ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!

Sachin Tendulkar समाचार

ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!
Joe RootEnglandLegendary Test Batsman
  • 📰 Zee News
  • ⏱ Reading Time:
  • 23 sec. here
  • 14 min. at publisher
  • 📊 Quality Score:
  • News: 55%
  • Publisher: 63%

ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ 50+ ರನ್ ಗಳಿಸಿದ ವಿಶ್ವದಾಖಲೆಯನ್ನೂ ಹೊಂದಿದ್ದಾರೆ. 200 ಪಂದ್ಯಗಳ ಅದ್ಭುತ ವೃತ್ತಿಜೀವನದಲ್ಲಿ, ಮಾಸ್ಟರ್ ಬ್ಲಾಸ್ಟರ್ ಈ ಸಾಧನೆಯನ್ನು 119 ಬಾರಿ ಮಾಡಿದ್ದಾರೆ. ರೂಟ್ ಇದುವರೆಗೆ 98 ಬಾರಿ 50+ ರನ್‌ ಗಳಿಸಿದ್ದಾರೆ. ಶೀಘ್ರವೇ ರೂಟ್‌ ಅವರು ಈ ದಾಖಲೆಯನ್ನು ಮುರಿಯಬಹುದು.

ಇಂಗ್ಲೆಂಡ್‌ ನ ದಿಗ್ಗಜ ಟೆಸ್ಟ್ ಬ್ಯಾಟ್ಸ್‌ಮನ್ ಜೋ ರೂಟ್ ಅವರು ಸಚಿನ್ ತೆಂಡೂಲ್ಕರ್ ಅವರ 3 ದಾಖಲೆಗಳನ್ನು ಮುರಿಯುವತ್ತ ವೇಗವಾಗಿ ಮುನ್ನುಗ್ಗುತ್ತಿದ್ದಾರೆ. ಈ ಮೂರೂ ದಾಖಲೆಗಳನ್ನು ಸಚಿನ್ ಅವರು ಟೆಸ್ಟ್ ಮಾದರಿಯಲ್ಲಿ ನಿರ್ಮಿಸಿದ್ದು, ಇದುವರೆಗೂ ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ.ಕ್ರಿಕೆಟ್ ಬಗ್ಗೆ ಚರ್ಚೆ ಬಂದಾಗಲೆಲ್ಲಾ ಸಚಿನ್ ತೆಂಡೂಲ್ಕರ್ ಹೆಸರು ಬರದೇ ಇರಲು ಸಾಧ್ಯವೇ ಇಲ್ಲ. ಭಾರತದಲ್ಲಿ ಮಾತ್ರವಲ್ಲ ಪ್ರಪಂಚದಾದ್ಯಂತದ ಅನೇಕ ಕ್ರಿಕೆಟಿಗರು ಅವರನ್ನು ತಮ್ಮ ಆರಾಧ್ಯ ಎಂದು ಪರಿಗಣಿಸಿ ಕ್ರಿಕೆಟ್ ಆಡಲು ಪ್ರಾರಂಭಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇಂಗ್ಲೆಂಡ್‌ನ ದಿಗ್ಗಜ ಟೆಸ್ಟ್ ಬ್ಯಾಟ್ಸ್‌ಮನ್ ಜೋ ರೂಟ್ ಸಚಿನ್ ತೆಂಡೂಲ್ಕರ್ ಅವರ 3 ದಾಖಲೆಗಳನ್ನು ಮುರಿಯುವತ್ತ ವೇಗವಾಗಿ ಮುನ್ನುಗ್ಗುತ್ತಿದ್ದಾರೆ. ಈ ಮೂರೂ ದಾಖಲೆಗಳನ್ನು ಸಚಿನ್ ಅವರು ಟೆಸ್ಟ್ ಮಾದರಿಯಲ್ಲಿ ನಿರ್ಮಿಸಿದ್ದು, ಇದುವರೆಗೂ ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Joe Root England Legendary Test Batsman ಸಚಿನ್ ತೆಂಡೂಲ್ಕರ್ ಇಂಗ್ಲೆಂಡ್‌ ರೂಟ್ ಶತಕ ಅಲೆಸ್ಟರ್ ಕುಕ್ World Records Sachin Tendulkar Incredible World Records Cricket Test Century Alastair Cook

