ಕಣ್ಮನ ಸೆಳೆಯುತ್ತಿದೆ ಕಡಲೂರ ಕಣ್ಮಣಿ ಟ್ರೇಲರ್: ವಿಭಿನ್ನ ಪ್ರೇಮಕಥೆಯ ಸಿನಿಮಾ ಜು.19 ರಂದು ತೆರೆಗೆ

ಕಡಲೂರ ಕಣ್ಮಣಿ समाचार

ಕಣ್ಮನ ಸೆಳೆಯುತ್ತಿದೆ ಕಡಲೂರ ಕಣ್ಮಣಿ ಟ್ರೇಲರ್: ವಿಭಿನ್ನ ಪ್ರೇಮಕಥೆಯ ಸಿನಿಮಾ ಜು.19 ರಂದು ತೆರೆಗೆ
ರಾಮ್ ಪ್ರೊಡಕ್ಷನ್ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಸ್ಯಾಂಡಲ್ವುಡ್ ಸುದ್ದಿ
  • 📰 Zee News
  • ⏱ Reading Time:
  • 34 sec. here
  • 11 min. at publisher
  • 📊 Quality Score:
  • News: 48%
  • Publisher: 63%

ಕಡಲೂರ ಕಣ್ಮಣಿ ಪ್ರೇಮಕಥಾಹಂದರ ಹೊಂದಿರುವ ಚಿತ್ರ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು

Sandalwood: ವರ್ಣಪಟಲ ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿರುವ ನನಗೆ ನಾಯಕನಾಗಿ ಇದು ಮೊದಲ ಚಿತ್ರ. ಅವಕಾಶ ನೀಡಿದ ನಿರ್ದೇಶಕ ಹಾಗು ನಿರ್ಮಾಪಕರಿಗೆ ಧನ್ಯವಾದ ಎಂದರು‌ ನಾಯಕ ಅರ್ಜುನ್ ನಗರಕರ್. ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ" ಕಡಲೂರ ಕಣ್ಮಣಿ " ಚಿತ್ರ“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!Alia Bhatt

“ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!" ಪ್ರೇಮಕಥಾಹಂದರ ಹೊಂದಿರುವ ಚಿತ್ರ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು. ಕಡಲಿನಲ್ಲಿ ಮುತ್ತು ಸಿಗುವುದು ಎಲ್ಲರಿಗೂ ತಿಳಿದ ಸಂಗತಿ ನನಗೂ ಸಹ ಈ ಈ ಚಿತ್ರದಲ್ಲಿ ಮೂರು ಮುತ್ತುಗಳು ಸಿಕ್ಕಿದೆ. ಅದು ನಮ್ಮ ಚಿತ್ರದ ನಾಯಕ, ನಾಯಕಿ ಹಾಗೂ ನಿರ್ಮಾಪಕರು. ಇವರ ಹಾಗೂ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಚಿತ್ರ ಜುಲೈ 19 ರಂದು ತೆರೆಗೆ ಬರಲಿದೆ.

ನಾವು ಬ್ಯಾಂಕ್ ಉದ್ಯೋಗಿಗಳು. ಜೊತೆಗೆ ಆಪ್ತಮಿತ್ರರು. ರಾಮ್ ಪ್ರಸನ್ನ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು. ಎಲ್ಲರು ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ಮಾಪಕ ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ತಿಳಿಸಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ರಾಮ್ ಪ್ರೊಡಕ್ಷನ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಯಾಂಡಲ್ವುಡ್ ಸುದ್ದಿ ಸಿನಿಮಾ ಸುದ್ದಿ Kadalura Kanmani Ram Production Karnataka Film Chamber Of Commerce Sandalwood News Cinema News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್: ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್: ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್ನಟ ಶ್ರೀನಗರ ಕಿಟ್ಟಿ, ನಿರ್ದೇಶಕ ಸಿಂಪಲ್ ಸುನಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕೇವಲ ನಾಲ್ಕು ಗಂಟೆಗಳಲ್ಲಿ ಮಗುವನ್ನು ಆಂಬುಲೆನ್ಸ್ ನಲ್ಲಿ ಕರೆತಂದ ಚಾಲಕ ಹನೀಫ್ ಮೂವರು ಸೇರಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.
और पढो »

ಜು.6 ರಂದು ಅರ್ಜುನ ಆನೆ ಸಮಾಧಿಗೆ ಶಂಕುಸ್ಥಾಪನೆ: ಈಶ್ವರ ಖಂಡ್ರೆಜು.6 ರಂದು ಅರ್ಜುನ ಆನೆ ಸಮಾಧಿಗೆ ಶಂಕುಸ್ಥಾಪನೆ: ಈಶ್ವರ ಖಂಡ್ರೆಜು.6ರಂದು ಮಧ್ಯಾಹ್ನ 12.30ಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
और पढो »

