ಕತ್ರೀನಾ ಕೈಫ್‌ ಗರ್ಭಿಣಿಯೇ.! ವೈರಲ್‌ ಆಗ್ತಿದೆ ಬೇಬಿ ಬಂಪ್‌ ಫೋಟೋ.!

Katrina Kaif Pregnant समाचार

ಕತ್ರೀನಾ ಕೈಫ್‌ ಗರ್ಭಿಣಿಯೇ.! ವೈರಲ್‌ ಆಗ್ತಿದೆ ಬೇಬಿ ಬಂಪ್‌ ಫೋಟೋ.!
Vicky KaushalKatrina KaifKatrina Kaif Pregnancy Rumours
  • 📰 Zee News
  • ⏱ Reading Time:
  • 43 sec. here
  • 9 min. at publisher
  • 📊 Quality Score:
  • News: 45%
  • Publisher: 63%

Katrina Kaif pregnant: ವಿಕ್ಕಿ ಕೌಶಲ್ ಅವರನ್ನು ಕತ್ರಿನಾ ಕೈಫ್ ಮದುವೆಯಾಗಿರುವುದು ಗೊತ್ತೇ ಇದೆ. ಈ ಜೋಡಿ ಪ್ರೀತಿಸಿ ಮದುವೆಯಾದರು. ಇದೀಗ ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿ ವೈರಲ್‌ ಆಗಿದೆ.

ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದು"ಶಾರುಖ್ ಖಾನ್ - ಕರಣ್​ ಜೋಹರ್ ಸಲಿಂಗ ಕಾಮಿಗಳು" : ವಿವಾದಕ್ಕೆ ಕಾರಣವಾಯ್ತು ಖ್ಯಾತ ಸಿಂಗರ್‌ ಹೇಳಿಕೆಸೆಲೆಬ್ರಿಟಿಗಳ ಮದುವೆ, ಪ್ರೆಗ್ನೆನ್ಸಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ರೂಮರ್ ಗಳು ಹರಿದಾಡುತ್ತಿವೆ. ಇತ್ತೀಚೆಗೆ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿ ಶುರುವಾಗಿದೆ. ವಿಕ್ಕಿ ಕೌಶಲ್ ಅವರನ್ನು ಕತ್ರಿನಾ ಕೈಫ್ ಮದುವೆಯಾಗಿರುವುದು ಗೊತ್ತೇ ಇದೆ. ಈ ಜೋಡಿ ಪ್ರೀತಿಸಿ ಮದುವೆಯಾದರು. ಇದೀಗ ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿ ವೈರಲ್‌ ಆಗಿದೆ.

ಕತ್ರಿನಾ ಮತ್ತು ವಿಕ್ಕಿ ಸದ್ಯ ಲಂಡನ್‌ನಲ್ಲಿದ್ದಾರೆ. ಇವರಿಬ್ಬರು ಲಂಡನ್ ರಸ್ತೆಯಲ್ಲಿ ನಡೆದಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕೆಲವರು ಕತ್ರಿನಾ ಮತ್ತು ವಿಕ್ಕಿ ಒಟ್ಟಿಗೆ ಸುತ್ತಾಡುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.taking a stroll in Baker Street, London. Vicky is a gentleman clearly, as he holds his hand protectively by her side. This was post bumping into them at the bookstore yesterday.ಈ ವಿಡಿಯೋದಲ್ಲಿ ಕತ್ರಿನಾ ಕೈಫ್ ಕಪ್ಪು ಬಣ್ಣದ ಬ್ಲೇಜರ್ ಧರಿಸಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವರದಿಗಳು ಬಂದಿದ್ದವು. ಅದಕ್ಕೊಂದು ಕಾರಣವಿದೆ. 'ಮೆರ್ರಿ ಕ್ರಿಸ್‌ಮಸ್' ನಂತರ ಕತ್ರಿನಾ ಕೈಫ್ ಯಾವುದೇ ಹೊಸ ಸಿನಿಮಾವನ್ನು ಘೋಷಿಸಿಲ್ಲ. ಕತ್ರಿನಾ ಗರ್ಭಿಣಿಯಾಗಿದ್ದು, ಅದಕ್ಕಾಗಿಯೇ ಅವರು ಚಿತ್ರಗಳಿಗೆ ಗ್ಯಾಪ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇನೇ ಇರಲಿ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸದ್ಯದಲ್ಲೇ ಈ ಬಗ್ಗೆ ಸ್ಪಷ್ಟನೆ ಬರುವ ಸಾಧ್ಯತೆ ಇದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Vicky Kaushal Katrina Kaif Katrina Kaif Pregnancy Rumours Katrina Kaif Baby Bump Photo Katrina Kaif In London ಕತ್ರೀನಾ ಕೈಫ್‌ ಗರ್ಭಿಣಿ ಕತ್ರೀನಾ ಕೈಫ್‌