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಾಸದ ಅಪ್ಪು ನೆನಪು... ದೇವಾಲಯ ನಿರ್ಮಿಸಿ ಅಭಿಮಾನ ಮೆರೆದ ಅಪ್ಪಟ ಅಭಿಮಾನಿ! ಹೇಗಿದೆ ʼರಾಜಕುಮಾರʼನ ಪುತ್ಥಳಿ?ಮಾಸದ ಅಪ್ಪು ನೆನಪು... ದೇವಾಲಯ ನಿರ್ಮಿಸಿ ಅಭಿಮಾನ ಮೆರೆದ ಅಪ್ಪಟ ಅಭಿಮಾನಿ! ಹೇಗಿದೆ ʼರಾಜಕುಮಾರʼನ ಪುತ್ಥಳಿ?ಪುನೀತ್ ರಾಜ್‌ಕುಮಾರ್‌ ಅವರ ಪುತ್ಥಳಿಯನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಲೋಕರ್ಪಣೆ ಮಾಡಲಿದ್ದಾರೆ ಮಾಹಿತಿ ನೀಡಿದ್ದಾರೆ.
और पढो »

ಸಚಿನ್ ಅವರ ಈ 3 ವಿಶ್ವದಾಖಲೆ ಮುರಿಯಲು ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗಳಿಗೆ ಸಾಧ್ಯವಾಗಲ್ಲ!ಸಚಿನ್ ಅವರ ಈ 3 ವಿಶ್ವದಾಖಲೆ ಮುರಿಯಲು ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗಳಿಗೆ ಸಾಧ್ಯವಾಗಲ್ಲ!ಸಚಿನ್ ತೆಂಡೂಲ್ಕರ್ ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು 15 ನವೆಂಬರ್ 1989ರಂದು ಆಡಿದರು. 24 ವರ್ಷಗಳ ಕಾಲ ವಿಶ್ವ ಕ್ರಿಕೆಟ್ ಆಳಿದ ನಂತರ, ತೆಂಡೂಲ್ಕರ್ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು 14 ನವೆಂಬರ್ 2013ರಂದು ಆಡಿದರು.
और पढो »

ಕ್ರಿಕೆಟ್ ಇತಿಹಾಸದಲ್ಲೇ ಅತಿ ದೊಡ್ಡ ವಿಸ್ಮಯ, ಈ 3 ವಿಶ್ವ ದಾಖಲೆಗಳನ್ನು ಕನಸಿನಲ್ಲೂ ಮುರಿಯಲು ಸಾಧ್ಯವಿಲ್ಲ..!ಕ್ರಿಕೆಟ್ ಇತಿಹಾಸದಲ್ಲೇ ಅತಿ ದೊಡ್ಡ ವಿಸ್ಮಯ, ಈ 3 ವಿಶ್ವ ದಾಖಲೆಗಳನ್ನು ಕನಸಿನಲ್ಲೂ ಮುರಿಯಲು ಸಾಧ್ಯವಿಲ್ಲ..!unique and unbreakable cricket records: ಕ್ರಿಕೆಟ್ ಇತಿಹಾಸದ ಅತಿದೊಡ್ಡ ಅದ್ಭುತಗಳೆಂದು ಬಣ್ಣಿಸಲಾದ 3 ವಿಶ್ವ ದಾಖಲೆಗಳಿವೆ. ಈ 3 ವಿಶ್ವ ದಾಖಲೆಗಳನ್ನು ಮುರಿಯುವ ಕನಸು ಕಾಣುವುದು ಕಷ್ಟ. ಅವು ಯಾವವೆಂದು ಇಲ್ಲಿ ತಿಳಿಯೋಣ..
और पढो »

