ಒಂದು ಕಪ್ ಮೊಸರು ಸಾಕು ಬ್ಲಡ್ ಶುಗರ್ ಕಂಟ್ರೋಲ್ ನಲ್ಲಿ ಇಡಲು !ಒಮ್ಮೆ ಹೀಗೆ ಸೇವಿಸಿ ನೋಡಿ !

Blood Sugar Control Tips समाचार

ಒಂದು ಕಪ್ ಮೊಸರು ಸಾಕು ಬ್ಲಡ್ ಶುಗರ್ ಕಂಟ್ರೋಲ್ ನಲ್ಲಿ ಇಡಲು !ಒಮ್ಮೆ ಹೀಗೆ ಸೇವಿಸಿ ನೋಡಿ !
How To Control Blood SugarBlood Sugar Control Natural TipsNatural Tips To Control Blood Sugar
  • 📰 Zee News
  • ⏱ Reading Time:
  • 25 sec. here
  • 19 min. at publisher
  • 📊 Quality Score:
  • News: 72%
  • Publisher: 63%

ಮಧುಮೇಹದಲ್ಲಿ ಬ್ಲಡ್ ಶುಗರ್ ಏರದಂತೆ ಎಚ್ಚರ ವಹಿಸುವುದು ಬಹಳ ಅವಶ್ಯಕ. ಬ್ಲಡ್ ಶುಗರ್ ಏರು ಪೇರಾಗುವುದಕ್ಕೆ ನಾವು ಸೇವಿಸುವ ಆಹಾರವೇ ಕಾರಣ.

ಮಧುಮೇಹ ಕೇವಲ ಒಂದೇ ಕಾಯಿಲೆ ಅಲ್ಲ. ಇದು ತನ್ನೊಂದಿಗೆ ಹತ್ತು ಹಲವು ರೋಗಗಳನ್ನು ಹೊತ್ತು ತರುತ್ತದೆ.ಮಧುಮೇಹದ ಇದ್ದಾಗ ಪಾದ ಊದಿಕೊಳ್ಳುವುದು, ಹೃದಯಾಘಾತ,ಪಾರ್ಶ್ವವಾಯು,ಮೂತ್ರಪಿಂಡದ ಹಾನಿ, ನರಗಳ ಹಾನಿ ಮತ್ತು ಲೈಂಗಿಕ ಸಮಸ್ಯೆಗಳು ಮುಂತಾದ ಅನೇಕ ರೋಗಗಿಗೆ ಕಾರಣವಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ನಾವು ಸೇವಿಸುವ ಆಹಾರದಿಂದಲೇ ಮಧುಮೇಹವನ್ನು ಸಂಪೂರ್ಣವಾಗಿ ನಿಯಂತ್ರಣದಲ್ಲಿ ಕೂಡಾ ಇಟ್ಟುಕೊಳ್ಳಬಹುದು.ಬ್ಲಡ್ ಶುಗರ್ ಹೈ ಆಗದಂತೆ ಕಾಪಾಡಿಕೊಳ್ಳಬೇಕು ಎಂದಾದರೆ ಮೊಸರು ಸೇವಿಸಬೇಕು.ಮೊಸರಿನಲ್ಲಿ ಕ್ಯಾಲ್ಸಿಯಂ,ಪ್ರೋಟೀನ್, ವಿಟಮಿನ್ ಬಿ, ಮೆಗ್ನೀಸಿಯಮ್, ರಂಜಕ ಮತ್ತು ಪೊಟ್ಯಾಸಿಯಮ್ ನಂಥಹ ಪೋಷಕಾಂಶಗಳು ಸಮೃದ್ದವಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

How To Control Blood Sugar Blood Sugar Control Natural Tips Natural Tips To Control Blood Sugar Home Remedy To Control Blood Sugar Blood Sugar Control Tips Curd To Control Blood Sugar Curd Benefits To Control Blood Sugar ಮೊಸರು ಮೊಸರಿನ ಪ್ರಯೋಜನ ಮಧುಮೇಹ ತಡೆಗೆ ಮೊಸರು ಮಧುಮೇಹಕ್ಕೆ ಮನೆ ಮದ್ದು ಮಧುಮೇಹ ತಡೆಯುವುದು ಹೇಗೆ ಬ್ಲಡ್ ಶುಗರ್ ನಿಯಂತ್ರಣ ಬ್ಲಡ್ ಶುಗರ್ ನಿಯಂತ್ರಣ ಹೇಗೆ ಬ್ಲಡ್ ಶುಗರ್ ಗೆ ಮನೆ ಮದ್ದು Health Tips In Kannada Kannada Health Tips

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಿಡ್ನಿ ಸ್ಟೋನ್ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಲು ಎಳನೀರು ಸಾಕು !ಹೀಗೆ ಒಮ್ಮೆ ಸೇವಿಸಿ ನೋಡಿಕಿಡ್ನಿ ಸ್ಟೋನ್ ಪುಡಿ ಮಾಡಿ ಮೂತ್ರ ಪಿಂಡದಿಂದ ಹೊರ ಹಾಕಲು ಎಳನೀರು ಸಾಕು !ಹೀಗೆ ಒಮ್ಮೆ ಸೇವಿಸಿ ನೋಡಿಎಳನೀರು ಮೂತ್ರಪಿಂಡದ ಕಲ್ಲುಗಳಿಗೆ ಮಾಂತ್ರಿಕ ಪರಿಹಾರವಾಗಿದೆ. ಇದರ ಸೇವನೆ ಮೂಲಕ ಮೂತ್ರಪಿಂಡದ ಕಲ್ಲುಗಳನ್ನು ತೆಗೆದು ಹಾಕಬಹುದು.
और पढो »

ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ !ಒಂದು ಲೋಟ ಈ ಚಹಾ ಕುಡಿದು ನೋಡಿ, ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುತ್ತದೆ !Indian Gooseberry Tea For Diabetes :ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸುವ ಮೂಲಕವೂ ನೈಸರ್ಗಿಕವಾಗಿಯೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »

ಪ್ರತಿದಿನ ಎದ್ದ ಕೂಡಲೇ ಇದನ್ನು ತಿನ್ನಿ.. ದಿನವಿಡೀ ಬ್ಲಡ್‌ ಶುಗರ್ ನಿಯಂತ್ರಣದಲ್ಲಿರುತ್ತದೆ!‌ಪ್ರತಿದಿನ ಎದ್ದ ಕೂಡಲೇ ಇದನ್ನು ತಿನ್ನಿ.. ದಿನವಿಡೀ ಬ್ಲಡ್‌ ಶುಗರ್ ನಿಯಂತ್ರಣದಲ್ಲಿರುತ್ತದೆ!‌Ghee For Diabetes: ದೇಹದಲ್ಲಿರುವ ರಕ್ತದಲ್ಲಿ ಸಕ್ಕರೆಯ ಮಟ್ಟ ಅಂದರೆ ಬ್ಲಡ್‌ ಶುಗರ್‌ ಹೆಚ್ಚಾಗುವುದು ಮಧುಮೇಹಕ್ಕೆ ಕಾರಣವಾಗುತ್ತದೆ.
और पढो »

ಈ ಪುಡಿ ಬೆರೆಸಿ ಚಪಾತಿ ಹಿಟ್ಟು ಕಲಸಿದರೆ ಮಧುಮೇಹಿಗಳಿಗೆ ಅದೇ ದಿವ್ಯೌಷಧ !ಬ್ಲಡ್ ಶುಗರ್ ಕಂಟ್ರೋಲ್ ಆಗುವುದು ಖಂಡಿತಾಈ ಪುಡಿ ಬೆರೆಸಿ ಚಪಾತಿ ಹಿಟ್ಟು ಕಲಸಿದರೆ ಮಧುಮೇಹಿಗಳಿಗೆ ಅದೇ ದಿವ್ಯೌಷಧ !ಬ್ಲಡ್ ಶುಗರ್ ಕಂಟ್ರೋಲ್ ಆಗುವುದು ಖಂಡಿತಾControl blood sugar with Spices: ಪ್ರತಿದಿನ ಚಪಾತಿ ಹಿಟ್ಟು ತಯಾರಿಸುವಾಗ ಕೆಲವು ಮಸಾಲೆಗಳನ್ನು ಸೇರಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬಹಳ ಬೇಗನೆ ಕಡಿಮೆ ಮಾಡಬಹುದು. ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಹಿಟ್ಟನ್ನು ಬೆರೆಸುವಾಗ ಯಾವ ಮಸಾಲೆಗಳನ್ನು ಸೇರಿಸಬೇಕು ನೋಡೋಣ.
और पढो »

ಈ ತರಕಾರಿಯನ್ನು ಯಾವಾಗ ಬೇಕಾದರೂ ಹೇಗೆ ಬೇಕಾದರೂ ತಿನ್ನಿ!ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡುವುದು ನೂರಕ್ಕೆ ನೂರು ಖಚಿತ !ಈ ತರಕಾರಿಯನ್ನು ಯಾವಾಗ ಬೇಕಾದರೂ ಹೇಗೆ ಬೇಕಾದರೂ ತಿನ್ನಿ!ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡುವುದು ನೂರಕ್ಕೆ ನೂರು ಖಚಿತ !ಕೆಲವು ಆಹಾರ ಸೇವನೆ ಮಾಡುವುದರಿಂದ ಬ್ಲಡ್ ಶುಗರ್ ಥಟ್ ಅಂತ ಇಳಿದು ಬಿಡುತ್ತದೆ.
और पढो »

ಮಧುಮೇಹಕ್ಕೆ ವರದಾನವಿದ್ದಂತೆ ಈ ನೀರು: ಬೆಳಗ್ಗೆದ್ದು ಖಾಲಿ ಹೊಟ್ಟೆಯಲ್ಲಿ ಕುಡಿದರೆ ದಿನವಿಡೀ ಕಂಟ್ರೋಲ್ʼನಲ್ಲಿರುತ್ತೆ ಬ್ಲಡ್ ಶುಗರ್!ಮಧುಮೇಹಕ್ಕೆ ವರದಾನವಿದ್ದಂತೆ ಈ ನೀರು: ಬೆಳಗ್ಗೆದ್ದು ಖಾಲಿ ಹೊಟ್ಟೆಯಲ್ಲಿ ಕುಡಿದರೆ ದಿನವಿಡೀ ಕಂಟ್ರೋಲ್ʼನಲ್ಲಿರುತ್ತೆ ಬ್ಲಡ್ ಶುಗರ್!Fenugreek Water For Diabetes: ಮೆಂತ್ಯವು ಅಡುಗೆಮನೆಯಲ್ಲಿ ಇರುವ ಸಾಂಬಾರ ಪದಾರ್ಥ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮೆಂತ್ಯವನ್ನು ಸಾಮಾನ್ಯವಾಗಿ ಮಸಾಲೆಗಳಲ್ಲಿ ಬಳಸಲಾಗುತ್ತದೆ.
और पढो »



Render Time: 2025-02-13 15:01:00