ಚಿನ್ನದ ದರ..! ಇಂದು ಬಂಗಾರ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ..?
Bangalore Gold RateGold Rates Today In BengaluruGold Rates In India
  • 📰 Zee News
  • ⏱ Reading Time:
  • 51 sec. here
  • 25 min. at publisher
  • 📊 Quality Score:
  • News: 104%
  • Publisher: 63%

Today Gold and silver Rates : ವಾರಾಂತ್ಯದಲ್ಲಿ ಭಾರತ ಸೇರಿದಂತೆ ಹಲವೆಡೆ ಚಿನ್ನದ ಬೆಲೆಯಲ್ಲಿ ಕೊಂಚ ಹೆಚ್ಚಳವಾಗಿದೆ. ಇದು ಚಿನ್ನ ಮತ್ತು ಬಂಗಾರ ಖರೀದಿಸಲು ಪ್ಲ್ಯಾನ್‌ ಮಾಡಿದ್ದವರಿಗೆ ಬಿಗ್‌ ಶಾಕ್‌ ಅಂತ ಹೇಳಬಹುದು.. ಹಾಗಿದ್ರೆ, ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ..? ಬನ್ನಿ ತಿಳಿಯೋಣ..

ಚಿನ್ನ ಮತ್ತು ಬಂಗಾರ ಖರೀದಿಸಲು ಪ್ಲ್ಯಾನ್‌ ಮಾಡಿದ್ದವರಿಗೆ ಬಿಗ್‌ ಶಾಕ್‌ಈ ಹಣ್ಣಿನ ಸಿಪ್ಪೆಯ ನೀರಷ್ಟೇ ಸಾಕು: ಕೇವಲ 5 ದಿನದಲ್ಲಿ ಹೊಟ್ಟೆಯ ಸುತ್ತ ಸಂಗ್ರಹವಾದ ಬೊಜ್ಜನ್ನು ಕರಗಿಸುತ್ತೆ!ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ.. ಬಿಳಿ ಕೂದಲು ಒಂದೇ ವಾರದಲ್ಲಿ ಕಪ್ಪಾಗಿ ಮಾರುದ್ದ ಬೆಳೆಯುವುದು!ಇಷ್ಟು ದಿನ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಯಲ್ಲಿ ತುಸು ಏರಿಕೆಯಾಗಿದೆ. ದೇಶದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದ್ದು, 24 ಕ್ಯಾರಟ್​ನ ಚಿನ್ನದ ಬೆಲೆ 72,160 ರುಪಾಯಿ ಇದೆ... ಪ್ರಮುಖ ನಗರಗಳಲ್ಲಿನ ಬಂಗಾರದ ಬೆಲೆ ತಿಳಿಯಲು ಮುಂದೆ ಓದಿ..

ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರೆಟ್​ 10 ಗ್ರಾಮ್ ಚಿನ್ನದ ಬೆಲೆ 66,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರೂ ಇದೆ,.. ವಾರಾಂತ್ಯದಲ್ಲಿ ಭಾರತ ಸೇರಿದಂತೆ ಹಲವೆಡೆ ಚಿನ್ನದ ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 25 ರೂನಷ್ಟು ಕಡಿಮೆ ಆಗಿದೆ.ದೇಶದ ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ನೋಡುವುದಾದರೆ, ಬೆಂಗಳೂರು- 66,150 ರೂ., ಚೆನ್ನೈ- 66,660 ರೂ., ಮುಂಬೈ- 66,150 ರೂ., ದೆಹಲಿ- 66,300 ರೂ., ಕೋಲ್ಕತಾ- 66,150 ರೂ., ಕೇರಳ- 66,150 ರೂ. ಇದೆ.

ವಿವಿಧ ಪ್ರಮುಖ ನಗರಗಳಲ್ಲಿನ ಬೆಳ್ಳಿ ದರ ನೋಡುವುದಾದರೆ, ಬೆಂಗಳೂರು- 8,950 ರೂ., ಚೆನ್ನೈ - 9,450 ರೂ., ಮುಂಬೈ- 9,000 ರೂ., ದೆಹಲಿ- 9,000 ರೂ., ಕೇರಳ - 9,450 ರೂ., ಒಟ್ಟಿನಲ್ಲಿ ಚಿನ್ನದರಲ್ಲಿ ಕೊಂಚ ಏರಿಕೆ ಕಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Dina Bhavishya: ಇಂದು ಈ ರಾಶಿಯ ಜನರಿಗೆ ಬಡ್ತಿಯ ಸಾಧ್ಯತೆಗಳಿವೆ.. ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ ಹೀಗಿದೆ!Actress Annapurna About Casting Couch

