ಕನ್ನಡ ಸಿನಿರಂಗದ ಟಾಪ್‌ ನಟರಾದ ದರ್ಶನ್‌, ಸುದೀಪ್ ಓದಿದ್ದೇನು? ಇಬ್ಬರಲ್ಲಿ ಯಾರು ಹೆಚ್ಚು ಓದಿದ್ದಾರೆ ಗೊತ್ತಾ?

Darshan-Kiccha Sudeep समाचार

ಕನ್ನಡ ಸಿನಿರಂಗದ ಟಾಪ್‌ ನಟರಾದ ದರ್ಶನ್‌, ಸುದೀಪ್ ಓದಿದ್ದೇನು? ಇಬ್ಬರಲ್ಲಿ ಯಾರು ಹೆಚ್ಚು ಓದಿದ್ದಾರೆ ಗೊತ್ತಾ?
ಕಿಚ್ಚ ಸುದೀಪ್‌ದರ್ಶನ್‌ದರ್ಶನ್‌ ಶಿಕ್ಷಣ
  • 📰 Zee News
  • ⏱ Reading Time:
  • 24 sec. here
  • 30 min. at publisher
  • 📊 Quality Score:
  • News: 111%
  • Publisher: 63%

Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್‌ಕುಮಾರ್‌, ವಿಷ್ಣುವರ್ಧನ್, ಅಂಬರೀಷ್‌, ಶಂಕರ್‌ ನಾಗ್‌ ಅವರಂತಹ ದಿಗ್ಗಜ ನಟರು..

ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್‌ ಹಾಗೂ ದರ್ಶನ್‌ ಅಗ್ರಸ್ಥಾನದಲ್ಲಿದ್ದಾರೆ.. ಮೆಜೆಸ್ಟಿಕ್‌, ಸ್ಪರ್ಶದಂತಹ ಅದ್ಭುತ ಸಿನಿಮಾಗಳ ಮೂಲಕ ಕನ್ನಡ ಸಿನಿರಂಗಕ್ಕೆ ಪರಿಚಯವಾದ ಕಿಚ್ಚ ಸುದೀಪ್‌ ಹಾಗೂ ದರ್ಶನ್‌ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಸಕ್ರಿಯವಾಗಿರುವ ನಟರಾಗಿದ್ದಾರೆ.. ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ಈ ಇಬ್ಬರೂ ನಟರು ಕನ್ನಡ ಚಿತ್ರರಂಗದಲ್ಲಿ ವಿಷ್ಣುವರ್ಧನ್‌ ಹಾಗೂ ಅಂಬರೀಷ್‌ ಅವರಂತೆ ಕುಚಿಕುಗಳಾಗಿದ್ದರು..

ನಟ ದರ್ಶನ್‌ ಕ್ರಾಂತಿ ಸಿನಿಮಾದ ಪ್ರಮೋಷನ್‌ ಸಮಯದಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಮಾತನಾಡುವಾಗ "ನಾನು ಓದಿದ್ದು 10ನೇ ತರಗತಿ" ಎಂದು ತಮ್ಮ ವಿದ್ಯಾಭ್ಯಾಸ ಎಷ್ಟು ಎನ್ನುವುದನ್ನು ಹೇಳಿಕೊಂಡಿದ್ದರು. ಇನ್ನು ಮೂಲತಃ ಶಿವಮೊಗ್ಗದವರಾದ ಸುದೀಪ್‌ ಶಿಕ್ಷಣಕ್ಕಾಗಿ ಬೆಂಗಳುರಿಗೆ ಬಂದು ಇಂಜಿನಿಯರಿಂಗ್‌ ನಲ್ಲಿ ಕೈಗಾರಿಕಾ ಮತ್ತು ಉತ್ಪಾದನಾ ವಿಷಯಕ್ಕೆ ಸಂಬಂಧಿಸಿದ ಇಂಜಿನಿಯರಿಂಗ್ ಪದವಿಯನ್ನು ಪಡೆದಿದ್ದಾರೆ. ಈ ಹಣ್ಣಿನ ಸಿಪ್ಪೆಯ ನೀರಷ್ಟೇ ಸಾಕು: ಕೇವಲ 5 ದಿನದಲ್ಲಿ ಹೊಟ್ಟೆಯ ಸುತ್ತ ಸಂಗ್ರಹವಾದ ಬೊಜ್ಜನ್ನು ಕರಗಿಸುತ್ತೆ!ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಕಿಚ್ಚ ಸುದೀಪ್‌ ದರ್ಶನ್‌ ದರ್ಶನ್‌ ಶಿಕ್ಷಣ ಸುದೀಪ್‌ ಶಿಕ್ಷಣ ದರ್ಶನ್‌ ಸುದೀಪ್‌ ಗೆಳೆತನ Darshan And Sudeep ನಾನು ಸುದೀಪ್ ಇನ್ಮುಂದೆ ಗೆಳೆಯರಲ್ಲ : ದರ್ಶನ್ ತೂಗುದೀಪ Darshan Tweets We Are Not Friends Anymore Darshan And Sudeep Controversy Darshan Sandalwood Upendra ಉಪೇಂದ್ರ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‍ವುಡ್ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಹತ್ಯೆ ಪ್ರಕರಣದಲ್ಲಿ ದರ್ಶನ್ ಬಂಧನ ಕಿಚ್ಚ ಸುದೀಪ್ ನಟ ಸುದೀಪ್ ನಟ ದರ್ಶನ ಸ್ಯಾಂಡಲ್‌ವುಡ್ ನ್ಯೂಸ್ Renukaswamy Murder Case Darshan Arrested In Murder Case Kiccha Sudeep Actor Sudeep Actor Darshan Sandalwood News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
और पढो »

ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?Most followed content creator in Kannada: ಸದ್ಯ ಸ್ಯಾಂಡಲ್ವುಡ್’ನಲ್ಲಿ ಅತಿ ಹೆಚ್ಚು ಫ್ಯಾನ್ ಫಾಲೋವರ್ಸ್ ಹೊಂದಿರುವ ಸೆಲೆಬ್ರಿಟಿಗಳಲ್ಲಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಒಬ್ಬರು.
और पढो »

ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
और पढो »

ಗಾಯಕಿ ಶ್ರೇಯಾ ಘೋಷಾಲ್‌ ಪತಿ ಈ ದೊಡ್ಡ ಸಂಸ್ಥೆಯ ಮುಖ್ಯಸ್ಥ..! ಯಾರೆಂದು ತಿಳಿದರೆ ಅಚ್ಚರಿ ಪಡುವಿರಿಗಾಯಕಿ ಶ್ರೇಯಾ ಘೋಷಾಲ್‌ ಪತಿ ಈ ದೊಡ್ಡ ಸಂಸ್ಥೆಯ ಮುಖ್ಯಸ್ಥ..! ಯಾರೆಂದು ತಿಳಿದರೆ ಅಚ್ಚರಿ ಪಡುವಿರಿShreya Ghoshal husband: ಗಾಯಕಿ ಶ್ರೇಯಾ ಘೋಷಾಲ್ ಹಿಂದಿ ಮಾತ್ರವಲ್ಲ ನೂರಾರು ಕನ್ನಡ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಖ್ಯಾತ ಗಾಯಕಿಯಾದ ಇವರ ಪತಿ ಯಾರು ಗೊತ್ತಾ?
और पढो »

ಟೆಸ್ಟ್ ಕ್ರಿಕೆಟ್’ನಲ್ಲಿ ಔಟ್ ಆಗದೆಯೇ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗ ಯಾರು ಗೊತ್ತಾ?ಟೆಸ್ಟ್ ಕ್ರಿಕೆಟ್’ನಲ್ಲಿ ಔಟ್ ಆಗದೆಯೇ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗ ಯಾರು ಗೊತ್ತಾ?ಅಂದಹಾಗೆ ನಾವಿಂದು ಈ ವರದಿಯಲ್ಲಿ ಟೆಸ್ಟ್’ನಲ್ಲಿ ಔಟಾಗದೆ ಹೆಚ್ಚು ರನ್ ಗಳಿಸಿದ ಆಟಗಾರನ ಬಗ್ಗೆ ಮಾತನಾಡಲಿದ್ದೇವೆ, ಆಫ್ ಸ್ಪಿನ್ನರ್ ಅಫಾಕ್ ಹುಸೇನ್ 1960 ರ ದಶಕದ ಆರಂಭದಲ್ಲಿ ಪಾಕಿಸ್ತಾನದ ಪರ ಎರಡು ಬಾರಿ ಆಡಿದ್ದರು, ಆ ಸಂದರ್ಭದಲ್ಲಿ 10, 35, 8 ಮತ್ತು 13 ರನ್ ಗಳಿಸಿದರು, ಒಟ್ಟು 66 ರನ್. ಆಡಿದ 5 ಇನ್ನಿಂಗ್ಸ್’ನಲ್ಲಿ ಔಟ್ ಆಗದೆ ಉಳಿದಿದ್ದಾರೆ.
और पढो »

ಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...ತೆಂಡೂಲ್ಕರ್ ಮಕ್ಕಳಿಗೂ ಪಾಠ ಹೇಳಿಕೊಟ್ಟಿದಾರಂತೆ!ಅಂತರಪಟ ಧಾರಾವಾಹಿಯ ಸಾವಿತ್ರಿ, ರಿಯಲ್ ಲೈಫ್ ನಲ್ಲಿ ಟೀಚರ್...ತೆಂಡೂಲ್ಕರ್ ಮಕ್ಕಳಿಗೂ ಪಾಠ ಹೇಳಿಕೊಟ್ಟಿದಾರಂತೆ!ಕನ್ನಡದ ಕಿರುತರೆ ನಟಿ ಅಂತರಪಟ ಧಾರಾವಾಹಿಯಲ್ಲಿ ಸಾವಿತ್ರಿ ಪಾತ್ರದಲ್ಲಿ ನಟಿಸುವ ನಟಿ ರಿಯಲ್ ಲೈಫಲ್ಲಿ ಯಾರು ಗೊತ್ತಾ! ಸಖತ್ ಫೇಮಸ್ ಆಗಿರುವ ಇವರು ಯಾರು ಎನ್ನುವುದು ಇಲ್ಲಿದೆ ನೋಡಿ.
और पढो »



Render Time: 2025-02-13 19:03:00