South Actress: ಒಂಟಿಯಾಗಿ ಜೀವನ ನಡೆಸಲು ಸಾಧ್ಯವಾಗದೇ 3 ಮಕ್ಕಳ ತಂದೆಯನ್ನೇ ಮದುವೆಯಾದ ಖ್ಯಾತ ಕನ್ನಡದ ನಟಿ ಈಕೆ!South Actress: ಒಂಟಿಯಾಗಿ ಜೀವನ ನಡೆಸಲು ಸಾಧ್ಯವಾಗದೇ 3 ಮಕ್ಕಳ ತಂದೆಯನ್ನೇ ಮದುವೆಯಾದ ಖ್ಯಾತ ಕನ್ನಡದ ನಟಿ ಈಕೆ!Actress Jaya Prada: ಜಯಪ್ರದಾ ಅವರ ನಂಬಲಾಗದ ಆನ್-ಸ್ಕ್ರೀನ್ ಅಭಿನಯವನ್ನು ವಿವರಿಸಲು ಪದಗಳು ಕಡಿಮೆಯಾಗುತ್ತವೆ.. ಆದರೆ ಈ ಹಿರಿಯ ನಟಿ ವೈಯಕ್ತಿಕ ಬದುಕಿನ ಬಗ್ಗೆ ಇನ್ನೂ ಅವರ ಅಭಿಮಾನಿಗಳಿಗೆ ತಿಳಿದಿಲ್ಲ.
और पढो »

ಬಾಲಿವುಡ್‌ ಸಿನಿಮಾದಲ್ಲಿ ನಟಿಸಬೇಕು ಎಂದರೆ ʻಅದನ್ನುʼ ಮಾಡಬೇಕು..! ಈ ಕಾರಣದಿಂದಲೇ ನಟಿ ರಮ್ಯಾ ಕೃಷ್ಣ ಹಿಂದಿ ಚಿತ್ರದಲ್ಲಿ ನಟಿಸಿಲ್ಲವಂತೆ!ಬಾಲಿವುಡ್‌ ಸಿನಿಮಾದಲ್ಲಿ ನಟಿಸಬೇಕು ಎಂದರೆ ʻಅದನ್ನುʼ ಮಾಡಬೇಕು..! ಈ ಕಾರಣದಿಂದಲೇ ನಟಿ ರಮ್ಯಾ ಕೃಷ್ಣ ಹಿಂದಿ ಚಿತ್ರದಲ್ಲಿ ನಟಿಸಿಲ್ಲವಂತೆ!ramya krishna: ಬಾಹುಬಲಿ ಸಿನಿಮಾ..ಇಡೀ ದೇಶದಲ್ಲಿ ಚರ್ಚೆಗೆ ಗ್ರಾಸವಾದ ಸಿನಿಮಾ, ಈ ಸಿನಿಮಾದ ಹಲವು ಪಾತ್ರಗಳು ಜನರ ಮನಸ್ಸನ್ನು ಗೆದ್ದಿತ್ತು, ಅದರಲ್ಲೂ ನಟಿ ರಮ್ಯಾ ಕೃಷ್ಣ ಅವರ ಪಾತ್ರ ನೋಡಿ ಜನರು ಫಿದಾ ಆಗಿದ್ದರು.
और पढो »

ನಿಮ್ಮ ಲವರ್‌ ಜನ್ಮ ತಿಂಗಳು ಅವರ ಗುಣವನ್ನು ತಿಳಿಸುತ್ತೆ...! ನಿಮ್ಮ ಗೆಳತಿಯ ಗುಣ ಹೇಗಿದೆ ತಿಳಿದುಕೊಳ್ಳಿ..ನಿಮ್ಮ ಲವರ್‌ ಜನ್ಮ ತಿಂಗಳು ಅವರ ಗುಣವನ್ನು ತಿಳಿಸುತ್ತೆ...! ನಿಮ್ಮ ಗೆಳತಿಯ ಗುಣ ಹೇಗಿದೆ ತಿಳಿದುಕೊಳ್ಳಿ..Numerology : ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಜನ್ಮ ತಿಂಗಳ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಮತ್ತು ಗುಣಲಕ್ಷಣಗಳನ್ನು ನೀವು ತಿಳಿದುಕೊಳ್ಳಬಹುದು. ಈ ಪೋಸ್ಟ್‌ನಲ್ಲಿ ನೀವು ನಿಮ್ಮ ಸಂಗಾತಿಯ ಹುಟ್ಟಿದ ತಿಂಗಳಿಂದ ಅವರ ಗುಣಗಳನ್ನು ಅರಿತುಕೊಳ್ಳಬಹುದು..
और पढो »



Render Time: 2025-02-15 14:42:13