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Actress Bhavana: ಈ ಖ್ಯಾತ ನಟನ ಜತೆ ಮದುವೆ.. ನಾಲ್ಕು ಬಾರಿ ಗರ್ಭಪಾತ, ಸತ್ತೇ ಹೋಗಿದ್ದೇ.. ನಟಿ ಭಾವನಾ ಅನುಭವಿಸಿದ ಕಷ್ಟ ಒಂದೆರಡಲ್ಲ.!Actress Bhavana: ಈ ಖ್ಯಾತ ನಟನ ಜತೆ ಮದುವೆ.. ನಾಲ್ಕು ಬಾರಿ ಗರ್ಭಪಾತ, ಸತ್ತೇ ಹೋಗಿದ್ದೇ.. ನಟಿ ಭಾವನಾ ಅನುಭವಿಸಿದ ಕಷ್ಟ ಒಂದೆರಡಲ್ಲ.!Bhavana Husband name: ಮದುವೆ.. ಗರ್ಭಪಾತ.. ಸಾವಿನ ಬಗ್ಗೆ ನಟಿ ಭಾವನಾ ಹೇಳಿಕೆ ವೈರಲ್‌ ಆಗ್ತಿದೆ.
और पढो »

ರಣಬೀರ್‌ ಕಪೂರ್‌ ಕಾಸ್ಮೆಟಿಕ್‌ ಸರ್ಜರಿ ಮಾಡಿಸಿದ್ರಾ..‌ ವೈರಲ್‌ ಫೋಟೋ ಕಂಡು ಬೆರಗಾದ ಫ್ಯಾನ್ಸ್‌ !?ರಣಬೀರ್‌ ಕಪೂರ್‌ ಕಾಸ್ಮೆಟಿಕ್‌ ಸರ್ಜರಿ ಮಾಡಿಸಿದ್ರಾ..‌ ವೈರಲ್‌ ಫೋಟೋ ಕಂಡು ಬೆರಗಾದ ಫ್ಯಾನ್ಸ್‌ !?Ranbir Kapoor New Look : ಈ ಫೋಟೋಗಳಲ್ಲಿ 8 ವರ್ಷಗಳಲ್ಲಿ ರಣಬೀರ್ ಅವರ ಲುಕ್ ಎಷ್ಟು ಬದಲಾಗಿದೆ ಎಂಬುದನ್ನು ನೋಡಬಹುದು. ಇದರಲ್ಲಿ ವ್ಯತ್ಯಾಸವನ್ನು ಸ್ಪಷ್ಟವಾಗಿ ಕಾಣಬಹುದು.
और पढो »

ನಟಿ ಸಮಂತಾ ಅರೆಬೆತ್ತಲೆ ಫೋಟೋ ವೈರಲ್!‌ ಪೋಸ್ಟ್‌ ಮಾಡಿ ಡಿಲೀಟ್ ಮಾಡಿದ್ರಾ?ನಟಿ ಸಮಂತಾ ಅರೆಬೆತ್ತಲೆ ಫೋಟೋ ವೈರಲ್!‌ ಪೋಸ್ಟ್‌ ಮಾಡಿ ಡಿಲೀಟ್ ಮಾಡಿದ್ರಾ?Samantha Viral Nude Photo: ಸಮಂತಾ ರುತ್ ಪ್ರಭು ಅವರ ಅರೆಬೆತ್ತಲೆ ಫೋಟೋ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿದೆ.
और पढो »

Kavya Maran Video: ಕಾವ್ಯಾ ಮಾರನ್ ಫೇಸ್‌ ಎಕ್ಸ್‌ಪ್ರೆಷನ್ ಫುಲ್‌ ವೈರಲ್..‌ ಇಂಥ ಮುಖ ಮಾಡಿದ್ದೇಕೆ SRH ಒಡತಿKavya Maran Video: ಕಾವ್ಯಾ ಮಾರನ್ ಫೇಸ್‌ ಎಕ್ಸ್‌ಪ್ರೆಷನ್ ಫುಲ್‌ ವೈರಲ್..‌ ಇಂಥ ಮುಖ ಮಾಡಿದ್ದೇಕೆ SRH ಒಡತಿSunrisers Hyderabad : ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ಅವರ ಪ್ರತಿಕ್ರಿಯೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ
और पढो »

Janhvi Kapoor: 13 ವರ್ಷದವಳಿದ್ದಾಗಲೇ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ ಎಂದ ನಟಿ ಜಾನ್ವಿ ಕಪೂರ್ !Janhvi Kapoor: 13 ವರ್ಷದವಳಿದ್ದಾಗಲೇ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ ಎಂದ ನಟಿ ಜಾನ್ವಿ ಕಪೂರ್ !Janhvi Kapoor about her childhood: ಬಾಲಿವುಡ್ ನಟಿ ಜಾನ್ವಿ ಕಪೂರ್ ಹೇಳಿದ ವಿಚಾರವೊಂದು ಎಲ್ಲೆಡೆ ವೈರಲ್‌ ಆಗಿದೆ.
और पढो »

Actress: ಮಾಜಿ ಬಾಯ್‌ಫ್ರೆಂಡ್‌ನಿಂದ ಖ್ಯಾತ ನಟಿ ಅರೆಬೆತ್ತಲೆ ಬಾತ್ ರೂಂ ವಿಡಿಯೋ ಲೀಕ್..!Actress: ಮಾಜಿ ಬಾಯ್‌ಫ್ರೆಂಡ್‌ನಿಂದ ಖ್ಯಾತ ನಟಿ ಅರೆಬೆತ್ತಲೆ ಬಾತ್ ರೂಂ ವಿಡಿಯೋ ಲೀಕ್..!poonam pandey Private Videos Leak: ಜನಪ್ರಿಯ ನಟಿಯೊಬ್ಬಳ ಅರೆಬೆತ್ತಲೆ ಬಾತ್ ರೂಂ ವಿಡಿಯೋ ಸೋಷಿಯಲ್‌ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.
और पढो »



Render Time: 2025-02-14 01:03:04