Shubman Gill-Sai Sudarshan: ಅಹಮದಾಬಾದ್’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಅದ್ಭುತ ಸೃಷ್ಟಿಸಿದ್ದಾರೆ. ಅಂದಹಾಗೆ ಗಿಲ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ನಾಯಕತ್ವದ ಇನ್ನಿಂಗ್ಸ್ ಆಡಿದರು
Shubman Gill -Sai Sudarshan: ಅಹಮದಾಬಾದ್’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಅದ್ಭುತ ಸೃಷ್ಟಿಸಿದ್ದಾರೆ. ಅಂದಹಾಗೆ ಗಿಲ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ನಾಯಕತ್ವದ ಇನ್ನಿಂಗ್ಸ್ ಆಡಿದರು. ಈ ಋತುವಿನಲ್ಲಿ ಗಿಲ್ ಮೊದಲ ಶತಕ ಬಾರಿಸಿದ್ದಾರೆ. ಇನ್ನೊಂದೆಡೆ ಐಪಿಎಲ್ ಕ್ರಿಕೆಟ್ ವೃತ್ತಿಜೀವನದ ನಾಲ್ಕನೇ ಶತಕವಾಗಿದೆ.
ಈ ಪಂದ್ಯದಲ್ಲಿ, ಗಿಲ್ ತನ್ನ ಓಪನಿಂಗ್ ಪಾರ್ಟನರ್ ಸಾಯಿ ಸುದರ್ಶನ್ ಜೊತೆ ಐಪಿಎಲ್’ನಲ್ಲಿ ಗುಜರಾತ್ ಪರ ಅತಿದೊಡ್ಡ ಜೊತೆಯಾಟವನ್ನು ಆಡಿದ ದಾಖಲೆ ಬರೆದಿದ್ದಾರೆ.ಸಾಯಿ ಸುದರ್ಶನ್ ಇಂಡಿಯನ್ ಪ್ರೀಮಿಯರ್ ಲೀಗ್’ನಲ್ಲಿ 1000 ರನ್’ಗಳ ಗಳಿಸಿದ ಆಟಗಾರ ಎಂದೆನಿಸಿಕೊಂಡಿದ್ದಾರೆ. ಇದರ ಜೊತೆಗೆ ಎಡಗೈ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ರುತುರಾಜ್ ಗಾಯಕ್ವಾಡ್ ಜಂಟಿಯಾಗಿ ಹೊಂದಿದ್ದ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಶುಭ್ಮನ್ ಗಿಲ್ ಸಾಯಿ ಸುದರ್ಶನ್ ಶುಭ್ಮನ್ ಗಿಲ್ ಶತಕ ಸಾಯಿ ಸುದರ್ಶನ್ ಶತಕ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಐಪಿಎಲ್ 2024 ಕನ್ನಡದಲ್ಲಿ ಕ್ರೀಡಾ ಸುದ್ದಿ Chennai Super Kings Shubman Gill Sai Sudharsan Shubman Gill Century Sai Sudarshan Century Cricket News In Kannada IPL 2024 Sports News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐಪಿಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
और पढो »
6 Sixes in One Over: ಒಂದೇ ಓವರ್‌ನಲ್ಲಿ 6 ಸಿಕ್ಸ್ ಸಿಡಿಸಿದ ಐವರು ಆಟಗಾರರು ಇವರೇ ನೋಡಿ2007ರ ಸೆಪ್ಟೆಂಬರ್ 19ರಂದು ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ್ದರು.
और पढो »
ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
और पढो »
ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
और पढो »
DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿIPL :ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು.
और पढो »
IPL 2024 RR vs MI: Yujvendra Chahal ವಿಶಿಷ್ಟ ದ್ವೀಶತಕ, ಇದುವರೆಗೂ ಈ ಸಾಧನೆ ಯಾರೂ ಮಾಡಿಲ್ಲ!IPL 2024: RR vs MI ಪಂದ್ಯದಲ್ಲಿ ರಾಜಸ್ಥಾನ್ ತಂಡದ ಪರ ಆಡುತ್ತಿರುವ ಯಜುವೇಂದ್ರ ಚಾಹಲ್ ಒಂದು ಹೊಸ ಇತಿಹಾಸ ಬರೆದಿದ್ದಾರೆ.
और पढो »