ಬ್ರಿಟನ್ ಮತ್ತು ಭಾರತದ ನಂಟು ತುಂಬ ಹಳೆಯದು. ಹೂಡಿಕೆಗೆ ಎರಡೂ ಸರ್ಕಾರಗಳು ಕೈ ಜೋಡಿಸಿದರೆ ಬಹಳಷ್ಟು ಪ್ರಯೋಜನವಾಗಲಿವೆ. ಈ ನಿಟ್ಟಿನಲ್ಲಿ ಹೂಡಿಕೆದಾರರು ಕರ್ನಾಟಕದಲ್ಲಿ ಹೂಡಿಕೆಗೆ ಆದ್ಯತೆ ನೀಡಬೇಕು ಎಂದು ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು.
ಕರ್ನಾಟಕದಲ್ಲಿ ಹೂಡಿಕೆಗೆ ವಿಫುಲವಾದ ಅವಕಾಶಗಳಿವೆ ಕನ್ನಡ ಇಂಡಸ್ಟ್ರೀ ಟಾಪ್ ನಟನಾಗಿದ್ದರೂ ʼಈʼ ಕಾರಣಕ್ಕೆ ವಿಷ್ಣುವರ್ಧನ್ ಜೊತೆ ನಟಿಸಲಿಲ್ಲವಂತೆ ಮಾಲಾಶ್ರೀ! ಅಷ್ಟಕ್ಕೂ ಏನದು?ಐಶ್ವರ್ಯ ರೈ ಅವರ ಅತ್ತಿಗೆ ಯಾರು ಗೊತ್ತಾ..? ಮಾಜಿ ವಿಶ್ವ ಸುಂದರಿಯನ್ನೆ ಬೀಟ್ ಮಾಡುವಂತಿದ್ದಾರೆ ಸಹೋದರನ ಪತ್ನಿ..!!ಕರುನಾಡ ಪ್ರೀತಿಯ ʼಮನೆಮಗʼ ನಟ ಪುನೀತ್ ರಾಜ್‌ಕುಮಾರ್... ಇವರ ಹೆಸರಲ್ಲಿದ್ದ ಒಟ್ಟು ಆಸ್ತಿ ಎಷ್ಟು ಗೊತ್ತಾ?
ಬ್ರಿಟನ್‌ನ ಹೌಸ್ ಆಫ್ ಲಾರ್ಡ್ಸ್‌ನಲ್ಲಿ ನಡೆದ ಇಂಡೋ -ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಮುಖ್ಯ ಭಾಷಣಕಾರರಾಗಿ ಸಂತೋಷ್ ಲಾಡ್ ಅವರು ಮಾತನಾಡಿದರು. ಕರ್ನಾಟಕದಲ್ಲಿ ಹಾಗೂ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಮತ್ತು ಉದ್ಯಮ ವಿಸ್ತರಣೆ ಮಾಡಲು ಸಾಕಷ್ಟು ವಿಫುಲ ಅವಕಾಶಗಳಿವೆ. ಎಲ್ಲಾ ರೀತಿಯಲ್ಲಿ ನಮ್ಮ ರಾಜ್ಯ ಸರ್ಕಾರ ಹೂಡಿಕೆದಾರರಿಗೆ ನೆರವು ಒದಗಿಸಲಿದೆ. ಕೃಷಿ, ಉದ್ದಿಮೆ ಹೀಗೆ ಹಲವು ರಂಗದಲ್ಲಿ ಹೂಡಿಕೆ ಮಾಡಬಹುದು. ಬೆಂಗಳೂರು ಮಾಹಿತಿ ತಂತ್ರಜ್ಞಾನದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದ ಜಿಡಿಪಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.
ನಮ್ಮ ಕರ್ನಾಟಕವು ಕೇವಲ ಐಟಿ ಮಾತ್ರವಲ್ಲದೆ ಜೈವಿಕ ತಂತ್ರಜ್ಞಾನ ದಲ್ಲೂ ದೊಡ್ಡ ಹೆಸರು ಪಡೆದಿದೆ. ಪಶುಸಂಗೋಪನೆ, ರೇಷ್ಮೆಯಂತಹ ಚಟುವಟಿಕೆಗಳ ವಿಸ್ತರಣೆಗೆ ಅತ್ಯುತ್ತಮ ಅವಕಾಶಗಳಿವೆ. ಏಷ್ಯಾದಲ್ಲೇ ಅತಿದೊಡ್ಡ ಸೋಲಾರ್ ಪಾರ್ಕ್ ಕರ್ನಾಟಕದಲ್ಲಿದೆ. ಬಹುರಾಷ್ಟ್ರೀಯ ಕಂಪನಿಗಳು, ಐಟಿ ಕಂಪನಿಗಳು ಕರ್ನಾಟಕದಲ್ಲಿ ಶ್ರೇಷ್ಠ ಪ್ರಗತಿ ಸಾಧಿಸಿವೆ ಎಂದು ವಿವರಿಸಿದರು.
