ಕಷ್ಟಗಳಿಂದ ಬೆಂದು ಹೋಗಿರುವ ಈ ರಾಶಿಯವರ ಜೀವನದಲ್ಲಿ ಸಂಪತ್ತಿನ ಸುಧೆ ಹರಿಸಲಿದ್ದಾನೆ ಶನಿ ಮಹಾತ್ಮ !ಹೆಜ್ಜೆ ಹೆಜ್ಜೆಯಲ್ಲಿಯೂ ಜೊತೆ ನಿಂತು ಕಾಯುವನು ಛಾಯಾಪುತ್ರ

Saturan Direct समाचार

ಕಷ್ಟಗಳಿಂದ ಬೆಂದು ಹೋಗಿರುವ ಈ ರಾಶಿಯವರ ಜೀವನದಲ್ಲಿ ಸಂಪತ್ತಿನ ಸುಧೆ ಹರಿಸಲಿದ್ದಾನೆ ಶನಿ ಮಹಾತ್ಮ !ಹೆಜ್ಜೆ ಹೆಜ್ಜೆಯಲ್ಲಿಯೂ ಜೊತೆ ನಿಂತು ಕಾಯುವನು ಛಾಯಾಪುತ್ರ
Saturn Direct EffectSaturn Direct Effect On Zodiac SignSaturn Transit Astro Prediction
  • 📰 Zee News
  • ⏱ Reading Time:
  • 31 sec. here
  • 13 min. at publisher
  • 📊 Quality Score:
  • News: 54%
  • Publisher: 63%

ಶನಿಗ್ರಹವು ಅತ್ಯಂತ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಒಂದೇ ರಾಶಿಯಲ್ಲಿ ಹೆಚ್ಚು ಸಮಯದವರೆಗೆ ಇರುವುದರಿಂದ ಅದು ರಾಶಿ ಜಾತಕದ ಮೇಲೆ ಬೀರುವ ಪರಿಣಾಮ ಕೂಡಾ ಹೆಚ್ಚಾಗಿರುತ್ತದೆ.

ಕಷ್ಟಗಳಿಂದ ಬೆಂದು ಹೋಗಿರುವ ಈ ರಾಶಿಯವರ ಜೀವನದಲ್ಲಿ ಸಂಪತ್ತಿನ ಸುಧೆ ಹರಿಸಲಿದ್ದಾನೆ ಶನಿ ಮಹಾತ್ಮ !ಹೆಜ್ಜೆ ಹೆಜ್ಜೆಯಲ್ಲಿಯೂ ಜೊತೆ ನಿಂತು ಕಾಯುವನು ಛಾಯಾಪುತ್ರ

ಹಿನ್ನಡೆ ಚಲನೆಯಲ್ಲಿರುವ ಶನಿ ಗ್ರಹವು ನವೆಂಬರ್ ತಿಂಗಳಲ್ಲಿ ಮತ್ತೆ ನೇರ ನಡೆಗೆ ಮರಳುವುದು. ಶನಿ ದೇವರ ನೇರ ನಡೆ ಕೆಲವು ರಾಶಿಯವರ ಜೀವನದ ಮೇಲೆ ಮಂಗಳಕರ ಪರಿಣಾಮ ಬೀರುವುದು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಶನಿದೇವ ಈಗ ತನ್ನ ಮೂಲತ್ರಿಕೋನ ರಾಶಿ,ಕುಂಭ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ.ಬರೋಬ್ಬರಿ 30 ವರ್ಷಗಳ ನಂತರ ಶನಿಗ್ರಹ ಈ ರಾಶಿಯನ್ನು ಪ್ರವೇಶಿಸಿರುವುದು.ವಕ್ರ ನಡೆಯಲ್ಲಿರುವ ಶನಿದೇವ ಇನ್ನು ಕೆಲವೇ ದಿನಗಳಲ್ಲಿ ಮತ್ತೆ ನೇರ ನಡೆ ಆರಂಭಿಸುತ್ತಾನೆ.ಇದು ಕೆಲವು ರಾಶಿಯವರ ಜೀವನದ ಮೇಲೆ ಭಾರೀ ಶುಭ ಫಲ ಬೀರಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Saturn Direct Effect Saturn Direct Effect On Zodiac Sign Saturn Transit Astro Prediction Astro Prediction Saturn Transit Shani Gochara In Kumbha Saturn Transit In Aquarius ಶನಿ ನೇರ ನಡೆ ಶನಿ ನೇರ ನಡೆಯ ಪ್ರಭಾವ ಶನಿ ನೇರ ನಡೆಯ ಪರಿಣಾಮ Astrology News In Kannada Kannada Astrology News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆಈ ರಾಶಿಯವರಿಗೆ ಧನಲಕ್ಷ್ಮಿ ರಾಜಯೋಗ ! ಜೀವನದಲ್ಲಿ ಸಂಪತ್ತಿನ ಸುಧೆ ಹರಿಸುವಳು ಮಹಾಲಕ್ಷ್ಮೀ ! ಪ್ರತಿ ಕೆಲಸದಲ್ಲಿಯೂ ಬೆನ್ನಿಗಿರುವಳು ವಿಷ್ಣು ಪ್ರಿಯೆ
और पढो »

