ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ

ಪ್ರಲ್ಹಾದ ಜೋಶಿ समाचार

ಕಾಂಗ್ರೆಸ್ಸಿಗರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ; ಜನರಿಗೆ ಕಾಂಗ್ರೆಸ್ ಮೇಲೆ ನಂಬಿಕೆಯಿಲ್ಲ: ಸಚಿವ ಪ್ರಲ್ಹಾದ ಜೋಶಿ
ಕಾಂಗ್ರೆಸ್ಬಿಜೆಪಿಕೇಂದ್ರ ಸಚಿವ ಪ್ರಲ್ಹಾದ ಜೋಶಿ
  • 📰 Zee News
  • ⏱ Reading Time:
  • 9 sec. here
  • 13 min. at publisher
  • 📊 Quality Score:
  • News: 45%
  • Publisher: 63%

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೂ ನಂಬಿಕೆ ಇಲ್ಲದಾಗಿದೆ ಎಂದು ಹೇಳಿದರು.

ಹುಬ್ಬಳ್ಳಿ : ಜನರೂ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲತೂಕ ಇಳಿಕೆಗೆ ಈ ಬಣ್ಣದ ಕ್ಯಾರೆಟ್ ವರದಾನ: ತಿಂದರೆ 5 ದಿನದಲ್ಲಿ ಸೊಂಟದ ಬೊಜ್ಜು ಸುಲಭವಾಗಿ ಕರಗುತ್ತೆ! ಸೂಪರ್ ಫಿಗರ್ ಆಗ್ತೀರಿನಟಿ ಪ್ರೇಮಾ ಜೊತೆ ಲವ್‌ ಮಾಡ್ತಿದ್ರಾ ನಟ ಉಪೇಂದ್ರ? ʻಕರಿಮಣಿ ಮಾಲೀಕʼನ ಬಿಗ್‌ ಸೀಕ್ರೇಟ್ ರಿವೀಲ್‌ ಮಾಡಿದ ಚಂದನವನದ ಚೆಲುವೆ!ನನ್ನ ಕರಿಯರ್ ಹಾಳಾಗಲು ಕೊಹ್ಲಿಯೇ ಕಾರಣ- ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗನ ಹೇಳಿಕೆ ವೈರಲ್ ಕಾಂಗ್ರೆಸ್ ಸಿಗರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಹಾಗಾಗಿ ಜನರೂ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಸುಪ್ರೀಂ ಕೋರ್ಟ್, ಸಿಜೆ, ಸಿಬಿಐ, ಚುನಾವಣಾ ಆಯೋಗ ಹೀಗೆ ಸಂವಿಧಾನ ಮತ್ತು ಕಾನೂನು ಆಧಾರಿತವಾಗಿ ರಚಿತವಾದ ಯಾವುದೇ ಸಂಸ್ಥೆಗಳ ಮೇಲೂ ನಂಬಿಕೆ ಇಲ್ಲದಂತೆ ವರ್ತಿಸುತ್ತಾರೆ ಕಾಂಗ್ರೆಸ್ಸಿಗರು ಎಂದು ಆರೋಪಿಸಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಕಾಂಗ್ರೆಸ್ ಬಿಜೆಪಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿ ಕನ್ನಡದಲ್ಲಿ ರಾಜಕೀಯ ಸುದ್ದಿ Pralhad Joshi Congress BJP Union Minister Pralhad Joshi Hubli Political News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪಾಲಿಕೆ ಸದಸ್ಯಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿಪಾಲಿಕೆ ಸದಸ್ಯಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿDK Shivakumar: ಸವಣೂರಿನಲ್ಲಿ ಪ್ರಚಾರದ ವೇಳೆ ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಡಿಸಿಎಂ ಡಿಕೆಶಿಯವರು ಪಾಲಿಕೆ ಸದಸ್ಯನಿಗೆ ಕಪಾಳ ಮೋಕ್ಷ ಮಾಡಿ ದೂರಕ್ಕೆ ಅಟ್ಟಿದ್ದಾರೆ. ಇದು ಅವರು ಕಾರ್ಯಕರ್ತರನ್ನು ಹೇಗೆ ನೋಡುತ್ತಾರೆ ಎಂಬುದಕ್ಕೆ ನಿದರ್ಶನ ಎಂದು ಜೋಶಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
और पढो »

ಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯಅಶ್ಲೀಲ ವಿಡಿಯೋ ಮತ್ತು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.
और पढो »

ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ!ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ!Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.
और पढो »

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನೈತಿಕತೆ ಇಲ್ಲದಂತೆ ವರ್ತಿಸುತ್ತಿದೆ ಸರ್ಕಾರಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನೈತಿಕತೆ ಇಲ್ಲದಂತೆ ವರ್ತಿಸುತ್ತಿದೆ ಸರ್ಕಾರರೇವಣ್ಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ರಾಜಕೀಯ ಮಾಡಲು ಹೊರಟಿದೆ. ಉನ್ನತ ತನಿಖೆ, ನ್ಯಾಯ ಕಲ್ಪಿಸುವ ಯೋಚನೆಯೆ ಇಲ್ಲ ಎಂದು ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
और पढो »

ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
और पढो »

ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಬಳ್ಳಾರಿಯಲ್ಲಿ ಇಂದು ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪರ ಮತದಾರರ ಸಮಾವೇಶದಲ್ಲಿ ಮಾತನಾಡಿದರು.
और पढो »



Render Time: 2025-02-14 00:12:01