ರಾಧಿಕಾ ಕುಮಾರಸ್ವಾಮಿ ನಟನೆಯ ʼಅಜಾಗ್ರತʼ ಸಿನಿಮಾ ಡೈರೆಕ್ಟರ್‌ಗೆ ದುಬಾರಿ ಕಾರ್‌ ಗಿಫ್ಟ್‌..!ರಾಧಿಕಾ ಕುಮಾರಸ್ವಾಮಿ ನಟನೆಯ ʼಅಜಾಗ್ರತʼ ಸಿನಿಮಾ ಡೈರೆಕ್ಟರ್‌ಗೆ ದುಬಾರಿ ಕಾರ್‌ ಗಿಫ್ಟ್‌..!Ajagratha kannada movie : ಯಾವುದೇ ಚಿತ್ರವಾದರೂ ಸರಿ, ಮೊದಲು ಬಂಡಾವಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ.
और पढो »

ಅವರ ಜೊತೆ ರೊಮ್ಯಾಂಟಿಕ್ ಸೀನ್‌ ಎಂದರೇ ಭಯ... ಅರ್ಜುನ್ ರೆಡ್ಡಿ ಬ್ಯೂಟಿ ಸೆನ್ಸೇಷನಲ್‌ ಕಾಮೆಂಟ್!ಅವರ ಜೊತೆ ರೊಮ್ಯಾಂಟಿಕ್ ಸೀನ್‌ ಎಂದರೇ ಭಯ... ಅರ್ಜುನ್ ರೆಡ್ಡಿ ಬ್ಯೂಟಿ ಸೆನ್ಸೇಷನಲ್‌ ಕಾಮೆಂಟ್!Shalini Pandey: ಅರ್ಜುನ್ ರೆಡ್ಡಿ ಸಿನಿಮಾ ತೆಲುಗು ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದೆ ಎಂದೇ ಹೇಳಬಹುದು.. ಅಲ್ಲಿಯವರೆಗೆ ಸ್ಟೀರಿಯೊಟೈಪಿಕಲ್ ಟ್ರೆಂಡ್‌ನಲ್ಲಿ ಸಾಗುತ್ತಿದ್ದ ತೆಲುಗು ಇಂಡಸ್ಟ್ರಿಯನ್ನು ಅರ್ಜುನ್ ರೆಡ್ಡಿ ಸಿನಿಮಾ ಸಂಪೂರ್ಣವಾಗಿ ಬದಲಾಯಿಸಿತು.
और पढो »

ಗೌರಿ ರಿಲೀಸ್ ಡೇಟ್ ಅನೌನ್ಸ್: ಈ ವಿಶೇಷ ದಿನಕ್ಕೆ ಬರುತ್ತಿದೆ ಇಂದ್ರಜಿತ್ ಸಿನಿಮಾಗೌರಿ ರಿಲೀಸ್ ಡೇಟ್ ಅನೌನ್ಸ್: ಈ ವಿಶೇಷ ದಿನಕ್ಕೆ ಬರುತ್ತಿದೆ ಇಂದ್ರಜಿತ್ ಸಿನಿಮಾಕೊನೆಗೂ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಸ್ವಾತಂತ್ರ್ಯ ದಿನಾಚರಣೆಗೆ ಸಮರ್ಜಿತ್ ಲಂಕೇಶ್ ಮೊದಲ ಸಿನಿಮಾ ಬರುತ್ತಿದೆ.
और पढो »

ಹೆಚ್ಚಾಯಿತು ‘ಕಲ್ಕಿ 2898 ಎಡಿ’ ಫೀವರ್..‌ ರಿಲೀಸ್‌ಗೂ ಮುನ್ನವೇ ಹೊಸ ದಾಖಲೆ ಬರೆದ ಡಾರ್ಲಿಂಗ್‌ ಸಿನಿಮಾಹೆಚ್ಚಾಯಿತು ‘ಕಲ್ಕಿ 2898 ಎಡಿ’ ಫೀವರ್..‌ ರಿಲೀಸ್‌ಗೂ ಮುನ್ನವೇ ಹೊಸ ದಾಖಲೆ ಬರೆದ ಡಾರ್ಲಿಂಗ್‌ ಸಿನಿಮಾkalki 2898 ad: ‘ಕಲ್ಕಿ 2898 ಎಡಿ’ ಬಿಡುಗಡೆಗೆ ಮುನ್ನವೇ ಭರ್ಜರಿ ಸೌಂಡ್‌ ಮಾಡುತ್ತಿರುವ ಇರೋ ಸಿನಿಮಾ... ಇತ್ತೀಚೆಗಷ್ಟೇ ಸಿನಿಮಾದ ಫರ್ಸ್ಟ್‌ ಟ್ರೇಲರ್‌ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಇದೀಗ ಸಿನಿಮಾ ರಿಲೀಸ್‌ಗೆ ಕೆಲವೇ ದಿನ ಬಾಕಿ ಇರುವಾಗಲೇ ಸಿನಿಮಾದ ಮತ್ತೊಂದು ಟ್ರೇಲರ್‌ ರಿಲೀಸ್‌ ಆಗಿದೆ.
और पढो »



Render Time: 2025-02-19 08:28:57