ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್

Minister Dinesh Gundurao समाचार

ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್
Modi GuaranteeModi's GuaranteeModi Ki Guarantee
  • 📰 Zee News
  • ⏱ Reading Time:
  • 69 sec. here
  • 13 min. at publisher
  • 📊 Quality Score:
  • News: 66%
  • Publisher: 63%

Karnataka Lok Sabha Election 2024 : ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.

ದೇಶದ ಪ್ರಧಾನಿಯವರಿಂದ ಈ ರೀತಿಯ ಭಾಷಣವನ್ನ ಕರ್ನಾಟಕದ ಜನರು ನಿರೀಕ್ಷಿಸಿರಲಿಲ್ಲವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ 'ಭಾಯಿಜಾನ್'.. ಆತಂಕದಲ್ಲಿ ಫ್ಯಾನ್ಸ್ !

ಬೆಂಗಳೂರು : ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯಗಳ ಬಗ್ಗೆ ಒಂದಕ್ಕೂ ಉತ್ತರ ಕೊಡಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು,ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತನಾಡಲು ಮೋದಿಯವರ ಬಳಿ ಏನೂ ಇಲ್ಲ.. ಹೀಗಾಗಿ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಬಗ್ಗೆ ಮಾತಾಡ್ತಾರೆ. ದೇಶದ ಪ್ರಧಾನಿಯವರಿಂದ ಈ ರೀತಿಯ ಭಾಷಣವನ್ನ ಕರ್ನಾಟಕದ ಜನರು ನಿರೀಕ್ಷಿಸಿರಲಿಲ್ಲ. ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.

ಅಕ್ಕಿ ಕೊಡುವುದನ್ನ ಮೋದಿ ಕಿ ಗ್ಯಾರಂಟಿ ಎಂದು ದೊಡ್ಡದಾಗಿ ಹೇಳಿಕೊಂಡಿದ್ದಾರೆ. ಫುಡ್ ಸೆಕ್ಯುರಿಟಿ ಕಾಯ್ದೆ ತರುವ ಮೂಲಕ 30 ರೂ ಕೆ.ಜಿ ಅಕ್ಕಿಯನ್ನ 3 ರೂಪಾಯಿಗೆ ಕೊಡುವ ನಿರ್ಧಾರ ಮಾಡಿದ್ದು ಕಾಂಗ್ರೆಸ್ ಯುಪಿಎ ಸರ್ಕಾರ. ಇದೀಗ ಮೋದಿಯವರು 3 ರೂ. ಇದ್ದಿದ್ದನ್ನ ಫ್ರೀ ಮಾಡಿದ್ದಾರೆ ಅಷ್ಟೇ. 30 ರೂ. ಇದ್ದಿದ್ದನ್ನ 3 ರೂಪಾಯಿಗೆ ಇಳಿಸಿದ ಕಾಂಗ್ರೆಸ್ ಸರ್ಕಾರದ ಸಾಧನೆ ದೊಡ್ಡದಲ್ಲವೇ.. ಕೇವಲ 3 ರೂಪಾಯಿ ಕಡಿಮೆ ಮಾಡಿರುವ ಮೋದಿಯವರದ್ದು ದೊಡ್ಡಸಾಧನೆಯೇ ಎಂದು ಗುಂಡೂರಾವ್ ಪ್ರಶ್ನಿಸಿದರು. 70 ವರ್ಷ ಮೇಲ್ಪಟ್ಟವರಿಗೆ ಮಾತ್ರ ಉಚಿತ ಆರೋಗ್ಯ ಭದ್ರತೆ ನೀಡುವ ಬಗ್ಗೆ ಮೋದಿಯವರು ಮಾತಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Relationship Tips

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Modi Guarantee Modi's Guarantee Modi Ki Guarantee Lok Sabha Electiion 2024 Lok Sabha Electiion 2024 News Karnataka Lok Sabha Electiion 2024 ದಿನೇಶ್‌ ಗುಂಡೂರಾವ್‌ ಮೋದಿ ಕಿ ಗ್ಯಾರಂಟಿ ಬಿಜೆಪಿ ಗ್ಯಾರಂಟಿ ಕರ್ನಾಟಕ ಲೋಕ ಸಭೆ ಚುನಾವಣೆ 2024

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
और पढो »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
और पढो »

ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್‌ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
और पढो »

ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !Cumin Seeds Water for Bad Cholesterol:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಾರಣಾಂತಿಕವಾಗಿಯೂ ಪರಿಣಮಿಸಬಹುದು.ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಜೀರಿಗೆ ನೀರಿನೊಂದಿಗೆ ಈ ಬೀಜಗಳನ್ನು ಬೆರೆಸಬೇಕು.
और पढो »

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿಈ ಚುನಾವಣೆ ಮುಂದಿನ ಜನಾಂಗಕ್ಕೆ ನಡೆಯುತ್ತಿದೆ.ಮೋದಿಯವರು ಮುತ್ಸದ್ದಿ ನಾಯಕರು. ಅವರು ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾರೆ.ಹಿಂದಿನ ರಾಜಕಾರಣಿಗಳು ಯುವಕರು, ಬಡವರ ಬಗ್ಗೆ ಯೋಚನೆ ಮಾಡಲಿಲ್ಲ. ಕೇವಲ ಕೆಲವು ಜನರ ಓಲೈಕೆಗೆ ತುಷ್ಡೀಕರಣ ರಾಜಕಾರಣ ಮಾಡಿ ತಮ್ಮ ರಾಜಕಾರಣ ಮುಂದೆ ಮಾಡಿಕೊಂಡು ದೇಶವನ್ನು ಹಿಂದೆ ತಳ್ಳಿದ್ದಾರೆ ಎಂದರು.
और पढो »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
और पढो »



Render Time: 2025-02-15 16:26:28