ಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯ

ಡೇವಿಡ್ ಜಾನ್ಸನ್ समाचार

ಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯ
ಡೇವಿಡ್ ಜಾನ್ಸನ್ ಆತ್ಮಹತ್ಯೆಡೇವಿಡ್ ಜಾನ್ಸನ್ ಯಾರುಟೀಂ ಇಂಡಿಯಾ ಕ್ರಿಕೆಟರ್ ಸಾವು
  • 📰 Zee News
  • ⏱ Reading Time:
  • 26 sec. here
  • 15 min. at publisher
  • 📊 Quality Score:
  • News: 59%
  • Publisher: 63%

David Johnson Suicide: ಟೀಂ ಇಂಡಿಯಾದ ಮಾಜಿ ಆಟಗಾರ ಕರ್ನಾಟಕ ಮೂಲಕ ಡೇವಿಡ್ ಜಾನ್ಸನ್(52) ಆತ್ಮಹತ್ಯೆಗೆ ಶರಣಾಗಿದ್ದಾರೆ.

David Johnson Suicide:ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟೀಂ ಇಂಡಿಯಾದ ಮಾಜಿ ಆಟಗಾರ ಕರ್ನಾಟಕ ಮೂಲಕ ಡೇವಿಡ್ ಜಾನ್ಸನ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಖಿನ್ನತೆಗೆ ಒಳಗಾಗಿದ್ದ ಡೇವಿಡ್ ಜಾನ್ಸನ್ , ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್’ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್ 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.

ಇನ್ನೊಂದು ಟೆಸ್ಟ್ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದು, ಅದು ಡೇವಿಡ್ ಪಾಲಿಗೆ ಟೀಂ ಇಂಡಿಯಾ ಪರ ಕೊನೆಯ ಪಂದ್ಯವಾಗಿತ್ತು. ಅದಾದ ಬಳಿಕ ಅವರಿಗೆ ಅವಕಾಶ ಸಿಕ್ಕಿರರಿಲ್ಲ.ಇನ್ನು ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್, ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಇದಲ್ಲದೆ ಖಿನ್ನತೆಗೆ ಕೂಡ ಜಾರಿದ್ದರು. ಆದರೆ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ.90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡುತ್ತಿದ್ದ ಡೇವಿಡ್, ಆಸೀಸ್​ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ವಿಕೆಟ್​ ಪಡೆದಿದ್ದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಡೇವಿಡ್ ಜಾನ್ಸನ್ ಆತ್ಮಹತ್ಯೆ ಡೇವಿಡ್ ಜಾನ್ಸನ್ ಯಾರು ಟೀಂ ಇಂಡಿಯಾ ಕ್ರಿಕೆಟರ್ ಸಾವು ಕ್ರಿಕೆಟರ್ ನಿಧನ ಟೀಂ ಇಂಡಿಯಾ ಕ್ರಿಕೆಟರ್ ಆತ್ಮಹತ್ಯೆ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ David Johnson David Johnson Suicide Who Is David Johnson Team India Cricketer Death Cricketer Death Team India Cricketer Suicide Cricket News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?Anushka Sharma Education: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಓದಿದ್ದು ಕೇವಲ 12ನೇ ತರಗತಿ. ಆದರೆ ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಪದವೀಧರೆಯಾಗಿದ್ದು, ಶಿಕ್ಷಣದಲ್ಲಿ ಟಾಪರ್ ಆಗಿದ್ದರು.
और पढो »

ಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್.. ನಟಿಯರನ್ನೂ ಮೀರಿಸುವ ಅಂದಗಾತಿRavichandran Ashwin: ರವಿಚಂದ್ರನ್ ಅಶ್ವಿನ್… ಟೀಂ ಇಂಡಿಯಾದ ಸ್ಟಾರ್ ಬಲಗೈ ಆಫ್ ಸ್ಪಿನ್ ಬೌಲರ್ ಮತ್ತು ಕೆಳ ಕ್ರಮಾಂಕದ ಬ್ಯಾಟರ್.
और पढो »

