ಬಾಲಿವುಡ್ ಕಿಂಗ್ ಶಾರುಖ್ ಖಾನ್ ಮತ್ತು ಭಾಯಿಜಾನ್ ಸಲ್ಮಾನ್ ಖಾನ್ ಬಗ್ಗೆ ನಾವಿಲ್ಲಿ ಮಾತನಾಡುತ್ತಿದ್ದೇವೆ. ಇಬ್ಬರೂ ಒಬ್ಬರಿಗೊಬ್ಬರು ತುಂಬಾ ಆತ್ಮೀಯರಾಗಿದ್ದ ಕಾಲವೊಂದಿತ್ತು.
ಐಶ್ವರ್ಯಾಗಾಗಿ ಬಾಲಿವುಡ್ʼನ ಇಬ್ಬರು ಸ್ಟಾರ್ ನಟರ ಮಧ್ಯೆ ನಡೆಯಿತಾ ಹೊಡೆದಾಟ!? ವಿಚ್ಛೇದನ ವದಂತಿ ನಡುವೆ ಶಾಕಿಂಗ್ ಸಂಗತಿ ಬಯಲು
Entertainment News: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನ ಪಡೆಯುತ್ತಾರೆ ಎಂಬ ವದಂತಿIND vs SL: ಒಂದೇ ಒಂದು ನಿರ್ಧಾರದಿಂದ ಗೆಲ್ಲುವ ಪಂದ್ಯವನ್ನು ಸೋಲುವಂತೆ ಮಾಡಿದ ಅರ್ಷದೀಪ್ ಸಿಂಗ್..ಆಟಗಾರನ ವಿರುದ್ಧ ಅಭಿಮಾನಿಗಳು ಗರಂ..!6IND vs SL: ಶ್ರಿಲಂಕಾ ವಿರುದ್ಧದ ಪಂದ್ಯಕ್ಕೆ ಕಪ್ಪು ಪಟ್ಟಿ ಧರಿಸಿ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ಆಟಗಾರರು..ಕಾರಣ ಏನು ಗೊತ್ತಾ..?ಬಾಲಿವುಡ್ʼನಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಸುದ್ದಿಯಾಗುತ್ತಿರುವುದು ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನ ಪಡೆಯುತ್ತಾರೆ ಎಂಬ ವದಂತಿ.
"ಅವನೆಂದರೆ ನನಗಿಷ್ಟ": ಡಿವೋರ್ಸ್ ಬೆನ್ನಲ್ಲೇ ಅಣ್ಣನ ಗೆಳೆಯನ ಮೇಲೆಯೇ ಖ್ಯಾತ ನಟಿಗೆ ಪ್ರೀತಿ! ಸೆನ್ಸೇಷನಲ್ ಹೇಳಿಕೆ ವೈರಲ್ ಆದರೆ ಕೆಲವು ಕಾರಣಗಳಿಂದಾಗಿ ಸೆಲೆಬ್ರಿಟಿಗಳಿಗೆ ದೀರ್ಘಕಾಲದ ಸಂಬಂಧ ಮುರಿದುಬಿದ್ದಿತ್ತು. ಅವರ ಈ ಜಗಳ ವೃತ್ತಿಪರ ಜೀವನದ ವಿಷಯಗಳು ಮಾತ್ರವಲ್ಲದೆ, ವೈಯಕ್ತಿಕ ಜೀವನದ ಮೇಲೂ ಪರಿಣಾಮ ಬೀರಿತ್ತು.ವರದಿಗಳ ಪ್ರಕಾರ, ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಸಂಬಂಧವು 1990 ರ ದಶಕದಲ್ಲಿ ಚರ್ಚೆಯ ವಿಷಯವಾಗಿತ್ತು. ಐಶ್ವರ್ಯಾ ಈ ಹಿಂದೆ ಶಾರುಖ್ ಖಾನ್ ಜೊತೆ ಚಲ್ತೇ ಚಲ್ತೆ ಚಿತ್ರದಲ್ಲಿ ನಟಿಸಿದ್ದರು. ನಂತರ ಅವರ ಸ್ಥಾನಕ್ಕೆ ರಾಣಿ ಮುಖರ್ಜಿ ಬಂದರು. ಶೂಟಿಂಗ್ ವೇಳೆ ಸಲ್ಮಾನ್ ಸಾಕಷ್ಟು ಗಲಾಟೆ ಸೃಷ್ಟಿಸಿದ್ದರು ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಅಭಿಷೇಕ್ ಬಚ್ಚನ್ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಡಿವೋರ್ಸ್ ಶಾರುಖ್ ಖಾನ್ ಸಲ್ಮಾನ್ ಖಾನ್ ಶಾರುಖ್ ಖಾನ್ ಸಲ್ಮಾನ್ ಖಾನ್ ಜಗಳ ಸಿನಿಮಾ ಸುದ್ದಿ Aishwarya Rai Abhishek Bachchan Abhishek Bachchan And Aishwarya Rai Divorce Abhishek Bachchan And Aishwarya Rai Divorce Shahrukh Khan Salman Khan Shahrukh Khan Salman Khan Fight Movie News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
South Actress: 3500 ಕೋಟಿ ಒಡೆಯನ ಜೊತೆ ಈ ಖ್ಯಾತ ನಟಿ ಮದುವೆ!!Famous South Actress: ಇದೀಗ ಮತ್ತೊಬ್ಬ ಸ್ಟಾರ್ ನಟಿ ಕೂಡ ಮದುವೆಯಾಗಬಹುದೆಂಬ ವದಂತಿ ಬಾಲಿವುಡ್ ಅಂಗಳದಲ್ಲಿ ಶುರುವಾಗಿದೆ.
