Aishwarya Rai First Husband: ಅಭಿಷೇಕ್ ಬಚ್ಚನ್ ಜೊತೆ ಐಶ್ವರ್ಯಾ ರೈ ಬಚ್ಚನ್ ಎರಡನೇ ಮದುವೆಯಾದರೆಂಬ ವದಂತಿಯೊಂದು ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ.
Aishwarya Rai First Marriage :ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಮಿತಾಬ್ ಬಚ್ಚನ್ ಪುತ್ರ ಅಭಿಷೇಕ್ 2007 ರಲ್ಲಿ ವಿವಾಹವಾದರು. ಮುಂಬೈನಲ್ಲಿರುವ ಅಮಿತಾಬ್ ಬಚ್ಚನ್ ಅವರ ಮನೆಯಲ್ಲಿ ಈ ವಿವಾಹ ಅದ್ಧೂರಿಯಾಗಿ ಜರುಗಿತು. ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಮದುವೆ ಈ ಸಮಯದಲ್ಲಿ ಅನೇಕ ವದಂತಿಗಳು ಹುಟ್ಟಿಕೊಂಡಿದ್ದವು.
ಅಭಿಷೇಕ್ ಜೊತೆ ಮದುವೆಗೂ ಮುನ್ನ ಐಶ್ವರ್ಯಾ ರೈ ಅವರಿಗೆ ಮರದ ಜೊತೆ ಮದುವೆ ಮಾಡಿದ್ದರಂತೆ ಎಂದು ವದಂತಿ ಹರಡಲಾಗಿತ್ತು ಎನ್ನಲಾಗಿದೆ. ಇದಕ್ಕೆ ಕಾರಣ ಮಂಗಳ ದೋಷವಂತೆ ಎಂಬ ವದಂತಿ ಇದೆ. ಐಶ್ವರ್ಯಾ ರೈ ಬಚ್ಚನ್ ಜಾತಕದಲ್ಲಿ ಮಂಗಳ ದೋಷವಿತ್ತಂತೆ. ಇದೇ ಕಾರಣಕ್ಕೆ ಮೊದಲು ಮರದ ಜೊತೆ ಮದುವೆ ಮಾಡಿಸಿ ಬಳಿಕ ಅಭಿಷೇಕ್ ಬಚ್ಚನ್ ಜೊತೆ ಸಪ್ತಪದಿ ತುಳಿದರಂತೆ ಎಂಬ ವದಂತಿ ಹಬ್ಬಿತ್ತು ಎನ್ನಲಾಗಿದೆ.ಇದಕ್ಕೆ ಪ್ರತಿಕ್ರಿಯಿಸಿದ್ದ ಅಮಿತಾಬ್ ಬಚ್ಚನ್, ನಮ್ಮ ಕುಟುಂಬವು ಎಂದಿಗೂ ಮೂಢನಂಬಿಕೆಯನ್ನು ನಂಬಲ್ಲ. ಐಶ್ವರ್ಯಾ ರೈ ಮದುವೆಯಾದ ಮರ ಎಲ್ಲಿದೆ? ದಯವಿಟ್ಟು ನನಗೆ ತೋರಿಸಿ. ಅವಳು ಮದುವೆಯಾದ ಏಕೈಕ ವ್ಯಕ್ತಿ ನನ್ನ ಮಗ.
ಐಶ್ವರ್ಯಾ ರೈ ಬಚ್ಚನ್ Abhishek Bachchan Divorce ಅಭಿಷೇಕ್ ಬಚ್ಚನ್ ವಿಚ್ಛೇದನ Aishwarya Rai Bachchan ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನ ಐಶ್ವರ್ಯಾ ರೈ ಮೊದಲ ಮದುವೆ Aishwarya Rai Marriage With Tree ಐಶ್ವರ್ಯಾ ರೈ ಮೊದಲ ಪತಿ ಮರದ ಜೊತೆ ಐಶ್ವರ್ಯಾ ರೈ ಮದುವೆ Aishwarya Rai First Marriage Aishwarya Rai Manglik Aishwarya Rai Age Aishwarya Rai Marriage Photos Abhishek Bachchan Aishwarya Rai Bachchan ಅಭಿಷೇಕ್ ಬಚ್ಚನ್ ಸುದ್ದಿ ಐಶ್ವರ್ಯಾ ರೈ ಬಚ್ಚನ್ ಸುದ್ದಿ Abhishek Bachchan News Aishwarya Rai Bachchan News In Kannada Aishwarya Rai Bachchan Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಮೊದಲ ಬಾರಿಗೆ ಮಗನ ಜತೆ ’Kalki 2898 AD’ ಸಿನಿಮಾ ವೀಕ್ಷಿಸಿದ ಬಿಗ್ ಬಿ...!’Kalki 2898 AD’ : ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ಮಗ ಅಭಿಷೇಕ್ ಬಚ್ಚನ್ ಅವರೊಂದಿಗೆ ಮೊದಲ ಬಾರಿಗೆ ಕಲ್ಕಿ 2898 AD ಸಿನಿಮಾವನ್ನು ವೀಕ್ಷಿಸಿದರು.
और पढो »
Viral News: ʼಮೊದಲ ರಾತ್ರಿʼಯ ಟೆನ್ಶನ್‌ಗೆ ವರ ಆತ್ಮಹತ್ಯೆ..?ಮದುವೆ ಆಚರಣೆ ಮುಗಿದ ನಂತರ ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ದೃಶ್ಯ ನೋಡಿದ ವಧುವಿಗೆ ಆಘಾತವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
और पढो »
ಶಮಿ ಜೊತೆಯಲ್ಲ, ನಟ ಸಲ್ಮಾನ್ ಖಾನ್ ಜೊತೆ ಮದುವೆ- 2ನೇ ಮದುವೆ ಬಗ್ಗೆ ಬಹಿರಂಗಪಡಿಸಿದ ಸಾನಿಯಾ ಮಿರ್ಜಾMohammed Shami - Sania Mirza: ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ವಿಚ್ಛೇದನದ ನಂತರ, ಎರಡನೇ ಮದುವೆಯ ಬಗ್ಗೆ ಸಾಕಷ್ಟು ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಸಾನಿಯಾ ಮಿರ್ಜಾ ವರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
और पढो »
Good News: ಈ ಅರ್ಹತೆ ಇದ್ದರೆ ನಿಮ್ಮ ಮದುವೆಗೆ ಸಿಗಲಿದೆ ಸಹಾಯʼಧನʼ!ಈ ಯೋಜನೆ ಲಾಭ ಪಡೆದುಕೊಳ್ಳಲು ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿರಬೇಕು. ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಮಂಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
और पढो »
ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
और पढो »
ಖ್ಯಾತ ನಟನ ಕೆನ್ನೆಗೆ ಬಾರಿಸಿದ ನಟಿ ಐಶ್ವರ್ಯಾ ರೈ ಬಚ್ಚನ್ !?Aishwarya Rai : ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ತನ್ನೊಂದಿಗೆ ಮಿಸ್ ಬಿಹೇವ್ ಮಾಡಿದ ನಟನ ಕಪಾಳಕ್ಕೆ ಬಾರಿಸಿದ ಸುದ್ದಿ ಸಾಕಷ್ಟು ಸದ್ದು ಮಾಡಿದೆ.
और पढो »