ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಕಾರು ಅಪಘಾತ: ಫುಲ್ ಜಖಂ ಆದ ಕಾರು, ಎದೆ ಭಾಗಕ್ಕೆ ಭಾರಿ ಪೆಟ್ಟು

Kannadathi Actor Kiran Raj समाचार

ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಕಾರು ಅಪಘಾತ: ಫುಲ್ ಜಖಂ ಆದ ಕಾರು, ಎದೆ ಭಾಗಕ್ಕೆ ಭಾರಿ ಪೆಟ್ಟು
Kannadathi Serial Actorನಟ ಕಿರಣ್ ರಾಜ್ಕಿರಣ್ ರಾಜ್
  • 📰 Zee News
  • ⏱ Reading Time:
  • 12 sec. here
  • 21 min. at publisher
  • 📊 Quality Score:
  • News: 74%
  • Publisher: 63%

Kannadathi serial actor car accident: ಕನ್ನಡತಿ ಸೀರಿಯಲ್ (Kannadati Serial) ನಲ್ಲಿ ಹರ್ಷ ಪಾತ್ರದ ಮೂಲಕ ಖ್ಯಾತಿಗಳಿಸಿದ್ದ ನಟ ಕಿರಣ್ ರಾಜ್ ಬಳಿಕ ಸ್ಯಾಂಡಲ್​ವುಡ್​ಗೂ ಎಂಟ್ರಿ ಕೊಟ್ಟಿದ್ದರು. ಕಿರಣ್ ರಾಜ್ ರಾನಿ ಚಿತ್ರದಲ್ಲಿ ನಟಿಸಿದ್ದು ಈ ಸಿನಿಮಾ ನಾಳೆ ರಿಲೀಸ್ ಆಗಲಿದೆ.

Actor Kiran Raj : ಕನ್ನಡತಿ ಸೀರಿಯಲ್ ಮೂಲಕ ಇಡೀ ಕರುನಾಡಿನ ಮನೆ ಹಾಗೂ ಮನವನ್ನು ತಲುಪಿದ್ದ ಸ್ಯಾಂಡಲ್​ವುಡ್​ನ ಮೋಸ್ಟ್ ಹ್ಯಾಂಡ್ಸಮ್ ನಟರಲ್ಲಿ ಒಬ್ಬರಾದ ಕಿರಣ್ ರಾಜ್ ಕಾರು ಅಪಘಾತ ಕ್ಕೀಡಾಗಿದೆ. ಕಿರಣ್ ರಾಜ್ ಎದೆ ಭಾಗಕ್ಕೆ ಭಾರಿ ಪೆಟ್ಟು..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Kannadathi Serial Actor ನಟ ಕಿರಣ್ ರಾಜ್ ಕಿರಣ್ ರಾಜ್ ಕಿರಣ್ ರಾಜ್ ಕಾರು ಅಪಘಾತ ಅಪಘಾತ ಕಾರು ಅಪಘಾತ Ronny Ronny Actor Kiran Raj Kannadathi Serial Kannadathi Serial Actor Kannada News Latest Kannada News Kannada News Today Ronny Kannada Movie Cast Ronny Kannada Movie Release Date Breaking News Kannada News In Kannada Karnataka News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈ ಓವರ್‌ನಿಂದ ಕೆಳಗೆ ಬಿದ್ದ ಕಾರು: ಮಹಿಳೆಯೂ ಸೇರಿದಂತೆ ಐವರಿಗೆ ಗಂಭೀರ ಗಾಯಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈ ಓವರ್‌ನಿಂದ ಕೆಳಗೆ ಬಿದ್ದ ಕಾರು: ಮಹಿಳೆಯೂ ಸೇರಿದಂತೆ ಐವರಿಗೆ ಗಂಭೀರ ಗಾಯRoad Accident: ಬೆಂಗಳೂರಿನ ಯಶವಂತಪುರ ಸರ್ಕಲ್ (Yashwantpur Circle, Bangalore) ನಲ್ಲಿ ಬೆಳಗ್ಗೆ 3.45 ರ ಸುಮಾರಿಗೆ ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಕಾರು ಫ್ಲೈ ಓವರ್ ಮೇಲಿನ ಡಿವೈಡರ್ ಗೆ ಬಡಿದು, ಬೈಕ್ ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದಿದೆ.
और पढो »

ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆRonny movie: ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30 ರಂದು ಬಿಡುಗಡೆ ಆಗಬೇಕಿತ್ತು.
और पढो »

ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತಿದ ವಿನಯ್ ರಾಜ್ ಕುಮಾರ್: ಕಾರಣವೇನು?ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತಿದ ವಿನಯ್ ರಾಜ್ ಕುಮಾರ್: ಕಾರಣವೇನು?ಈ ಸಂದರ್ಭದಲ್ಲಿ ದೊಡ್ಮನೆ ಕುಡಿ ನಟ ವಿನಯ್ ರಾಜ್ ಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟವನ್ನ ಬರಿಗಾಲಿನಲ್ಲಿ ಏರಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
और पढो »

ರಾತ್ರೋರಾತ್ರಿ ಸ್ಟಾರ್ ಆದ ರಾನು ಮಂಡಲ್‌ ಈಗ ಎಲ್ಲಿದ್ದಾರೆ.. ಹೇಗಿದ್ದಾರೆ.. ಏನ್‌ ಮಾಡ್ತಿದಾರೆ ಗೊತ್ತಾ!ರಾತ್ರೋರಾತ್ರಿ ಸ್ಟಾರ್ ಆದ ರಾನು ಮಂಡಲ್‌ ಈಗ ಎಲ್ಲಿದ್ದಾರೆ.. ಹೇಗಿದ್ದಾರೆ.. ಏನ್‌ ಮಾಡ್ತಿದಾರೆ ಗೊತ್ತಾ!Ranu Mondal: ರಾನು ಮಂಡಲ್‌ ರಾತ್ರೋರಾತ್ರಿ ಸ್ಟಾರ್ ಆದ ಗಾಯಕಿ. ಪಶ್ಚಿಮ ಬಂಗಾಳದ ರೈಲ್ವೆ ನಿಲ್ದಾಣದಲ್ಲಿ ಹಿಂದಿ ಹಾಡು ಹೇಳುತ್ತಾ ಭಿಕ್ಷೆ ಬೇಡುತ್ತಿದ್ದ ಈಕೆ ಒಂದು ವೈರಲ್‌ ವಿಡಿಯೋದಿಂದ ಫುಲ್‌ ಫೇಮಸ್‌ ಆದರು.
और पढो »

ಅಂತಾರಾಷ್ಟೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಭಾರಿ ಡಕೌಟ್‌ ಆದ ಟೀಂ ಇಂಡಿಯಾದ ಆಟಗಾರರಿವರು..ಅಂತಾರಾಷ್ಟೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಭಾರಿ ಡಕೌಟ್‌ ಆದ ಟೀಂ ಇಂಡಿಯಾದ ಆಟಗಾರರಿವರು..Cricketers with highest duckouts: ಶ್ರೀಲಂಕಾ ಪ್ರವಾಸದ ನಂತರ ಟೀಂ ಇಂಡಿಯಾ ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದೆ. ರೋಹಿತ್ ಸೇನೆ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
और पढो »

ಅತ್ಯುತ್ತಮ ಮೈಲೇಜ್ ಜೊತೆಗೆ EV ರೂಪದಲ್ಲಿ ಮತ್ತೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ ರತನ್ ಟಾಟಾ ಅವರ ಕನಸಿನ ಕಾರು..ಅತ್ಯುತ್ತಮ ಮೈಲೇಜ್ ಜೊತೆಗೆ EV ರೂಪದಲ್ಲಿ ಮತ್ತೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ ರತನ್ ಟಾಟಾ ಅವರ ಕನಸಿನ ಕಾರು..Tata Nano EV: ರತನ್ ಟಾಟಾ ಅವರ ಕನಸಿನ ಕಾರು (Ratan Tata Dream Car) ಟಾಟಾ ನ್ಯಾನೋ EVಎಲೆಕ್ಟ್ರಿಕ್ ಕಾರುಗಳ ಜಗತ್ತನ್ನು ಬದಲಾಯಿಸುತ್ತದೆ ಎಂತಲೇ ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಟಾಟಾ ನ್ಯಾನೋ ಇವಿ ವಿನ್ಯಾಸವೂ ಕೂಡ ಅದ್ಭುತವಾಗಿದೆ.
और पढो »



Render Time: 2025-02-15 04:08:13