Abhishek Bachchans statement: ಪ್ರಸ್ತುತ ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನವೆಂಬ ಪೆಡಂಭೂತ ದಾಳಿ ಮಾಡುತ್ತಿದೆಯೇನೋ...! ಎಂಬಂತೆ ಭಾಸವಾಗುತ್ತಿದೆ. ಕಳೆದ ದಿನವಷ್ಟೇ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಡಿವೋರ್ಸ್ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದರು.
ಐಶ್ವರ್ಯಾ ಜೊತೆ ʼಅದನ್ನುʼ ಮಾಡದಿದ್ದರೆ ನನಗೆ ನಿದ್ದೆಯೇ ಬರಲ್ಲ!- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಶಾಕಿಂಗ್ ಹೇಳಿಕೆ ವೈರಲ್ಪ್ರಸ್ತುತ ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನವೆಂಬ ಪೆಡಂಭೂತ ದಾಳಿ ಮಾಡುತ್ತಿದೆಯೇನೋ...! ಎಂಬಂತೆ ಭಾಸವಾಗುತ್ತಿದೆ. ಕಳೆದ ದಿನವಷ್ಟೇ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಡಿವೋರ್ಸ್ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದರು. ಇವೆಲ್ಲದರ ಮಧ್ಯೆ ಅಭಿಷೇಕ್ ಮತ್ತು ಐಶ್ವರ್ಯಾ ವಿಚ್ಛೇದನದ ವದಂತಿ ಕೂಡ ಹೆಚ್ಚಾಗಿ ಸದ್ದು ಮಾಡುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಸ್ತುತ ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನವೆಂಬ ಪೆಡಂಭೂತ ದಾಳಿ ಮಾಡುತ್ತಿದೆಯೇನೋ...! ಎಂಬಂತೆ ಭಾಸವಾಗುತ್ತಿದೆ. ಕಳೆದ ದಿನವಷ್ಟೇ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಡಿವೋರ್ಸ್ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದರು. ಇವೆಲ್ಲದರ ಮಧ್ಯೆ ಅಭಿಷೇಕ್ ಮತ್ತು ಐಶ್ವರ್ಯಾ ವಿಚ್ಛೇದನದ ವದಂತಿ ಕೂಡ ಹೆಚ್ಚಾಗಿ ಸದ್ದು ಮಾಡುತ್ತಿದೆ.
ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ಡಿವೋರ್ಸ್ ಅಭಿಷೇಕ್ ಬಚ್ಚನ್ ಐಶ್ವರ್ಯಾ ರೈ ವಿಚ್ಛೇದನ ಅಭಿಷೇಕ್ ಬಚ್ಚನ್‌ಡಿವೋರ್ಸ್ ಐಶ್ವರ್ಯಾ ರೈ ಡಿವೋರ್ಸ್ ಅಭಿಷೇಕ್ ಬಚ್ಚನ್ ಹೇಳಿಕೆ Abhishek Bachchan Aishwarya Rai Abhishek Bachchan Aishwarya Rai Divorce Abhishek Bachchan Aishwarya Rai Divorce Abhishek Bachchan Divorce Aishwarya Rai Divorce Abhishek Bachchan Statement
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್ ಬಚ್ಚನ್ ಜೊತೆಯಲ್ಲ.. ಇದು ಎರಡನೇ ಮದುವೆ! ಅಮಿತಾಬ್ ಗೂ ಗೊತ್ತಿತ್ತು ಈ ವಿಚಾರ!!Aishwarya Rai First Husband: ಅಭಿಷೇಕ್ ಬಚ್ಚನ್ ಜೊತೆ ಐಶ್ವರ್ಯಾ ರೈ ಬಚ್ಚನ್ ಎರಡನೇ ಮದುವೆಯಾದರೆಂಬ ವದಂತಿಯೊಂದು ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ.
