DCM D.K. Shivakumar: “ಒಂದು ದೇಶ ಒಂದು ಚುನಾವಣೆ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರ ಹೊಂದಿದೆ. ಟಿಎಂಸಿ, ಡಿಎಂಕೆ, ಎಸ್ ಪಿ, ಕಮ್ಯುನಿಷ್ಟ್ ಸೇರಿದಂತೆ ಪ್ರಾದೇಶಿಕ ಪಕ್ಷಗಳಿಂದ ಇಂಡಿಯಾ ಒಕ್ಕೂಟದ ಸಂಖ್ಯಾಬಲ ಹೆಚ್ಚಾಗಿದೆ. ಹೀಗಾಗಿ ಈ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Sangeetha Sringeri
Sangeetha Sringeri: ಪ್ರಖ್ಯಾತ ಬಿಗ್‌ಬಾಸ್ ಸ್ಪರ್ಧಿ.. ನಟಿ ಸಂಗೀತಾ ಶೃಂಗೇರಿ ಮದುವೆ ಆಗೋ ಹುಡುಗ ಯಾರು ಗೊತ್ತೇ? ಇವರೇ ನೋಡಿ ಆ ಲಕ್ಕಿ ಬಾಯ್..ಸರ್ಕಾರಿ ನೌಕರರರು ಪಿಂಚಣಿದಾರರಿಗೆ ಹೊಸ ವರ್ಷದ ಗಿಫ್ಟ್ !ತುಟ್ಟಿಭತ್ಯೆ 12 % ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರವಿಜಯಪುರ: ವಿಜಯಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಬೆಳಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆಗೆ ಅನುಮೋದನೆ ನೀಡಿರುವ ಬಗ್ಗೆ ಕೇಳಿದಾಗ, “ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ.
ಧರಣಿನಿರತರು ಬಹಳಷ್ಟು ಬೇಡಿಕೆಗಳನ್ನಿಟ್ಟಿರುವ ಬಗ್ಗೆ ಕೇಳಿದಾಗ, “ನೂರು ಬೇಡಿಕೆಗಳನ್ನು ಬೇಕಾದರೂ ಇಡಲಿ. ಕಾನೂನು ಚೌಕಟ್ಟಿನಲ್ಲಿ ಕಾರ್ಯರೂಪಕ್ಕೆ ತರಲು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುತ್ತೇವೆ. ಆಲಮಟ್ಟಿ ಅಣೆಕಟ್ಟು ಎತ್ತರ 524 ಅಡಿಗೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಅದನ್ನು ಮಾಡುವಷ್ಟರಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತೇವೆ. ಕೇಂದ್ರ ಸರ್ಕಾರ 6 ಸಾವಿರ ಕೋಟಿ ಅನುದಾನ ನೀಡಬೇಕಾಗಿದೆ” ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...1000 ಜನರ ಜೊತೆ ಮಲಗಿ ಹೊಸ ದಾಖಲೆ ಮಾಡ್ತೀನಿ ಅಂತ 101ಕ್ಕೆ ಹೆದರಿ ಸಾಕು.. ಅಂತ ಕಣ್ಣೀರಿಟ್ಟ ಸುಂದರಿ..! ಅನುಭವ ಹೀಗಿತ್ತಂತೆ...ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್....ಈ ತಿಂಗಳಲ್ಲಿ 5 ದಿನ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ...!ಮಗು ಇದೆ ಅಂತ ಹೇಳಿದರೂ ಆ ಸ್ಟಾರ್ ನಟ ನನ್ನ ಬಿಡಲಿಲ್ಲ..
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಒಂದು ದೇಶ ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
और पढो »
ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
और पढो »
ಶ್ರೀವೈಷ್ಣವರನ್ನು ಕರ್ನಾಟಕದ ಜಾತಿಪಟ್ಟಿಗೆ ಸೇರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ಧರ್ಮ ಯಾವುದಾದರೂ ತತ್ವ ಒಂದೇ. ನಾಮ ನೂರಾದರೂ ದೈವ ಒಂದೇ. ಪೂಜೆ ಯಾವುದಾದರೂ ಭಕ್ತಿ ಒಂದೆ. ಕರ್ಮ ಯಾವುದಾದರೂ ನಿಷ್ಠೆ ಒಂದೆ. ದೇವನೊಬ್ಬ ನಾಮ ಹಲವು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
और पढो »
ರಾಜ್ಯದ ಜನತೆಗೆ ಶಾಕ್!! ಗೃಹಲಕ್ಷ್ಮಿ ಯೋಜನೆಗೆ ಬೀಳುತ್ತಾ ಬ್ರೇಕ್..?!Gruha lakshmi scheme: ಚುನಾವಣೆ ಸಮಯದಲ್ಲಿ ರಾಜ್ಯಸರ್ಕಾರ ಐದು ಮಹತ್ವವಾದ ಗ್ಯಾರಂಟಿಗಳನ್ನು ರಾಜ್ಯದ ಜನರಿಗಾಗಿ ಘೋಷಣೆ ಮಾಡಿತ್ತು. ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು.
और पढो »
42 ವರ್ಷದ ನಟನ ಜೊತೆ ಲಿಪ್‌ಕಿಸ್ ಸೀನ್‌ಗಾಗಿ 1 ಕೋಟಿ ಸಂಭಾವನೆ ಪಡೆದರಂತೆ ಈ ಸ್ಟಾರ್ ನಟಿ !?Madhuri Dixit : ಬಾಲಿವುಡ್‌ನ ಈ ನಟಿ ಒಂದು ಕಾಲದಲ್ಲಿ ಯುವಕರ ಹೃದಯವನ್ನು ಕದ್ದವರು. ಒಂದೇ ಒಂದು ಕಿಸ್ ಸೀನ್‌ಗಾಗಿ 1 ಕೋಟಿ ಸಂಭಾವನೆ ಪಡೆದರು ಎನ್ನಲಾಗುತ್ತದೆ.
और पढो »
ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು.
और पढो »