Chirag Paswan: ಚಿರಾಗ್ ಪಾಸ್ವಾನ್ ಮತ್ತು ಕಂಗನಾ ರಣಾವತ್ 2011 ರ ಮಿಲೇ ನಾ ಮೈಲೇ ಹಮ್ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಆದರೆ ಈ ಸಿನಿಮಾ ಅಷ್ಟಾಗಿ ಯಶಸ್ಸು ಕಾಣಲಿಲ್ಲ.. ಈ ಚಿತ್ರದ ನಂತರ ಚಿರಾಗ್ ಬಾಲಿವುಡ್ ತೊರೆದರು.. ಆದರೆ ಇನ್ನೂ ಸಹ-ನಟಿ ಕಂಗನಾ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ.
Chirag Paswan : ಚಿರಾಗ್ ಪಾಸ್ವಾನ್ ಮತ್ತು ಕಂಗನಾ ರಣಾವತ್ 2011 ರ 'ಮಿಲೇ ನಾ ಮೈಲೇ ಹಮ್' ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಆದರೆ ಈ ಸಿನಿಮಾ ಅಷ್ಟಾಗಿ ಯಶಸ್ಸು ಕಾಣಲಿಲ್ಲ.. ಈ ಚಿತ್ರದ ನಂತರ ಚಿರಾಗ್ ಬಾಲಿವುಡ್ ತೊರೆದರು.. ಆದರೆ ಇನ್ನೂ ಸಹ-ನಟಿ ಕಂಗನಾ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ.ಆದರೆ ಇನ್ನೂ ಸಹ-ನಟಿ ಕಂಗನಾ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ.
ಕಂಗನಾ ರಣಾವತ್ ಚುನಾವಣೆಯಲ್ಲಿ ಗೆದ್ದ ನಂತರ, ಚಿರಾಗ್ ಪಾಸ್ವಾನ್ ಅವರೊಂದಿಗಿನ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ವೈರಲ್ ಆಗುತ್ತವೆ. ಈಗ ಸಂದರ್ಶನವೊಂದರಲ್ಲಿ ಚಿರಾಗ್ ಪಾಸ್ವಾನ್ ಅವರು ಕಂಗನಾ ರನೌತ್ ಅವರೊಂದಿಗಿನ ಸಂಬಂಧದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.ಸಂದರ್ಶನದಲ್ಲಿ ಚಿರಾಗ್ ಪಾಸ್ವಾನ್, 'ಇದು ವಿಭಿನ್ನ ಸಮಯ ಮತ್ತು ಇದು ಕಷ್ಟ ಅಥವಾ ಸುಲಭ ಎಂದು ನಾನು ಹೇಳಲಾರೆ. ನನ್ನ ಕುಟುಂಬದಲ್ಲಿ ಯಾರೂ ಬಾಲಿವುಡ್‌ಗೆ ಹೋಗಿಲ್ಲ. ಚಲನಚಿತ್ರದ ಪರಿಭಾಷೆಯಲ್ಲಿ ಹೇಳುವುದಾದರೆ, ನನ್ನ ಏಳು ತಲೆಮಾರುಗಳಿಗೆ ಹಾಗೂ ಈ ಸಿನಿರಂಗಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಾನು ಹೇಳಬಲ್ಲೆ.
Kangana Ranaut ಕಂಗನಾ ರಣಾವತ್ ಚಿರಾಹ್ ಪಸ್ವಾನ್ ಬಾಲಿವುಡ್ ರಾಜಕೀಯ Chirag Paswan Kangana Ranaut Friendship Chirag Paswan And Kangana Ranaut Chirag Paswan Kangana Ranaut Relation Kangana Ranaut News Kangana Ranaut Latest News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಭಾವುಕಳಾದ ನಟಿ ಭಾವನಾಸ್ಯಾಂಡಲ್ವುಡ್ ನಟ ದರ್ಶನ್ ವಿಚಾರ ನೆನೆದು ನಟಿ ಭಾವನಾ ನಾನು ದರ್ಶನ್ ಜೊತೆ ನಿಲ್ಲುತ್ತೇನೆ ಎಂದು ಕಣ್ಣೀರಿಟ್ಟಿದ್ದಾರೆ
और पढो »
ಬಿಜೆಪಿ ಸಂಸದೆ ಕಂಗನಾ ರಣಾವತ್ ಅಭಿನಯದ ಎಮರ್ಜೆನ್ಸಿ ರಿಲೀಸ್ ಗೆ ಡೇಟ್ ಫಿಕ್ಸ್Kangana Ranaut : ಬಿಜೆಪಿ ಸಂಸದ ಕಂಗನಾ ರಣಾವತ್ ಅಭಿನಯದ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತ ಸಿನಿಮಾ ಎಮರ್ಜೆನ್ಸಿ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
और पढो »
50 ವರ್ಷದ ವಿವಾಹಿತನ ಮೇಲೆ ಕಾಲೇಜು ವಿದ್ಯಾರ್ಥಿನಿಗೆ ಲವ್! ಕೆರೆಗೆ ಹಾರಿ ಆತ್ಮಹತ್ಯೆ?ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ(19) ಎಂಬ ಕಾಲೇಜು ವಿದ್ಯಾರ್ಥಿನಿ, ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ(50) ಎಂಬ ವಿವಾಹಿತ ಪುರುಷನೊಂದಿಗೆ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದಳು.
और पढो »
ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲು ಸಿಎಂ ಸೂಚನೆಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ.
और पढो »
ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲು ಸಿಎಂ ಸೂಚನೆಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ.
और पढो »
ಇವರೇ ನೋಡಿ ಕನ್ನಡದ ಖ್ಯಾತ ನಟ ಅರುಣ್ ಸಾಗರ್ ಪುತ್ರ: ಈತ ನಟನಲ್ಲ… ಬದಲಾಗಿ ಭಾರತದ ಖ್ಯಾತ ಕ್ರೀಡಾಪಟುArun Sagar son Surya Sagar: ಕನ್ನಡ ಖ್ಯಾತ ನಟ, ಕಲಾ ನಿರ್ದೇಶಕ ಮತ್ತು ಹಾಸ್ಯನಟ ಅರುಣ್ ಸಾಗರ್ ಪುತ್ರನ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
और पढो »