ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮಈ ಹಣ್ಣನ್ನು ಮೊಸರಿನಲ್ಲಿ ಬೆರೆಸಿ ತಿನ್ನಿ.. ಕೀಲುಗಳಲ್ಲಿ ಅಂಟಿದ ಯುರಿಕ್ ಆಸಿಡ್ ಕರಗಿ ಹೋಗುವುದು! ಕಿಡ್ನಿ ಸ್ಟೋನ್ ಕೂಡ ಹೊರಬರುವುದುಕರ್ಪೂರವನ್ನು ಈ ಎಣ್ಣೆಯಲ್ಲಿ ಅದ್ದಿ ಹಚ್ಚಿ: ಬಿಳಿಕೂದಲು ಮತ್ತೆಂದೂ ಬಾರದಂತೆ ಬುಡದಿಂದಲೇ ಕಪ್ಪಾಗುತ್ತೆ… ಕೇವಲ 10 ನಿಮಿಷದಲ್ಲಿ!ಯಶ್ ʻಟಾಕ್ಸಿಕ್ʼ ಸಿನಿಮಾಗೆ ಬಾಲಿವುಡ್ ಕ್ವೀನ್ ಎಂಟ್ರಿ, ಮುಂಬೈನಿಂದ ಸಿದಾ ಬಂದೇ ಬಿಟ್ರು ʻಬದ್ಲಾಪುರ್ʼ ಬೆಡಗಿ..
ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳಾಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಗುಣಮಟ್ಟಕ್ಕೆ ಅತೀ ಹೆಚ್ಚು ಆದ್ಯತೆ ನೀಡಬೇಕು. ಘಟಕದ ಪ್ರತಿಯೊಂದು ಉತ್ಪನ್ನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಯಾವುದಾದರೂ ಕಳಪೆ ಎಂದು ಕಂಡು ಬಂದರೆ ಘಟಕದವರೇ ತಿರಸ್ಕರಿಸಬೇಕು. ಎಲ್ಲ ಉತ್ಪನ್ನಗಳನ್ನು ಸ್ವಚ್ಛಗೊಳಿಸಿ ಪೂರೈಸಬೇಕು. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ಅಂಗನವಾಡಿ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಸಂಪೂರ್ಣ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IND vs ENG Playing 11: ಈ ಸ್ಟಾರ್ ಆಟಗಾರ ಟೀಮ್ ಇಂಡಿಯಾಗೆ ಎಂಟ್ರಿ! ಆ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್ ಪಡೆ ರೆಡಿ?Budget 2024
ಈ ಬಜೆಟ್ ನಲ್ಲಿ PPF-ಸುಕನ್ಯ ಸಮೃದ್ದಿ ಯೋಜನೆ ಹೂಡಿಕೆದಾರರಿಗೆ ಆಗುವುದು ಭಾರೀ ಲಾಭ ! ಸರ್ಕಾರ ನೀಡಲಿದೆ ಬಹುದೊಡ್ಡ ಸುದ್ದಿಆಸ್ತಿ ವಿಚಾರದಲ್ಲಿ ಪತಿ ರಾಮ್ ಚರಣ್‌ನ್ನೇ ಮೀರಿಸ್ತಾರೆ ಪತ್ನಿ! ಉಪಾಸನಾ ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತಾ?
ಕಳಪೆ ಆಹಾರ ಪೂರೈಕೆ ಅಂಗನವಾಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ ಇಂದಿನ ಪ್ರಮುಖ ಸುದ್ದಿ Lakshmi Hebbalkar Poor Food Supply Anganwadi Women And Child Welfare Department Minister Laksh Today's Top News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಈ ಚಹಾ ಸೇವನೆಯಿಂದ ನಿಮ್ಮ ಚರ್ಮ ಒಳಗಿನಿಂದ ಕಾಂತಿಯುತವಾಗಿ ಕಾಣುತ್ತದೆ..!Beautiful Glowing Skin: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಚರ್ಮದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಿಡುವಿಲ್ಲದ ಜೀವನಶೈಲಿ, ಕೆಟ್ಟ ಆಹಾರ ಪದ್ಧತಿ, ವಾಯು ಮಾಲಿನ್ಯವು ಮುಖದ ಮೇಲೆ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ.
और पढो »
ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆCM Siddaramaiah: ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದರು.
और पढो »
ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೂ ನಂಬಿಕೆ ಇಲ್ಲದಾಗಿದೆ ಎಂದು ಹೇಳಿದರು.
और पढो »
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯKarnataka Valmiki Corporation scam: ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
और पढो »
Religious beliefs: ಮನೆಯಲ್ಲಿ ಶ್ರೀ ಚಕ್ರ & ಸಾಲಿಗ್ರಾಮ ಪೂಜಿಸುವವರು ಈ ವಿಷಯ ತಿಳಿದುಕೊಳ್ಳಿರಿದೇವರ ಮನೆಯಲ್ಲಿ ಅಷ್ಟದಳ ಪದ್ಮ ರಂಗೋಲಿಯನ್ನು ಹಾಕಿ ಅದರ ಮೇಲೆ ದೇವರನ್ನಿಟ್ಟು ಪೂಜಿಸಿದರೆ ತುಂಬಾ ವಿಶೇಷ ಫಲ & ಇಷ್ಟಾರ್ಥ ಸಿದ್ದಿಯಾಗುತ್ತದೆ.
और पढो »
ಮೈಕ್ರೋಸಾಫ್ಟ್ ಮತ್ತು ಗೂಗಲ್ ಕ್ರೋಮ್ ಬಳಕೆದಾರರಿಗೆ ಎಚ್ಚರಿಕೆ...!ಮೈಕ್ರೋಸಾಫ್ಟ್ ಮತ್ತು ಗೂಗಲ್ ಕ್ರೋಮ್ ಬಳಕೆದಾರರಿಗೆ ಎಚ್ಚರಿಕೆ ಕ್ರೋಮ ನಲ್ಲಿ ಅಪಡೇಟ್ ಗಳಂತಹ ವಿಷಯಗಳಿಂದ ಹ್ಯಾಕಿಂಗ್ ಆಗುತ್ತದೆ.
और पढो »