ಪುರಸಭೆಯ ನಾಲ್ವರು ಬಿಜೆಪಿ ಸದಸ್ಯರು ಕಾಂಗ್ರೆಸ್ ಗೆ ಪಕ್ಷಾಂತರವಾಗಿರುವ ಮಾಹಿತಿ ತಿಳಿದು ಆಕ್ರೋಶಗೊಂಡ ಬಿಜೆಪಿಗರು ಸದಸ್ಯ ಕಿರಣ್ ಮನೆಮುಂದೆ ಪ್ರತಿಭಟನೆ ನಡೆಸಿದರು.
ಸೆ.4 ರಂದು ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ನಡೆಯಲಿದ್ದು ಬಿಜೆಪಿ ಸದಸ್ಯ ಕಾಂಗ್ರೆಸ್ ಗೆ ಬೆಂಬಲ ಕೊಡುತ್ತಿರುವ ವಿಚಾರ ತಿಳಿದು ಮಾಜಿ ಶಾಸಕ ನಿರಂಜನಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಗಿರೀಶ್ ನೇತೃತ್ವದಲ್ಲಿ ಪುರಸಭಾ ಸದಸ್ಯ ಕಿರಣ್ ಮನೆ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.Foods to Help Boost Your Sex Lifeಕೊನೆಗೂ ಈಕೆ ಆಸೆ ಈಡೇರಿತು..! ಬಿಗ್‌ಬಾಸ್ ಸ್ಪರ್ಧಿಯಾದ ಹಾಟ್ ಬ್ಯೂಟಿ.. TV ರಿಮೋಟ್ ನಿಮ್ಮತ್ರಾನೇ ಇರಲಿ..
: ಸ್ಥಳೀಯ ಸಂಸ್ಥೆಗಳ ಚುಕ್ಕಾಣಿ ಗುದ್ದಾಟ ತಾರಕಕ್ಕೇರಿದ್ದು ಆಪರೇಷನ್, ರಿವರ್ಸ್ ಆಪರೇಷನ್ ನಲ್ಲಿ ಪಕ್ಷಗಳು ತೊಡಗಿವೆ. ಗುಂಡ್ಲುಪೇಟೆ ಪುರಸಭೆಯಲ್ಲಿ ಅಧಿಕಾರ ಹಿಡಿಯುವ ಉಮೇದಿನಲ್ಲಿದ್ದ ಬಿಜೆಪಿಗೆ ಸ್ವಪಕ್ಷದವರ ಪಕ್ಷಾಂತರ ತಲೆ ನೋವು ತರಿಸಿದೆ.ನಡೆಯಲಿದ್ದು ಬಿಜೆಪಿ ಸದಸ್ಯ ಕಾಂಗ್ರೆಸ್ ಗೆ ಬೆಂಬಲ ಕೊಡುತ್ತಿರುವ ವಿಚಾರ ತಿಳಿದು ಮಾಜಿ ಶಾಸಕ ನಿರಂಜನಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಗಿರೀಶ್ ನೇತೃತ್ವದಲ್ಲಿ ಪುರಸಭಾ ಸದಸ್ಯ ಕಿರಣ್ ಮನೆ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ಚಿಹ್ನೆಯಡಿ ಗೆದ್ದಿದ್ದ ಕಿರಣ್, ಹೀನಾ ಕೌಸರ್, ರಾಣಿ ಲಕ್ಷ್ಮೀದೇವಿ ಹಾಗೂ ರಮೇಶ್ ಕೈ ಪಕ್ಷದ ಕಡೆ ಮುಖ ಮಾಡಿದ್ದು ಕಿರಣ್ ಮತ್ತು ಹೀನಾ ಕೌಸರ್ ಪತಿ ನವೀದ್ ಅವರು ಕಾಂಗ್ರೆಸ್ ಸದಸ್ಯರ ಜೊತೆ ಪ್ರವಾಸಕ್ಕೆ ತೆರಳಿದ ಮಾಹಿತಿ ಪಡೆದ ಬಿಜೆಪಿ ಮುಖಂಡರು ಕಾಂಗ್ರೆಸ್ ಗೆ ಪಕ್ಷಾಂತರವಾಗಿರುವ ನಾಲ್ಕು ಮಂದಿ ಸದಸ್ಯರು ಹಾಗೂ ಶಾಸಕ ಹೆಚ್ .ಎಂ.ಗಣೇಶ್ ಪ್ರಸಾದ್ ವಿರುದ್ಧ ಧಿಕ್ಕಾರ ಘೋಷಣೆಯನ್ನು ಆಕ್ರೋಶ ಹೊರಹಾಕಿ ಸದಸ್ಯರ ಪ್ರತಿಕೃತಿ ದಹನ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಈ ಬಾರಿ ಬಿಗ್ ಬಾಸ್ ಕನ್ನಡದಲ್ಲಿ ಹಾಟ್ ಬ್ಯೂಟಿ ಸನ್ನಿ ಲಿಯೋನ್! ಶೋ ಆರಂಭಕ್ಕೂ ಮುನ್ನ ವೀಕ್ಷಕರಲ್ಲಿ ಹೆಚ್ಚಾಯ್ತು ಕುತೂಹಲViral video: ಬೈಕ್ ನಲ್ಲಿ ತಮ್ಮೊಂದಿಗೆ ಮೊಸಳೆಯನ್ನು ಜಾಲಿ ರೈಡ್ ಕರೆದೊಯ್ದ ಯುವಕರು..