ಸುತ್ತಲೂ ಕುದುರೆಗಳು.. ಅಮೇರಿಕಾದಲ್ಲಿ ವಿರಾಟ್ ಕೊಹ್ಲಿಗೆ ಭಾರೀ ಭದ್ರತೆ! ವಿಡಿಯೋ ವೈರಲ್ಸುತ್ತಲೂ ಕುದುರೆಗಳು.. ಅಮೇರಿಕಾದಲ್ಲಿ ವಿರಾಟ್ ಕೊಹ್ಲಿಗೆ ಭಾರೀ ಭದ್ರತೆ! ವಿಡಿಯೋ ವೈರಲ್Heavy security for Virat Kohli: ಟಿ20 ವಿಶ್ವಕಪ್‌ಗಾಗಿ ಅಮೆರಿಕಕ್ಕೆ ಆಗಮಿಸಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಸ್ಥಳೀಯ ಪೊಲೀಸರು ಭಾರೀ ಬಿಗಿ ಭದ್ರತೆ ಒದಗಿಸಿದ್ದಾರೆ.
और पढो »

ನನ್ನ ಕರಿಯರ್ ಹಾಳಾಗಲು ಕೊಹ್ಲಿಯೇ ಕಾರಣ- ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಹೇಳಿಕೆ ವೈರಲ್ನನ್ನ ಕರಿಯರ್ ಹಾಳಾಗಲು ಕೊಹ್ಲಿಯೇ ಕಾರಣ- ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಹೇಳಿಕೆ ವೈರಲ್Ambati Rayudu Statement on Virat Kohli: ಇತ್ತೀಚೆಗೆಯಷ್ಟೇ ವಿರಾಟ್ ಕೊಹ್ಲಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಅಂಬಾಟಿ ರಾಯುಡು ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.
और पढो »

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಜಡೇಜಾ ಜೊತೆ ಮಾಧುರಿ ದೀಕ್ಷಿತ್ ಡೇಟಿಂಗ್! ಆದ್ರೆ ಬ್ರೇಕಪ್’ಗೆ ಕಾರಣವಾಗಿದ್ದು ಅದೊಂದು ಅಪವಾದ!ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಜಡೇಜಾ ಜೊತೆ ಮಾಧುರಿ ದೀಕ್ಷಿತ್ ಡೇಟಿಂಗ್! ಆದ್ರೆ ಬ್ರೇಕಪ್’ಗೆ ಕಾರಣವಾಗಿದ್ದು ಅದೊಂದು ಅಪವಾದ!Ajay Jadeja-Madhuri Dixit Love Story: ಬಾಲಿವುಡ್ ಮತ್ತು ಕ್ರಿಕೆಟ್ ನಡುವಿನ ಸಂಬಂಧ ಇಂದು, ನಿನ್ನೆಯದಲ್ಲ... ಎರಡೂ ಜಗತ್ತಿನ ಸೂಪರ್ಸ್ಟಾರ್’ಗಳು ಪ್ರೀತಿಯಲ್ಲಿ ಬೀಳೋದು, ವಿವಾಹವಾಗೋದು, ಡಿವೋರ್ಸ್-ಬ್ರೇಕಪ್… ಇವೆಲ್ಲಾ ಸಾಮಾನ್ಯವಾಗಿದೆ.
और पढो »

Kalki 2898 AD : ನಾಳೆ ಟ್ರೈಲರ್ ರಿಲೀಸ್, ಜೂನ್ 27 ರಂದು ಈ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ.....!Kalki 2898 AD : ನಾಳೆ ಟ್ರೈಲರ್ ರಿಲೀಸ್, ಜೂನ್ 27 ರಂದು ಈ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ.....!ನಾಗ್ ಅಶ್ವಿನ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898 AD ಇದೇ ಜೂನ್ 27 ರಂದು ಬಿಡುಗಡೆಯಾಗುತ್ತಿದೆ
और पढो »



Render Time: 2025-02-15 14:58:21