IPL Century records: ಐಪಿಎಲ್ 2024ರಲ್ಲಿ ರನ್ ಗಳ ಮಹಾಪೂರವೇ ಹರಿದು ಬರುತ್ತಿದೆ. ಆಟಗಾರರು ಒಂದರ ಮೇಲೋಂದರಂತೆ ಶತಕ ಬಾರಿಸುತ್ತಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.Suresh Raina: ಸೌತ್‌ನ ಸ್ಟಾರ್ ನಟಿಯ ಜೊತೆ ಸುರೇಶ್ ರೈನಾ ಡೇಟಿಂಗ್? ಈ ವದಂತಿ ನಿಜವೇ! IPL 2024: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಟಾಪ್-5 ಆಟಗಾರರ ಪಟ್ಟಿ ಇಲ್ಲಿದೆ..ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಐಪಿಎಲ್ 2024 ರ ಋತುವಿನಲ್ಲಿ ಗರಿಷ್ಠ ರನ್ ಗಳಿಸುತ್ತಿದ್ದಾರೆ.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಂಗಿ ಹೇಗಿದ್ದಾರೆ ಗೊತ್ತಾ? ವಯಸ್ಸಲ್ಲಿ 17 ವರ್ಷ ಕಿರಿಯಳಾದ್ರೂ ಅಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಕ್ಯೂಟ್ ಈಕೆ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅರವಿಂದ್ ಕೇಜ್ರಿವಾಲ್ ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್ಚಿರತೆಯಂತೆ ಜಿಗಿಯುತ್ತಾ ಬಾಲ್ ಎಸೆದು ವಿಕೆಟ್ ಕಿತ್ತ ಕೊಹ್ಲಿ! ವಿರಾಟ್ ಚಾಣಾಕ್ಷತನಕ್ಕೆ ಫ್ಯಾನ್ಸ್ ಫುಲ್ ಫಿದಾ… ವಿಡಿಯೋ
IPL 2024 IPL Century Records IPL Records KL Rahul Rohit Sharma Ruturaj Gaikwad Shubman Gill Suryakumar Yadav T20 Cricket Tata IPL Tata IPL 2024 Virat Kohli Who Has The Most 100S In IPL History Cricket Highest Number Of Centuries In IPL Most Centuries Players Who Have Scored The Most Centuries Sports
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Highest paid director: ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ, ನಟರಿಗಿಂತ 30 ಪಟ್ಟು ಹೆಚ್ಚು ಶುಲ್ಕ.. ಹಿರಾನಿ, ಅಟ್ಲಿ, ಕರಣ್ ಜೋಹರ್ ಅಲ್ಲ !Highest paid director : ಅತಿ ಹೆಚ್ಚು ಸಂಭಾವನೆ ಪಡೆದ ಈ ನಿರ್ದೇಶಕ ನಟರಿಗಿಂತ 30 ಪಟ್ಟು ಹೆಚ್ಚು ಶುಲ್ಕ ವಿಧಿಸುತ್ತಾರೆ.
और पढो »
6 Sixes in One Over: ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ ಐವರು ಆಟಗಾರರು ಇವರೇ ನೋಡಿ2007ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ್ದರು.
और पढो »
IPL 2024: ಐಪಿಎಲ್ ಇತಿಹಾಸದಲ್ಲಿ ಅತಿ ಕಡಿಮೆ ಸ್ಕೋರ್ ಗಳಿಸಿದ ಐದು ತಂಡಗಳಿವು!!Teams With Lowest Scores In IPL History: 2017ರಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಕೇವಲ 49 ರನ್‌ಗಳಿಗೆ ಆಲೌಟ್ ಆಗಿತ್ತು. ಐಪಿಎಲ್ ಇತಿಹಾಸದಲ್ಲಿ ತಂಡವೊಂದು ಗಳಿಸಿದ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ.
और पढो »
ನಿರೂಪಕಿ ಅನುಶ್ರೀ ಈ ಮಟ್ಟದ ಯಶಸ್ಸು ಪಡೆದಿರುವುದಕ್ಕೆ ಕಾರಣ ಈ ಒಬ್ಬ ವ್ಯಕ್ತಿ! ಇವರನ್ನು ಮುಂದಿಟ್ಟುಕೊಂಡೇ ತೆಗೆದುಕೊಳ್ಳುತ್ತಾರೆ ಪ್ರತಿ ನಿರ್ಧಾರ !ಇಂದು ಅನುಶ್ರೀ ಇಡೀ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿ ಎಂದು ಹೇಳಲಾಗುತ್ತದೆ. ಹಾಗಾಗಿ ಹಣ- ಖ್ಯಾತಿ ಎರಡನ್ನೂ ಹೊಂದಿರುವ ಅದ್ಭುತ ಪ್ರತಿಭೆ ಎಂದರೆ ತಪ್ಪಲ್ಲ.
और पढो »
ಆ ವ್ಯಕ್ತಿಯ ಬಟ್ಟೆಗಳನ್ನು ಕಳ್ಳತನ ಮಾಡ್ತಾರಂತೆ ಅನುಷ್ಕಾ! ಸಾವಿರ ಕೋಟಿ ಒಡೆಯರಾದ್ರೂ ವಿರಾಟ್ ಪತ್ನಿಗಿದೆ ಅದೊಂದು ಚಟVirat Kohli-Anushka Sharma: ಟೀಂ ಇಂಡಿಯಾದಲ್ಲಿ ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ದೇವರಂತೆ ಪೂಜಿಸುತ್ತಾರೆ. ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕ್ರೀಡಾಪಟುಗಳಲ್ಲಿ ವಿರಾಟ್ ಕೂಡ ಒಬ್ಬರು.
और पढो »
ನಯನತಾರಾ.. ದೀಪಿಕಾ.. ಇವರ್ಯಾರು ಅಲ್ಲ.. ಪ್ರತಿ ಚಿತ್ರಕ್ಕೆ 40 ಕೋಟಿ ಸಂಭಾವನೆ ಪಡೆಯುವ ನಟಿ ಈಕೆ!!Bollywood Actress: ಬಾಲಿವುಡ್ ನಲ್ಲಿ ಮಾತ್ರವಲ್ಲ ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಯಾರು ಎನ್ನುವ ಪ್ರಶ್ನೆಗೆ ಈ ಲೇಖನದಲ್ಲಿ ಉತ್ತರ ಹೇಳಲಿದ್ದೇವೆ..
और पढो »