और पढो »
ಐಶ್ವರ್ಯಾ ಜೊತೆ ʼಅದನ್ನುʼ ಮಾಡದಿದ್ದರೆ ನನಗೆ ನಿದ್ದೆಯೇ ಬರಲ್ಲ!- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಶಾಕಿಂಗ್ ಹೇಳಿಕೆ ವೈರಲ್Abhishek Bachchans statement: ಪ್ರಸ್ತುತ ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನವೆಂಬ ಪೆಡಂಭೂತ ದಾಳಿ ಮಾಡುತ್ತಿದೆಯೇನೋ...! ಎಂಬಂತೆ ಭಾಸವಾಗುತ್ತಿದೆ. ಕಳೆದ ದಿನವಷ್ಟೇ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಡಿವೋರ್ಸ್ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದರು.
और पढो »
ನೆವರ್ ಮ್ಯಾರಿ, ಐಶ್ವರ್ಯಾ ಜೊತೆಗಿನ ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಸೆನ್ಸೇಷನಲ್ ವಿಡಿಯೋ ವೈರಲ್!Aishwarya Rai and Abhishek Bachchan: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದ ಮುಖ್ಯಾಂಶಗಳಲ್ಲಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಅವರ ಪತ್ನಿ ಐಶ್ವರ್ಯಾ ರೈ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಹಲವು ವರದಿಗಳು ಹೇಳುತ್ತಿವೆ.
और पढो »
ವಿಚ್ಛೇದನ ವದಂತಿ ಬೆನ್ನಲ್ಲೇ ಹೊರಬಿತ್ತು ಬಿಗ್ ಸಿಕ್ರೇಟ್.. ಖ್ಯಾತ ಬಾಲಿವುಡ್ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ಡೇಟಿಂಗ್!?Hardik Pandya: ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವ ಚಾಂಪಿಯನ್ ಆದ ಬಳಿಕ ದೇಶಕ್ಕೆ ಮರಳಿದ್ದಾರೆ. ವಿಶ್ವ ಕಪ್ ಟೀಂ ಇಂಡಿಯಾ ಗೆಲುವಿನಲ್ಲಿ ಹಾರ್ದಿಕ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕಳೆದ ಕೆಲವು ತಿಂಗಳುಗಳಿಂದ ಹಾರ್ದಿಕ್ ಅವರ ವೈಯಕ್ತಿಕ ಜೀವನದಲ್ಲಿ ಯಾವುದು ಸರಿಯಾಗಿಲ್ಲ..
और पढो »
ಶಾರುಖ್ ಮನೆ ಸೊಸೆಯಾಗವಳಾ ಈ ಸುಂದರಿ... ಡೇಟಿಂಗ್ ವದಂತಿ ಮಧ್ಯೆ ಖ್ಯಾತ ನಟಿಯ ಜೊತೆ ಆರ್ಯನ್ ಖಾನ್ ಪಾರ್ಟಿ ಬಲು ಜೋರು!Shah Rukh Khan Son Aryan Khan Girl Friend: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಹಿರಿಯ ಪುತ್ರ ಆರ್ಯನ್ ಖಾನ್ ಗರ್ಲ್ ಫ್ರೆಂಡ್ ಕುರಿತ ವಿಚಾರವೊಂದು ಮತ್ತೆ ಚರ್ಚೆಯಾಗುತ್ತಿದೆ.
और पढो »
ಅನಂತ್ ಅಂಬಾನಿ ಸಂಗೀತ ಸಮಾರಂಭಕ್ಕೆ ಸಾಕ್ಷಿಯಾಯ್ತು ಬಾಲವುಡ್ ಸ್ಟಾರ್ ಗಣ..!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಈಗಾಗಲೇ ಎರಡು ವಿವಾಹ ಪೂರ್ವ ಆಚರಣೆಗಳನ್ನು ಮುಗಿಸಿ ಮದುವೆಗೆ ಸಿದ್ಧರಾಗಿದ್ದಾರೆ. ಇದರ ಅಂಗವಾಗಿ ನಡೆದ ಸಂಗೀತ ಸಂಭ್ರಮಕ್ಕೆ ಹಲವಾರು ಬಾಲಿವುಡ್ ಸ್ಟಾರ್ ನಟರು ಸಾಕ್ಷಿಯಾಗಿದ್ದರು.
और पढो »