Abhishek Bachchan tips to married Men: ಅಭಿಷೇಕ್ ಬಚ್ಚನ್ ಕಾರ್ಯಕ್ರಮದಲ್ಲಿ ವಿಹಾಹಿತ ಪುರುಷರು ಏನು ಮಾಡಬೇಕು ಎಂಬ ಕುರಿತಾಗಿ ಮಾತನಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಐಶ್ವರ್ಯ ರೈ ಜೊತೆಗಿನ ಡಿವೋರ್ಸ್ ರೂಮರ್ಸ್ ನಡುವೆ ‘ಮದುವೆಯಾದ ಗಂಡಸರಿಗೆ’ ಅಭಿಷೇಕ್ ಬಚ್ಚನ್ ನೀಡಿದ ಟಿಪ್ಸ್ ಏನು ಗೊತ್ತಾ?
ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ದೊಡ್ಡ ಬಿರುಕು ಮೂಡಿದ್ದು ಶೀಘ್ರವೇ ಅವರಿಬ್ಬರೂ ಡಿವೋರ್ಸ್ ಪಡೆಯುತ್ತಾರೆ ಎನ್ನುವ ರೂಮರ್ಸ್ ದಿನಕ್ಕೊಂದು ರೀತಿಯ ತಿರುವು ಪಡೆದುಕೊಳ್ಳುತ್ತಿದೆ. ಇದರ ನಡುವೆ ಭಾನುವಾರ ರಾತ್ರಿ ಮುಂಬೈನಲ್ಲಿ ನಡೆದ ಪ್ರಶಸ್ತಿ ಕಾರ್ಯಕ್ರಮವೊದರಲ್ಲಿ ಅಭಿಷೇಕ್ ಬಚ್ಚನ್ ಅವರು ‘ಮದುವೆಯಾದ ಗಂಡಸರಿಗೆ’ ಟಿಪ್ಸ್ ನೀಡಿದ್ದಾರೆ.ಕಾರ್ಯಕ್ರಮದಲ್ಲಿ ವಿಹಾಹಿತ ಪುರುಷರು ಏನು ಮಾಡಬೇಕು ಎಂಬ ಕುರಿತಾಗಿ ಮಾತನಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
‘ವಿವಾಹಿತ ಪುರುಷರ’ ಬಗ್ಗೆ ಕೇಳಲಾದ ಪ್ರಶ್ನೆಗೆ ಸ್ವಲ್ಪ ವಿಚಲಿತರಾದ ಅಭಿಷೇಕ್ ಬಚ್ಚನ್, ‘ಹಾ… ಎಲ್ಲಾ ವಿವಾಹ ಪುರುಷರು ಅದನ್ನೇ ಮಾಡಬೇಕು. ನೀವು ನಿಮ್ಮ ಹೆಂಡತಿ ಹೇಳಿದಂತೆ ಮಾಡಿ...’ ಎಂದು ಡಿಪ್ಲೊಮೆಟಿಕ್ ಉತ್ತರ ನೀಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಶೇರ್ ಆಗುತ್ತಿದೆ. ನೆಟ್ಟಿಗರು ವೆರೈಟಿ ವೆರೈಟಿ ಕಾಮೆಂಟ್ ಹಾಕುತ್ತಿದ್ದಾರೆ.ಅನಂತ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಅಭಿಷೇಕ್ ಬಚ್ಚನ್ ಸೇರಿದಂತೆ ಅಮಿತಾಬ್ ಬಚ್ಚನ್ ಕುಟುಂಬ ಹಾಗೂ ಐಶ್ವರ್ಯ ರೈ ಪ್ರತ್ಯೇಕವಾಗಿ ಭಾಗವಹಿಸಿದಾಗ ಶುರುವಾಯಿತು ಈ ರೂಮರ್ಸ್.
Tips For Married Men Abhishek Bachchan Tips For Married Men ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ಆರಾಧ್ಯ ಬಚ್ಚನ್ ಅಮಿತಾಬ್ ಬಚ್ಚನ್ ಮದುವೆಯಾದ ಗಂಡಸರಿಗೆ ಟಿಪ್ಸ್ ವಿವಾಹಿತ ಪುರುಷರಿಗೆ ಅಭಿಷೇಕ್ ಬಚ್ಚನ್ ಟಿಪ್ಸ್ Do As Your Wife Says Film Fare Awards Filmfare OTT Awards Filmfare OTT Awards 2024 Danube Properties Filmfare Ott Awards
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಅಭಿಷೇಕ್ ಬಚ್ಚನ್ ಅವರೊಂದಿಗಿನ ವಿಚ್ಚೇದನ ವದಂತಿ ನಡುವೆ ನಿಮೃತ್ ಕೌರ್‌ಗೆ ಪತ್ರ ಬರೆದ ಬಿಗ್ ಬಿ!! ಅಷ್ಟಕ್ಕೂ ಲೆಟರ್‌ನಲ್ಲಿರುವ ವಿಚಾರ ಗೊತ್ತಾದ್ರೆ ನೀವು ಶಾಕ್ ಆಗ್ತೀರಾ?!Amitabh bachchan: ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ವಿಚ್ಚೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲಾತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ, ಈ ಇಬ್ಬರ ನಡುವೆ ಬಿನ್ನಾಭಿಪ್ರಾಯಗಳಿರುವುದು ಸಾವರ್ಜನಿಕ ಸ್ಥಳಗಳಲ್ಲಿ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳದೆ ಇರುವುದು ಈ ವಂದತಿಗಳಿಗೆ ಪುಷ್ಠಿ ಹೆಚ್ಚಿಸುತ್ತಿದೆ.
