ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ

Indiara Canteen समाचार

ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ
Indiara Canteen FoodIndira Canteen Food PriceIndiara Canteen Address
  • 📰 Zee News
  • ⏱ Reading Time:
  • 9 sec. here
  • 8 min. at publisher
  • 📊 Quality Score:
  • News: 28%
  • Publisher: 63%

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲಅನಂತ್ ಅಂಬಾನಿ ವಿವಾಹ ಆಮಂತ್ರಣದ ಒಂದು ಕಾರ್ಡ್ ನ ಬೆಲೆಯಲ್ಲಿ ಒಂದು ಮದುವೆ ಮಾಡಿಸಬಹುದು! ಒಂದು ಕಾರ್ಡ್ ಬೆಲೆ ..... ಲಕ್ಷ!Back Benchers Movie

ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಮಾತ್ರ ಬಡವರ ಪರ,ಪರಿಶಿಷ್ಟರ ಪರ ಎನ್ನುತ್ತ ಬಣ್ಣ ಬಣ್ಣದ ಕತೆ ಕಟ್ಟುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Indiara Canteen Food Indira Canteen Food Price Indiara Canteen Address Pralhad Joshi Pralhad Joshi Statement Pralhad Joshi Statement On Indira Canteen

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Kota Srinivas Poojary: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗKota Srinivas Poojary: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರಿದ ಪ್ರತಿ ಸಂದರ್ಭದಲ್ಲಿಯೂ ಕೋಟ ಶ್ರೀನಿವಾಸ ಪೂಜಾರಿಯವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಇದಲ್ಲದೆ ಚುನಾವಣೆ ವೇಳೆ ತಮ್ಮ ತಾಯಿಯೊಂದಿಗೆ ತೆರಳಿ ಮತ ಚಲಾಯಿಸುತ್ತಿದ್ದರು.
और पढो »

ಹೇಮಂತ್ ಕಾಂಬಿನೇಷನ್‌ನಲ್ಲಿ ‘ಭೈರವನ ಕೊನೆ ಪಾಠ’ಹೇಮಂತ್ ಕಾಂಬಿನೇಷನ್‌ನಲ್ಲಿ ‘ಭೈರವನ ಕೊನೆ ಪಾಠ’ಭೈರವನ ಕೊನೆ ಪಾಠ ಚಿತ್ರಕ್ಕೆ ಹೇಮಂತ್ ಎಂ ರಾವ್ ಆಕ್ಷನ್ ಕಟ್ ಹೇಳಲಿದ್ದು, ಡಾ.ಶಿವರಾಜ್‌ಕುಮಾರ್ ನಾಯಕ ನಟರಾಗಿ ಬಣ್ಣ ಹಚ್ಚಲಿದ್ದಾರೆ.
और पढो »

ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.
और पढो »

ನೀಟ್ ಪೇಪರ್ ಸೋರಿಕೆ ವಿಚಾರ ಮಾತನಾಡುತ್ತಿದ್ದಂತೆ ರಾಹುಲ್‌ ಗಾಂಧಿ ಮೈಕ್‌ ಆಫ್‌..! ಕಾಂಗ್ರೆಸ್‌ ಆರೋಪನೀಟ್ ಪೇಪರ್ ಸೋರಿಕೆ ವಿಚಾರ ಮಾತನಾಡುತ್ತಿದ್ದಂತೆ ರಾಹುಲ್‌ ಗಾಂಧಿ ಮೈಕ್‌ ಆಫ್‌..! ಕಾಂಗ್ರೆಸ್‌ ಆರೋಪRahul Gandhi s mic mute : ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ನೀಟ್ ಪೇಪರ್ ಸೋರಿಕೆ ವಿಚಾರವಾಗಿ ಪ್ರಸ್ತಾಪಿಸಿದ ವೇಳೆ ಅವರ ಮೈಕ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕಾಂಗ್ರೆಸ್‌ ಈ ಕುರಿತ ವಿಡಿಯೋ ಹಂಚಿಕೊಂಡು ಆಕ್ರೋಶ ಹೊರ ಹಾಕಿದೆ..
और पढो »

ಏಥರ್ ಕಂಪನಿ ರಾಜ್ಯ ತೊರೆಯಲು ಬೊಮ್ಮಾಯಿ ಸರಕಾರ ಕಾರಣ: ಸಚಿವ ಎಂ ಬಿ ಪಾಟೀಲಏಥರ್ ಕಂಪನಿ ರಾಜ್ಯ ತೊರೆಯಲು ಬೊಮ್ಮಾಯಿ ಸರಕಾರ ಕಾರಣ: ಸಚಿವ ಎಂ ಬಿ ಪಾಟೀಲಬಿಜೆಪಿ ಹಾಗೂ ಆ ಪಕ್ಷದ ಶಾಸಕ ಅರವಿಂದ ಬೆಲ್ಲದ ಅವರು ರಾಜ್ಯ ಕಾಂಗ್ರೆಸ್ ಸರಕಾರದ ಬೇಜವಾಬ್ದಾರಿಯಿಂದಾಗಿ ಏಥರ್ ಕಂಪನಿ ರಾಜ್ಯದಿಂದ ಕಾಲ್ತೆಗೆದಿದೆ ಎಂದು ಮಾಡಿರುವ ಆರೋಪಕ್ಕೆ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.
और पढो »

ಟಿ20ಯಲ್ಲಿ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ: ಈ ಐತಿಹಾಸಿಕ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಇವರೇಟಿ20ಯಲ್ಲಿ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ: ಈ ಐತಿಹಾಸಿಕ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಇವರೇRohit Sharma 200 Sixes Record in T20I: ಒಂದು ವೇಳೆ ಆಸ್ಟ್ರೇಲಿಯ ಈ ಪಂದ್ಯದಲ್ಲಿ ಸೋತರೆ, ಕೊನೆಯ ನಾಲ್ಕರಲ್ಲಿ ಅಂದರೆ ಸೆಮಿ ಫೈನಲ್’ನಲ್ಲಿ ಸ್ಥಾನ ಪಡೆಯಲು ಬಾಂಗ್ಲಾದೇಶವು ಅಫ್ಘಾನಿಸ್ತಾನವನ್ನು ಸೋಲಿಸುವ ಅಗತ್ಯವಿರುತ್ತದೆ.
और पढो »



Render Time: 2025-02-13 11:19:23