और पढो »
ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿ ನಿಜವೇ? ಅನಂತ್ ಅಂಬಾನಿ ಮದುವೆಯಲ್ಲಿ ಹೊರಬಿತ್ತು ಬಿಗ್ ಸಿಕ್ರೇಟ್!Aishwarya Rai-Abhishek Bachchan: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಇಡೀ ಬಚ್ಚನ್ ಕುಟುಂಬವೇ ಕಾಣಿಸಿಕೊಂಡಿತ್ತು. ಆದರೆ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಇಬ್ಬರೂ ಪ್ರತ್ಯೇಕವಾಗಿ ಆಗಮಿಸಿದ್ದಾರೆ..
और पढो »
ವಿಚ್ಛೇದನ ವದಂತಿ ಮಧ್ಯೆ ದೇಶ ತೊರೆದು ಮಗಳ ಜೊತೆ ಹೊರಟ ನಟಿ ಐಶ್ವರ್ಯಾ ರೈ! ನಿಜವಾಯ್ತೇ ಡಿವೋರ್ಸ್!?Aishwarya Bachchan Spotted at Airport: ಇಬ್ಬರೂ ಸಹ ಕಪ್ಪು ಬಟ್ಟೆ ಧರಿಸಿದ್ದು, ಕಾರಿನಿಂದ ಇಳಿದು ವಿಮಾನ ನಿಲ್ದಾಣದ ಕಡೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಪಾಪರಾಜಿಗಳು ಐಶ್ವರ್ಯಾರನ್ನು ಹಿಂಬಾಲಿಸುತ್ತಿರುವಾಗ, ಆರಾಧ್ಯ ಹೀಗೆಂದು ಸೂಚನೆ ನೀಡಿದ್ದಾರೆ; “ಹುಷಾರಾಗಿರಿ”
और पढो »
ಐಶ್ವರ್ಯ ರೈ ಜೊತೆ ವಿಚ್ಛೇದನ ಖಚಿತ?! ಡಿವೋರ್ಸ್ ವದಂತಿಗಳ ಮಧ್ಯೆ ಅಭಿಷೇಕ್ ಬಚ್ಚನ್ ಮಾಡಿದ್ದೇನು ಗೊತ್ತಾ?Aishwarya Rai -Abhishek Bachchan Separation: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ನಂತರ, ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸಂಬಂಧ ಮತ್ತೊಮ್ಮೆ ಸುದ್ದಿಯಲ್ಲಿದೆ. ಇವರಿಬ್ಬರ ವಿಚ್ಛೇದನದ ಮಾತುಗಳು ಮರುಕಳಿಸಿದೆ. ಈ ಸುದ್ದಿಯ ನಡುವೆಯೇ ಅಭಿಷೇಕ್ ಬಚ್ಚನ್ ಮಾಡಿದ್ದೊಂದು ಕೆಲಸ ಇದೀಗ ಚರ್ಚೆಗೆ ಗ್ರಾಸವಾಗಿದೆ.
और पढो »
“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!Virat Kohli Viral Statetment: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್’ನಲ್ಲಿ ಸೆಟಲ್ ಆಗುವ ಬಗ್ಗೆ ಈಗಾಗಲೇ ಭಾರೀ ಸುದ್ದಿ ಹರಿದಾಡುತ್ತಿದೆ. ಈ ವದಂತಿ ಬೆನ್ನಲ್ಲೇ ವಿರಾಟ್ ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.
और पढो »
ವಿರಾಟ್ ಜೊತೆ ಮದುವೆಗೆ ಮುಂಚೆಯೇ ತಾಯಿಯಾಗಿದ್ದೆ; ಅದಕ್ಕೆ ಈ ನಟನೇ ಕಾರಣ-ಅನುಷ್ಕಾ ಶರ್ಮಾ ಶಾಕಿಂಗ್ ಹೇಳಿಕೆAnushka Sharma Viral Statement: ಅನುಷ್ಕಾ ಶರ್ಮಾ 2017ರಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದೀರ್ಘಕಾಲದವರೆಗೆ ಪರಸ್ಪರ ಡೇಟಿಂಗ್ ಮಾಡಿದ್ದ ಅವರು, ಆ ನಂತರ ವಿವಾಹವಾದರು.
और पढो »