और पढो »
ಮಗಳು ಆರಾಧ್ಯ ಬರ್ತ್ ಡೇಗೆ ಬಾರದ ಅಭಿಷೇಕ್ ಬಚ್ಚನ್: ಐಶ್ವರ್ಯ ರೈ ಡಿವೋರ್ಸ್ ಗ್ಯಾರಂಟಿನಾ?Aishwarya Rai post: ಆರಾಧ್ಯಾ ಈಗ 13ನೇ ವಯಸ್ಸಿಗೆ ಕಾಲಿಟ್ಟಿದ್ದಾಳೆ. ಕಳೆದ 12 ಹುಟ್ಟುಹಬ್ಬಗಳನ್ನು ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಜೊತೆಜೊತೆಯಾಗಿ ಸಂಭ್ರಮಿಸಿದ್ದರು. ಆದರೆ ಈ ಸಲ ‘ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಗಿದೆ .
और पढो »
ʼಐಶ್ವರ್ಯ ಈಗ..ʼ ಅಭಿಷೇಕ್ ಬಚ್ಚನ್ ಜೊತೆಗಿನ ಡಿವೋರ್ಸ್ ವದಂತಿ ಮಧ್ಯೆ ಮಾಜಿ ಪ್ರೇಯಸಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸಲ್ಮಾನ್ ಖಾನ್!!Aishwarya Rai-Salman Khan: ಐಶ್ವರ್ಯಾ ರೈ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾಗಿದ್ದರೂ, ಸಲ್ಮಾನ್ ಮತ್ತು ಐಶ್ವರ್ಯಾ ಅವರ ಸಂಬಂಧವು ಇನ್ನೂ ಚರ್ಚೆಯಾಗುತ್ತಲೇ ಇದೆ.. ಸದ್ಯ ಐಶ್ವರ್ಯಾ ಮತ್ತು ಅಭಿಷೇಕ್ ವಿಚ್ಛೇದನದ ಬಗ್ಗೆ ಮಾತುಕತೆ ನಡೆಯುತ್ತಿದೆ.. ಈ ನಡುವೆ ಸಲ್ಮಾನ್ ಪ್ರತಿಕ್ರಿಯೆಯೊಂದು ವೈರಲ್ ಆಗಿದೆ.
और पढो »
ಐಶ್ವರ್ಯ ರೈ ಅತಿಲೋಕ ಸುಂದರಿ ವಿಚ್ಛೇದನ ವದಂತಿ ನಡುವೆ ಅಭಿಷೇಕ್ ಬಚ್ಚನ್ ವಿಡಿಯೋ ವೈರಲ್Abhishek Aishwarya Divorce: ಪ್ರಸ್ತುತ, ಬಾಲಿವುಡ್ ನಟಿ ನಿಮ್ರತ್ ಕೌರ್ ಜೊತೆ ಅಭಿಷೇಕ್ ಬಚ್ಚನ್ ಡೇಟಿಂಗ್ ನಲ್ಲಿದ್ದಾರೆ. ಈಕೆಯಿಂದಲೇ ಅಭಿಷೇಕ್ ಐಶ್ವರ್ಯ ನಡುವೆ ಬಿರುಕು ಮೂಡಿದೆ ಎಂಬಿತ್ಯಾದಿ ವರದಿಗಳು ಹರಿದಾಡುತ್ತಿವೆ. ಏತನ್ಮಧ್ಯೆ, ಐಶ್ವರ್ಯ ರೈ ಅಭಿಷೇಕ್ ಬಚ್ಚನ್ ಥ್ರೋಬ್ಯಾಕ್ ವಿಡಿಯೋ ವೈರಲ್ ಆಗುತ್ತಿದೆ.
और पढो »
ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ವಿಚ್ಛೇದನ ವದಂತಿ ನಡುವೆ ರತನ್ ಟಾಟಾ ಮಾಜಿ ಪ್ರೇಯಸಿ ಶಾಕಿಂಗ್ ಹೇಳಿಕೆ!Abhishek Aishwarya Divorce: ಸಿಮಿ ಗರೆವಾಲ್ ಅವರು ಅಭಿಷೇಕ್ ಬಚ್ಚನ್ ಜೊತೆ ನಡೆಸಿದ ತಮ್ಮ ‘ರೆಂಡೆಜ್ವಸ್ ವಿತ್ ಸಿಮಿ ಗರೆವಾಲ್’ ಟಾಕ್ ಶೋ ತುಣುಕೊಂದನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಆ ವಿಡಿಯೋ ತುಣಕಿನಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ‘ಒಳ್ಳೆಯ ಪುರುಷರು’ ಎಂಬ ಪಟ್ಟಿಗೆ ಸೇರಿಸಿದ್ದಾರೆ.
और पढो »
ʼವ್ಯಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ, ಅದಕ್ಕೆ...ʼ ಐಶ್ವರ್ಯಾ ಜೊತೆಗಿನ ಡಿವೋರ್ಸ್ ರೂಮರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ಅಭಿಷೇಕ್ ಬಚ್ಚನ್!Abhishek Bachchan-Aishwarya Rai: ಕಳೆದ ಕೆಲವು ದಿನಗಳಿಂದ ನಟ ಅಭಿಷೇಕ್ ಬಚ್ಚನ್ ಮತ್ತು ನಟಿ ಐಶ್ವರ್ಯಾ ಬಚ್ಚನ್ ನಡುವೆ ವಿಚ್ಛೇದನದ ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸುವ ಮೂಲಕ ನಟ ಅಮಿತಾಬ್ ಬಚ್ಚನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರ ನಂತರ ಅಭಿಷೇಕ್ ಬಚ್ಚನ್ ಕೂಡ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
और पढो »