Santhosh Lad News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಸಂತೋಷ್ ಲಾಡ್ ಸಚಿವ ಸಂತೋಷ್ ಲಾಡ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ, ಆಸ್ಪತ್ರೆಗಳ ಅಭಿವೃದ್ಧಿಗೆ ಹೊರೆತು ಗ್ಯಾರಂಟಿಗಳಿಗಲ್ಲ : ದಿನೇಶ್ ಗುಂಡೂರಾವ್ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
और पढो »
ಬಿಜೆಪಿ ಮುಖಂಡರಿಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಗೃಹ ಸಚಿವ ಪರಮೇಶ್ವರರೈತರಿಗೆ ವಕ್ಫ್ ನೋಟಿಸ್ ವಿಚಾರದಲ್ಲಿ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆ ಏನೆಂಬ ಸತ್ಯ ಬಯಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.
और पढो »
ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವುದು 25 ಸಾವಿರ ರೂಪಾಯಿ !ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಈ ಯೋಜನೆಈ ಯೋಜನೆಯಡಿ 11 ಮತ್ತು 12ನೇ ತರಗತಿಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಟ್ಟು 25,000 ಆರ್ಥಿಕ ನೆರವು ನೀಡಲಾಗುತ್ತಿದೆ.
और पढो »
ಶಾಂಪೂ, ಬಾಡಿ ಲೋಶನ್ ಹಚ್ಚಿದರೆ ಮಕ್ಕಳನ್ನು ಕಾಡುವುದು ಅಸ್ತಮಾದ ಅಪಾಯ !ಗರ್ಭಾವಸ್ಥೆಯಲ್ಲಿ ಲೋಷನ್ ಮತ್ತು ಶಾಂಪೂಗಳಲ್ಲಿರುವ ರಾಸಾಯನಿಕಗಳ ಸಂಪರ್ಕಕ್ಕೆ ಬರುವ ಮಹಿಳೆಯರಿಗೆ ಜನಿಸಿದ ಶಿಶುಗಳು ಅಸ್ತಮಾದಿಂದ ಬಳಲುವ ಸಾಧ್ಯತೆ ಇರುತ್ತದೆ.
और पढो »
ಕೋಳಿ ರಮ್ಯಾ ಅಲ್ಲ, ಬಿಗ್ ಬಾಸ್ ಶಿಶಿರ್ ಜೀವನದ ಮೊದಲ ಹಿರೋಯಿನ್ ಇವರೇ!ಮದುವೆಯ ಫೋಟೋ ಇಲ್ಲಿದೆಬಿಗ್ ಬಾಸ್ ಸೀಸನ್ 11 ರ ಫಿನಾಲೆ ತಲುಪುವ ಸಾಧ್ಯತೆ ಇರುವ ಸ್ಪರ್ಧಿಗಳ ಸಾಲಿನಲ್ಲಿ ಕೇಳಿ ಬರುವ ಹೆಸರು ಶಿಶಿರ್ ಶಾಸ್ತ್ರಿ
और पढो »
ಚಿನ್ನದ ಮೇಲೆ ಈ ನಂಬರ್ ಇಲ್ಲ ಎಂದಾದರೆ ಇನ್ನು ಮುಂದೆ ಎಕ್ಸ್ಚೇಂಜ್ ಅಥವಾ ಮಾರುವುದು ಸಾಧ್ಯವೇ ಇಲ್ಲ !ಜಾರಿಯಾಗಿದೆ ಹೊಸ ನಿಯಮಸರ್ಕಾರದ ಹೊಸ ನಿಯಮದ ಪ್ರಕಾರ, ಆಭರಣ ವ್ಯಾಪಾರಿಗಳು ಈ ಸಂಖ್ಯೆ ಇಲ್ಲದೆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಅಥವಾ ಗ್ರಾಹಕರು ಖರೀದಿಸಲು ಸಾಧ್ಯವಾಗುವುದಿಲ್ಲ.
और पढो »