Prabhas Kalki 2898 AD : ಇತ್ತೀಚೆಗಷ್ಟೇ ಕಲ್ಕಿ 2898 ಎಡಿ ಚಿತ್ರದ ಅಮಿತಾಬ್ ಬಚ್ಚನ್ ಅವರ ಹೊಸ ಲುಕ್ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಿತ್ತು ಚಿತ್ರತಂಡ. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್ ನೀಡಿದೆ.
ಇಷ್ಟು ದಿನ ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿತ್ತು.ಮನೆ ಮುಂದೆಯೇ ಸಿಗುವ ಈ ಹೂವನ್ನು ಸೇವಿಸಿದರೆ ಕರಗುವುದು ಯೂರಿಕ್ ಆಸಿಡ್ !ಫ್ಯುರಿನ್ ಕಲ್ಲುಗಳು ಕೂಡಾ ಮಲದ ಮೂಲಕವೇ ಹೊರ ಬರುವುದುShubman Gill: ಸಾರಾ ತೆಂಡೂಲ್ಕರ್ ಜೊತೆ ಬ್ರೇಕಪ್? ಶುಭಮನ್ ಗಿಲ್ ನ್ಯೂ ಗರ್ಲ್ ಫ್ರೆಂಡ್ ಯಾರು ಗೊತ್ತಾ?!ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲ
ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾ, ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿಕೊಂಡಿದೆ. ಹೀಗಿರುವಾಗಲೇ ಇದೇ ಸಿನಿಮಾದಿಂದ ಬ್ರೇಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಈ ವರೆಗೂ ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಇದೇ ಜೂನ್ 27ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ.
ನಾಗ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸೈನ್ಸ್ ಫಿಕ್ಷನ್ ಕಲ್ಕಿ ಚಿತ್ರ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೇ ಇದೇ ಚಿತ್ರದ ಅಮಿತಾಬ್ ಬಚ್ಚನ್ ಅವರ ಹೊಸ ಲುಕ್ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಿತ್ತು ಚಿತ್ರತಂಡ. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್ ನೀಡಿದೆ. ಉತ್ತಮ ನಾಳೆಗಾಗಿ ಎಲ್ಲಾ ಶಕ್ತಿಗಳು ಒಗ್ಗೂಡುತ್ತವೆ ಎಂಬ ಕ್ಯಾಪ್ಷನ್ ನೀಡಿದ ವೈಜೈಂತಿ ಮೂವೀಸ್, ಹೊಸ ಪೋಸ್ಟರ್ ಜತೆಗೆ ಬಿಡುಗಡೆ ದಿನವನ್ನು ರಿವೀಲ್ ಮಾಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Kalki 2898 AD Kalki 2898 AD Release Kalki 2898 AD Release Date Prabhas Kalki Prabhas Kalki Release Kalki 2898 AD Teaser Kalki 2898 AD New Release Date Kalki 2898 AD Movie Release Date ಕಲ್ಕಿ 2898 ಎಡಿ ಕಲ್ಕಿ 2898 ಎಡಿ ಬಿಡುಗಡೆ ದಿನಾಂಕ ಪ್ರಭಾಸ್ ನಟ ಪ್ರಭಾಸ್ ಕಲ್ಕಿ 2898 ಎಡಿ ಸಿನಿಮಾ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Kalki 2898 AD: ಡಾರ್ಲಿಂಗ್ ʻಕಲ್ಕಿʼ ಬಿಗ್ ಅಪ್‌ಡೇಟ್ ರಿವೀಲ್: ಫೈನಲಿ ರಿಲೀಸ್ ಡೇಟ್ ಫಿಕ್ಸ್!ತೆಲುಗು ಚಿತ್ರರಂಗದ ವೈಜಯಂತಿ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಈ ಚಿತ್ರಕ್ಕೆ ಡೈರೆಕ್ಟರ್ ನಾಗ ಅಶ್ವಿನ್ ಆಕ್ಷನ್ ಕಟ್ ಹೇಳಿದ್ದಾರೆ.
और पढो »
Kalki 2898 AD : ಪ್ರಭಾಸ್ ಅಭಿನಯದ ಸೈನ್ಸ್ ಫಿಕ್ಷನ್ ಕಲ್ಕಿ 2898 ಎಡಿ ಚಿತ್ರದ ಬಿಗ್ ಅಪ್ಡೇಟ್ ಪ್ರಕಟ, ಈ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ Amitabh BachchanKalki 2898 AD New Poster: ಕಲ್ಕಿ 2898 ಎಡಿ ಚಿತ್ರದ ಟೀಸರ್ ವೊಂದು ಬಿಡುಗಡೆಯಾಗಿದೆ ಎನ್ನಲಾಗಿದ್ದು, ಇದರಲ್ಲಿ ಬಾಲೀವುಡ್ ನ ದಿಗ್ಗಜ ನಟ ಅಮಿತಾಭ್ ಬಚ್ಚನ್ ಅಶ್ವತ್ಥಾಮ ನ ಪಾತ್ರ ನಿಭಾಯಿಸಲಿದ್ದಾರೆ ಎನ್ನಲಾಗಿದೆ. ಬಿಡುಗಡೆಯಾದ ಟೀಸರ್ ನಲ್ಲಿ ಬಿಗ್ ಬಿ ತನ್ನ ಪರಿಚಯ ತಾನೇ ನೀಡುತ್ತಿರುವುದು ನೋಡಲಾಗಿದೆ.
और पढो »
Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
और पढो »
ರಾಮರಸ ಸಿನಿಮಾ ಟೈಟಲ್ ಬಿಡುಗಡೆ ಮಾಡಿದ ಧ್ರುವ ಸರ್ಜಾRamarasa Movie: ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು.
और पढो »
O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
और पढो »
Kalki 2898 AD Movie : फिल्म कल्कि 2898 एडी का टीजर IPL मैच के दौरान हुआ रिलीजKalki 2898 AD Movie : फिल्म कल्कि 2898 एडी का टीजर IPL मैच के दौरान रिलीज हुआ, इस टीजर में अमिताभ बच्चन का लुक दिखा, साइंस फिक्शन वाली इस फिल्म का बजट 600 करोड़ है, इस फिल्म के मुख्य किरदारों में प्रभास, दीपिका पादुकोण और अमिताभ बच्चन समेत कई बड़े एक्टर्स है.
और पढो »