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bangalore Gold Rate Gold Rates Today In Bengaluru Gold Rates In India Gold Price Today Us Gold Rates Gold Rates Silver Price Gold Rates Today Gold Price In Bengaluru Silver Rates Today Dubai Gold Rate Usa Gold Rate Foreign Countries Gold Rates ಚಿನ್ನದ ಬೆಲೆ ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರಟ್ ಚಿನ್ನದ ದರ ದುಬೈನಲ್ಲಿ ಚಿನ್ನದ ಬೆಲೆ ಅರಬ್ ದೇಶದಲ್ಲಿ ಚಿನ್ನದ ಬೆಲೆ ಅಮೆರಿಕದಲ್ಲಿ ಚಿನ್ನದ ಬೆಲೆ Kannada News News In Kannada Latest Kannada News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ... ಹೇಗಿದೆ ನಿಮ್ಮ ನಗರದಲ್ಲಿ ಇಂದು ಬೆಳ್ಳಿ ಬಂಗಾರದ ದರ?ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ... ಹೇಗಿದೆ ನಿಮ್ಮ ನಗರದಲ್ಲಿ ಇಂದು ಬೆಳ್ಳಿ ಬಂಗಾರದ ದರ?Today Gold and Silver Price: ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಏರಿಕೆಯಾಗಿದೆ. ಇಂದು ಬೆಳಗ್ಗೆ 6 ಗಂಟೆಯ ಹೊತ್ತಿಗೆ ದಾಖಲಾಗಿರುವ ವಿವರಗಳ ಪ್ರಕಾರ... ನಿನ್ನೆಯಿಂದ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಬೆಳ್ಳಿ ಬೆಲೆ ಕೆಜಿಗೆ 100 ರೂಪಾಯಿ ಏರಿಕೆಯಾಗಿದೆ.
और पढो »

ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
और पढो »

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ: ಬಂಗಾರ ಪ್ರಿಯರಿಗೆ ಇದು ಬಂಪರ್‌ ಸುದ್ದಿ!ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ: ಬಂಗಾರ ಪ್ರಿಯರಿಗೆ ಇದು ಬಂಪರ್‌ ಸುದ್ದಿ!Gold And Silver Rate: ಚಿನ್ನದ ಬೆಲೆ ಇದೀಗ ಸವರನ್‌ಗೆ ಹತ್ತು ಸಾವಿರ ಕಡಿಮೆಯಾಗುವ ಮೂಲಕ ಬಂಗಾರ ಪ್ರಿಯರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
और पढो »

ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಜೋಶಿ ಕಿಡಿ ಕಾರಿದರು.
और पढो »

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ ಸೂರ್ಯ ಘರ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ ಸೂರ್ಯ ಘರ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆನವದೆಹಲಿಯಲ್ಲಿ ಇಂದು ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ಸಭೆ ಉದ್ದೇಶಿಸಿ ಮಾತನಾಡಿದರು.
और पढो »

ಕೊಹ್ಲಿ, ಧೋನಿಯಂತಹ ದಿಗ್ಗಜ ಕ್ರಿಕೆಟಿಗರು ಬಳಸುವ ಬ್ಯಾಟ್ ಬೆಲೆ ಎಷ್ಟಿರುತ್ತೆ ಗೊತ್ತೆ..? ದರ ಕೇಳಿದ್ರೆ ದಂಗಾಗ್ತೀರಾ..ಕೊಹ್ಲಿ, ಧೋನಿಯಂತಹ ದಿಗ್ಗಜ ಕ್ರಿಕೆಟಿಗರು ಬಳಸುವ ಬ್ಯಾಟ್ ಬೆಲೆ ಎಷ್ಟಿರುತ್ತೆ ಗೊತ್ತೆ..? ದರ ಕೇಳಿದ್ರೆ ದಂಗಾಗ್ತೀರಾ..cricket bat price: ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಬಳಸುವ ಬ್ಯಾಟ್ ಮತ್ತು ಬಾಲ್ ಬೆಲೆ ಗೊತ್ತಾದ್ರೆ ಶಾಕ್ ಆಗ್ತೀರ. ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಯಾವ ಕಂಪನಿಯ ಚೆಂಡನ್ನು ಬಳಸಲಾಗುತ್ತದೆ ಎಂದು ಇಲ್ಲಿ ತಿಳಿಯಿರಿ.
और पढो »



Render Time: 2025-02-19 04:35:42