ಔಷಧಿ, ಪಥ್ಯದ ಬದಲು ಈ ತರಕಾರಿಯನ್ನು ಸೇವಿಸುತ್ತಾ ಬನ್ನಿ ! ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುವುದು !

Blood Sugar समाचार

ಔಷಧಿ, ಪಥ್ಯದ ಬದಲು ಈ ತರಕಾರಿಯನ್ನು ಸೇವಿಸುತ್ತಾ ಬನ್ನಿ ! ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುವುದು !
Blood Sugar Control TipsTips To Control Blood SugarDiabetes Control Tips
  • 📰 Zee News
  • ⏱ Reading Time:
  • 74 sec. here
  • 12 min. at publisher
  • 📊 Quality Score:
  • News: 64%
  • Publisher: 63%

Vegetables For Diabetes:ಮಧುಮೇಹ ರೋಗಿಗಳು ಈ ತರಕಾರಿಯನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ಸದಾ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.

ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.Family

ಬಚ್ಚನ್, ಕಪೂರ್ ಪರಿವಾರ ಅಲ್ಲ,ದೇಶದ ಅತ್ಯಂತ ಶ್ರೀಮಂತ ಸಿನಿ ಫ್ಯಾಮಿಲಿ ಇದು !12 ಸಾವಿರ ಮಂದಿಯನ್ನು ದತ್ತು ಪಡೆದಿರುವ ಉದಾರ ಪರಿವಾರಮಧುಮೇಹವು ಇತ್ತೀಚಿನ ದಿನಗಳಲ್ಲಿ ಅತ್ಯಂತ ಗಂಭೀರ ಸಮಸ್ಯೆಯಾಗಿದೆ.ತಪ್ಪು ಆಹಾರ ಪದ್ಧತಿ, ಕಳಪೆ ಜೀವನಶೈಲಿ,ದೈಹಿಕ ಚಟುವಟಿಕೆಯ ಕೊರತೆ, ಒತ್ತಡ ಇವುಗಳು ಅಧಿಕ ರಕ್ತದ ಸಕ್ಕರೆಗೆ ಕಾರಣವಾಗಿದೆ.ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.ಈ ಕಾಯಿಲೆಯಲ್ಲಿ ತೋರುವ ನಿರ್ಲಕ್ಷ್ಯವು ಆರೋಗ್ಯಕ್ಕೆ ಹಾನಿಕಾರಕವಾಗಿದೆ.ಕೆಲವು ತರಕಾರಿಗಳ ಸೇವನೆಯು ಮಧುಮೇಹವನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಬಹಳ ಪ್ರಯೋಜನಕಾರಿ ತರಕಾರಿಯಾಗಿದೆ.

ಮಧುಮೇಹ ರೋಗಿಗಳಿಗೆ ಬೆಂಡೆಕಾಯಿ ಉತ್ತಮ ಆಯ್ಕೆಯಾಗಿದೆ.ಇದರಲ್ಲಿ ಕರಗುವ ಫೈಬರ್ ಇರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಏರಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.ಇದರ ಬೀಜಗಳು ಮತ್ತು ಸಿಪ್ಪೆಯಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಗುಣಗಳು ಕಂಡುಬರುತ್ತವೆ.ಪಾಲಕ್ ಸೊಪ್ಪು ಜೀವಸತ್ವಗಳು,ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.ಅದರಲ್ಲಿ ಕಾರ್ಬೋಹೈಡ್ರೇಟ್ ಗಳ ಪ್ರಮಾಣವು ತುಂಬಾ ಕಡಿಮೆಯಾಗಿದೆ. ಇದರಿಂದಾಗಿ ಇದು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸಲು ಅವಕಾಶ ನೀಡುವುದಿಲ್ಲ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...RohitSharmaActress Tabu ವಿವಾಹಿತ ನಟನ ಜೊತೆ 15 ವರ್ಷ ಡೇಟ್... ವಯಸ್ಸು 52 ಆದ್ರೂ ಇನ್ನೂ ಸಿಂಗಲ್! ಸೌತ್‌ʼನ ಈ ಸ್ಟಾರ್‌ ನಟಿ ಪಾಕಿಸ್ತಾನದ ಜನಪ್ರಿಯ ನಟನ ಮಗಳು ಕೂಡ ಹೌದು!ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್‌ ಕಲ್ಪಿಸಲು ಆದೇಶರಾಹುಲ್ ದ್ರಾವಿಡ್, ರವಿಶಾಸ್ತ್ರಿ ಅಥವಾ ಗ್ಯಾರಿ ಕರ್ಸ್ಟನ್...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Blood Sugar Control Tips Tips To Control Blood Sugar Diabetes Control Tips Tips To Control Diabetes Vegetables For Diabetes Vegetables To Control Diabetes Vegetables To Control Blood Sugar Health Tips In Kannada Kannada Health Tips

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನೀರನ್ನು ಈ ರೀತಿ ಮಾಡಿ ಬೆಳಿಗ್ಗೆ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದುನೀರನ್ನು ಈ ರೀತಿ ಮಾಡಿ ಬೆಳಿಗ್ಗೆ ಸೇವಿಸಿದರೆ ಹೈ ಬ್ಲಡ್ ಶುಗರ್ ಕೂಡಾ ನಾರ್ಮಲ್ ಆಗುವುದುHow to control high Blood Sugar :ಇನ್ಸುಲಿನ್ ಒಂದು ಹಾರ್ಮೋನ್, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
और पढो »

ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಎರಡು ಎಸಳು ಬೆಳ್ಳುಳ್ಳಿಗೆ ಈ ಹಣ್ಣನ್ನು ಬೆರೆಸಿ ಮಧ್ಯಾಹ್ನ ಊಟದ ಹೊತ್ತಿಗೆ ಸೇವಿಸಿ !ಸಂಜೆಯ ಒಳಗೆ ಬ್ಲಡ್ ಶುಗರ್ ಆಗುವುದು ನಾರ್ಮಲ್ಮಳೆಗಾಲದಲ್ಲಿ ಮಧ್ಯಾಹ್ನದ ಊಟಕ್ಕೆ ಈ ಚಟ್ನಿಯನ್ನು ತಯಾರಿಸಿಕೊಳ್ಳಬಹುದು.ಈ ಚಟ್ನಿಯ ಸಹಾಯದಿಂದ ಸಕ್ಕರೆಯ ಮಟ್ಟವು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.
और पढो »

ಖಾಲಿ ಹೊಟ್ಟೆಗೆ ಈ ಎಲೆಯ ರಸ ಕುಡಿಯುವುದರಿಂದ ದಿನಪೂರ್ತಿ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆಖಾಲಿ ಹೊಟ್ಟೆಗೆ ಈ ಎಲೆಯ ರಸ ಕುಡಿಯುವುದರಿಂದ ದಿನಪೂರ್ತಿ ಬ್ಲಡ್ ಶುಗರ್ ನಾರ್ಮಲ್ ಆಗಿರುತ್ತದೆHealth Benefits Of Tulsi Leaves: ಹಿಂದೂ ಧರ್ಮದವರ ಮನೆಗಳ ಅಂಗಳದಲ್ಲಿ ತುಳಸಿ ಗಿಡವನ್ನು ಕಾಣಬಹುದು. ತುಳಸಿಯು ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಮತ್ತು ಇದರ ಎಲೆಗಳನ್ನು ಸೇವಿಸುವುದರಿಂದ ಅನೇಕ ರೋಗಗಳಿಂದ ಪರಿಹಾರವನ್ನು ಪಡೆಯಬಹುದು.
और पढो »

ಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆHeel Pain : ಹೆಚ್ಚಾಗಿ ಒಂದು ವಯಸ್ಸಿಗೆ ಬಂದ ಮೇಲೆ ಹಿಮ್ಮಡಿ ನೋವು, ಪಾದದ ನೋವು ಸಾಮಾನ್ಯ ಆದರೆ ಈ ನೋವಿಗೆ ಎಷ್ಟೇ ಪ್ರಯತ್ನ ಮಾಡಿದರೂ ಮುಕ್ತಿ ಸಿಗುವುದಿಲ್ಲ, ಆದರೆ ಈ ನೋವಿನ ನಿವಾರಣೆಗೆ ಈ ಒಂದು ತರಕಾರಿಯನ್ನು ಬಳಸುವುದರಿಂದ ಮುಕ್ತಿ ಸಿಗುತ್ತದೆ.
और पढो »

ನಿತ್ಯ ಈ ಹಣ್ಣನ್ನು ಸೇವಿಸುತ್ತಾ ಬನ್ನಿ, ರಕ್ತ ನಾಳಗಳಲ್ಲಿ ಅಂಟಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದುನಿತ್ಯ ಈ ಹಣ್ಣನ್ನು ಸೇವಿಸುತ್ತಾ ಬನ್ನಿ, ರಕ್ತ ನಾಳಗಳಲ್ಲಿ ಅಂಟಿಕೊಂಡಿರುವ ಕೊಲೆಸ್ಟ್ರಾಲ್ ಕರಗಿ ನೀರಾಗುವುದುFruits For High Cholesterol: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಆಹಾರ ಮುಖ್ಯವಾಗಿದೆ.ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಆಹಾರದಲ್ಲಿ ಕೆಲವು ಹಣ್ಣುಗಳನ್ನು ಸೇರಿಸಿಕೊಳ್ಳಬಹುದು.
और पढो »

ದಾಳಿಂಬೆಯನ್ನು ಇದರ ಜೊತೆ ಅರೆದು ಸೇವಿಸಿದರೆ ಬ್ಲಡ್ ಶುಗರ್ ನಾರ್ಮಲ್ ಆಗುವುದು ಗ್ಯಾರಂಟಿ !ದಾಳಿಂಬೆಯನ್ನು ಇದರ ಜೊತೆ ಅರೆದು ಸೇವಿಸಿದರೆ ಬ್ಲಡ್ ಶುಗರ್ ನಾರ್ಮಲ್ ಆಗುವುದು ಗ್ಯಾರಂಟಿ !Chutney for blood sugar control: ನೈಸರ್ಗಿಕ ಪದಾರ್ಥಗಳಿಂದ ತಯಾರಿಸಿದ ಚಟ್ನಿಯನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣಕ್ಕೆ ತರುವುದು ಸಾಧ್ಯ.
और पढो »



Render Time: 2025-02-13 23:32:15