ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ವೃತ್ತಿ ತರಬೇತಿ ಮತ್ತು ನೇಮಕಾತಿ ಕಾರ್ಯಕ್ರಮಆಯೋಜಿಸಲಾಗಿದೆ. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ವಿಮಾನ ಟಿಕೆಟ್, ವಸತಿ ಆಹಾರ ಸೌಲಭ್ಯವನ್ನು ಒದಗಿಸಲಾಗುವುದು.
ಐಟಿಐ ತೇರ್ಗಡೆಯಾದವರಿಗೆ ಸುವರ್ಣಾವಕಾಶ !ದುಬೈ ಶಿಪ್ ಯಾಡ್೯ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿ :ವಿಮಾನ ಟಿಕೆಟ್,ವಸತಿ, ಆಹಾರ ಎಲ್ಲವೂ ಸರ್ಕಾರದ ವತಿಯಿಂದಲೇ
ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ದುಬೈ ಶಿಪ್ ಯಾಡ್೯ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿ ಕಾರ್ಯಕ್ರಮ ಏರ್ಪಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27,000 ರೂ. ನಂತರ ಇದನ್ನು ವಾರ್ಷಿಕವಾಗಿ ಏರಿಕೆ ಮಾಡಲಾಗುವುದು ಎಂದು ನಿಗಮವು ತಿಳಿಸಿದೆ. ಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನವಾಗಿದೆ.ಐಟಿಐ 2020-21 ರಲ್ಲಿ ಅಥವಾ ನಂತರ ಉತ್ತೀರ್ಣರಾಗಿರಬೇಕು.1.ಬ್ಲೂ ಪ್ರಿಂಟ್ ಡ್ರಾಯಿಂಗ್‌ಗಳು ಟೆಕ್ನಿಕಲ್ ಸೈಸಿಫಿಕೇಷನ್ ಗಳನ್ನು ಓದಿ ಅರ್ಥಮಾಡಿಕೊಳ್ಳುವ ಹಾಗೂ ವ್ಯಾಖ್ಯಾನಿಸುವ ಮುಖಾಂತರ ನೀಡಿರುವ ಕೆಲಸಗಳನ್ನು ಸೂಚನೆ ಹಾಗೂ ಯೋಜನೆಯಂತೆ ಪೂರ್ಣಗೊಳಿಸುವ ಸಾಮರ್ಥ್ಯವಿರಬೇಕು.
Job In Dubai Shipyard Dubai Shipyard Job How To Apply For Dubai Shipyard Job Dubai Shipyard Job Training Dubai Shipyard Job Applying Date Laste Date To Apply Dubai Shipyard Job
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Job Alert: ಅಂಚೆ ಇಲಾಖೆಯಲ್ಲಿ 44,228 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿನೇಮಕಾತಿ ಅಧಿಸೂಚನೆಯ ಪ್ರಕಾರ, 10ನೇ ತರಗತಿಯಲ್ಲಿ ಗಣಿತ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
और पढो »
Budget 2024 :ಇಂಟರ್ನ್‌ಶಿಪ್ ನಲ್ಲೂ ಖಾತೆಗೆ ಬರುವುದು ಹಣ ! ವರ್ಕಿಂಗ್ ವುಮನ್ ಹಾಸ್ಟೆಲ್ ಮತ್ತು ಸಾಲ ಸೌಲಭ್ಯದ ಬಗ್ಗೆ ಮಹತ್ವದ ಘೋಷಣೆBudget 2024:ಭಾರತದ ಆರ್ಥಿಕತೆಯು ಪ್ರಬಲವಾಗಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.ಉದ್ಯೋಗ ಹೆಚ್ಚಿಸುವತ್ತ ಸರ್ಕಾರದ ಗಮನ ಹರಿಸಲಾಗಿದೆ ಎಂದರು.ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು ಮತ್ತು ರೈತರಿಗೆ ಒತ್ತು ನೀಡಲಾಗಿದೆ.
और पढो »
ಜೀವನದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಒಂದೇ ಸಾಲಿನಲ್ಲಿ ಹೇಳಿ ಬಿಟ್ಟ ಬಿಗ್ ಬಿ ! ಕೊನೆಗೂ ಮನೆ ಗುಟ್ಟು ಬಿಟ್ಟು ಕೊಟ್ಟರಾ ಅಮಿತಾಬ್ ?ಐಶ್ವರ್ಯಾ ಮತ್ತು ಆಭಿಷೇಕ್ ಬಚ್ಚನ್ ಜನ ಮನ್ನಣೆ ಪಡೆದ ಜೋಡಿ. ಆದ್ರೆ ಇತ್ತೀಚಿಗೆ ಇವರ ಮಧ್ಯೆ ಎಲ್ಲವೂ ಸರಿಯಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ.
और पढो »
ಅಭಿವೃದ್ಧಿ ಕೆಲಸಗಳನ್ನು ಸಹಿಸದೇ ಬಿಜೆಪಿ-ಜೆಡಿಎಸ್ʼನಿಂದ ಸುಳ್ಳು ಆರೋಪ: ಸಚಿವ ಡಾ.ಜಿ ಪರಮೇಶ್ವರ್ಬಿಡದಿಯಲ್ಲಿ ನಡೆದ ಕೇಂದ್ರ ಎನ್ʼಡಿಎ ಸರ್ಕಾರವು ಕರ್ನಾಟಕ್ಕೆ ಮಾಡುತ್ತಿರುವ ಅನ್ಯಾಯ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯ ಭ್ರಷ್ಟಚಾರದ ವಿರುದ್ಧ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.
और पढो »
ದುಬಾರಿಯಾಗಲಿದೆ Zomato ಮತ್ತು Swiggy ಆಹಾರOnline food will be Expensive: ಜೊಮಾಟೊ ಕಂಪನಿ ಏಪ್ರಿಲ್‌ನಲ್ಲಿ, ರಾಷ್ಟ್ರೀಯ ರಾಜಧಾನಿ ದೆಹಲಿ, ಸಿಲಿಕಾನ್ ಸಿಟಿ ಬೆಂಗಳೂರು, ವಾಣಿಜ್ಯ ನಗರಿ ಮುಂಬೈ, ಹೈದರಾಬಾದ್ ಮತ್ತು ಲಕ್ನೋ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ತನ್ನ ಪ್ಲಾಟ್‌ಫಾರ್ಮ್ ಶುಲ್ಕವನ್ನು 25% ರಷ್ಟು ಶುಲ್ಕ ಹೆಚ್ಚಳ ಘೋಷಿಸಿತ್ತು.
और पढो »
ಇಂತಹ ಆಹಾರಗಳ ಸೇವನೆಯಿಂದಲೂ ಹೆಚ್ಚಾಗುತ್ತೆ ಕ್ಯಾನ್ಸರ್ ಅಪಾಯCancer risK: ಸಕ್ಕರೆಯಿಂದ ಮಾಡಿದ ಸಿಹಿಯಾದ ಪಾನೀಯ ಮತ್ತು ಆಹಾರಗಳ ಹೆಚ್ಚಿನ ಸೇವನೆ, ಸ್ಥೂಲಕಾಯವನ್ನುಂಟು ಮಾಡುತ್ತದೆ. ಅಲ್ಲದೆ ಸ್ತನ, ಯಕೃತ್ತು ಮತ್ತು ಕೊಲೊರೆಕ್ಟಲ್ ಸೇರಿದಂತೆ ಹಲವಾರು ರೀತಿಯ ಕ್ಯಾನ್ಸರ್‌ಗೂ ಕಾರಣವಾಗುವ ಸಾಧ್ಯತೆ ಇದೆ.
और पढो »