ಇಂದಿನಿಂದ ತೆರೆಯುವುದು ಈ ರಾಶಿಯವರ ಭಾಗ್ಯದ ಬಾಗಿಲು ! ಯಾವ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದೇ ! ಒಲಿದು ಬರುವಳು ಅದೃಷ್ಟ ಲಕ್ಷ್ಮೀಇಂದಿನಿಂದ ತೆರೆಯುವುದು ಈ ರಾಶಿಯವರ ಭಾಗ್ಯದ ಬಾಗಿಲು ! ಯಾವ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದೇ ! ಒಲಿದು ಬರುವಳು ಅದೃಷ್ಟ ಲಕ್ಷ್ಮೀಇಂದಿನಿಂದ ಈ ರಾಶಿಯವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ಈ ಅದೃಷ್ಟದ ಯೋಗದಿಂದ ಜೀವನದಲ್ಲಿ ಅಷ್ಟೈಶ್ವರ್ಯ ಒಲಿದು ಬರುವುದು.
और पढो »

ಈ ರಾಶಿಯವರಿಗೆ ಲಕ್ಷ್ಮಿ ಕಟಾಕ್ಷ ಯೋಗ: ಹೆಗಲೇರಲಿದೆ ಅದೃಷ್ಟ! ದುಪ್ಪಟ್ಟು ಸಂಬಳದ ಜೊತೆ ಸರ್ಕಾರಿ ನೌಕರಿ ಭಾಗ್ಯ ಇವರದ್ದು!ಈ ರಾಶಿಯವರಿಗೆ ಲಕ್ಷ್ಮಿ ಕಟಾಕ್ಷ ಯೋಗ: ಹೆಗಲೇರಲಿದೆ ಅದೃಷ್ಟ! ದುಪ್ಪಟ್ಟು ಸಂಬಳದ ಜೊತೆ ಸರ್ಕಾರಿ ನೌಕರಿ ಭಾಗ್ಯ ಇವರದ್ದು!Money Astrology: ಕೆಲ ರಾಶಿಗಳಿಗೆ ಲಕ್ಷ್ಮಿ ಕಟಾಕ್ಷ ಯೋಗ ಉಂಟಾಗುತ್ತದೆ. ಈ ಎರಡು ಗ್ರಹಗಳ ಮಿಲನದಿಂದಾಗಿ ಸಂಪತ್ತಿನ ವೃದ್ಧಿಯ ಜೊತೆಗೆ ಕೌಟುಂಬಿಕ ಸಂತೋಷ ಮತ್ತು ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆಯ ಅನುಭವವೂ ಆಗಲಿದೆ.
और पढो »

ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲರಾಹುವಿನ ಕೃಪೆಯಿಂದಲೇ ಈ ರಾಶಿಯವರ ಆದಾಯ ಹೆಚ್ಚುವುದು. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಜೀವನದಲ್ಲಿ ನೆಮ್ಮದಿ ಹೆಚ್ಚಲಿದೆ.
और पढो »

Surya Shukra Yuti: ಕರ್ಕ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗ, 3 ರಾಶಿಯವರಿಗೆ ಹಣದ ಸುರಿಮಳೆSurya Shukra Yuti: ಕರ್ಕ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗ, 3 ರಾಶಿಯವರಿಗೆ ಹಣದ ಸುರಿಮಳೆShukra Surya Yuti: ಜುಲೈ 31, 2024ರವರೆಗೆ ಕರ್ಕಾಟಕ ರಾಶಿಯಲ್ಲಿ ಶುಕ್ರ-ಸೂರ್ಯರ ಸಂಯೋಗ ಇರಲಿದ್ದು ಈ ಸಮಯದಲ್ಲಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟ ಲಕ್ಷ್ಮಿಯ ಪ್ರವೇಶವಾಗಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
और पढो »

ದೀಪಾವಳಿವರೆಗೂ ಈ ರಾಶಿಯವರಿಗೆ ಅದೃಷ್ಟ !ಶನಿ ಮಹಾತ್ಮನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು !ದೀಪಾವಳಿವರೆಗೂ ಈ ರಾಶಿಯವರಿಗೆ ಅದೃಷ್ಟ !ಶನಿ ಮಹಾತ್ಮನ ಕೃಪೆಯಿಂದಲೇ ನನಸಾಗುವುದು ಸ್ವಂತ ಮನೆಯ ಕನಸು !ಶನಿ ಗ್ರಹದ ಈ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟ,ಯಶಸ್ಸನ್ನು ಹೊತ್ತು ತರುತ್ತದೆ.
और पढो »



Render Time: 2025-02-19 04:11:33