Operation Kamala Gundlupet Municipal President- Vice President Ele Election ಸ್ಥಳೀಯ ಚುನಾವಣೆ ಗುಂಡ್ಲು ಪೇಟೆ ಕಾಂಗ್ರೆಸ್ ಬಿಜೆಪಿ ಬಿಜೆಪಿ ಪ್ರೋಟೆಸ್ಟ್ ಪುರಸಭೆ ಕರ್ನಾಟಕ ರಾಜಕೀಯ ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ಚುನಾವಣೆ ಕನ್ನಡ ಸುದ್ದಿ ಕನ್ನಡದಲ್ಲಿ ಸುದ್ದಿ Kannada News Kannada Latest News News IN Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬೆಲೆ ಏರಿಕೆ, ಕೇಂದ್ರ ಸರಕಾರದ ಟೀಕೆಯೇ ಕಾಂಗ್ರೆಸ್ ಸರ್ಕಾರದ ಅಜೆಂಡಾ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಆರಂಭದ ದಿನದಿಂದಲೂ ಜನಪರ ಯೋಜನೆಗಳನ್ನು ಮಾಡಲೇ ಇಲ್ಲ ಎಂದು ಆಕ್ಷೇಪಿಸಿದರು.
और पढो »
ನೆಲ ಒರೆಸುವ ನೀರಿಗೆ ಈ ಒಂದು ವಸ್ತುವನ್ನು ಬೆರೆಸಿದರೆ ನೆಲ ಫಳ ಫಳ ಹೊಳೆಯುವುದರ ಜೊತೆಗೆ ಸೊಳ್ಳೆ, ನೊಣ, ಜಿರಳೆ ಯಾವ ಕೀಟವೂ ಬರುವುದಿಲ್ಲ !ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ.ಮನೆ ಸ್ವಚ್ಚವಾಗಿಟ್ಟುಕೊಳ್ಳಲು ನಿತ್ಯ ಮನೆ ಒರೆಸಬೇಕು.ಮನೆ ಒರೆಸುವಾಗ ನೀರಿಗೆ ಈ ಒಂದು ವಸ್ತುವನ್ನು ಬೆರೆಸಬೇಕು.
और पढो »
Goddess Lakshmi: ಲಕ್ಷ್ಮೀದೇವಿ ನೆಲೆಸಬೇಕೆಂದರೆ ಮನೆ ಮುಂದೆ ಈ ಗಿಡಗಳನ್ನು ನೆಡಬೇಕುಪ್ರತಿಯೊಬ್ಬರ ಮನೆ ಮುಂದೆ ತುಳಸಿ ಗಿಡ ಇದ್ದೇ ಇರುತ್ತದೆ. ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನಮಾನವಾಗಿದೆ. ತುಳಸಿ ಗಿಡವನ್ನು ಲಕ್ಷ್ಮೀದೇವಿ ಎಂದು ಹಿಂದೂಗಳು ಪೂಜಿಸುತ್ತಾರೆ.
और पढो »
ಬ್ರಿಟಿಷರಿಂದಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ : ಬಿಜೆಪಿ ವಿರುದ್ದ ಗುಡುಗಿ ಡಿಸಿಎಂ ಡಿಕೆಶಿಶಿವಪುರದ ಧ್ವಜ ಸತ್ಯಾಗ್ರಹ ಸೌಧಕ್ಕೆ ಬಿಜೆಪಿಯವರು ಒಮ್ಮೆ ಭೇಟಿ ನೀಡಬೇಕು ಎಂದು ಸಲಹೆ ನೀಡುತ್ತೇನೆ. ಆಗಿನ ಕಾಲದಲ್ಲೇ 10 ಸಾವಿರ ಜನರು ಸೇರಿ ಬ್ರಿಟಿಷರ ವಿರುದ್ದ ಹೋರಾಟ ಮಾಡಿದ ಜಾಗವಿದು ಅಂತ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕರಿಗೆ ಸಲಹೆ ನೀಡಿದರು..
और पढो »
ಬಿಜೆಪಿ ಮತ್ತು ಜೆಡಿಎಸ್‌ನವರು ಕುತಂತ್ರದಿಂದ ಕಾಂಗ್ರೆಸ್ ಸರ್ಕಾರ ಬೀಳಿಸಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್ನಾವು ನಡೆಸಿದ ಮೇಕೆದಾಟು ಪಾದಯಾತ್ರೆ ನಮ್ಮ ನೀರಿಗಾಗಿ, ನಮ್ಮ ಹಕ್ಕಿಗಾಗಿ, ಕನ್ನಡಿಗರ ಪರವಾಗಿ ನಡೆಸಿದ ಐತಿಹಾಸಿಕ ಯಾತ್ರೆಯಾಗಿದೆ. ನಿಮ್ಮ ಈ ಜನವಿರೋಧಿ ಪಾದಯಾತ್ರೆಯ ವಿರುದ್ದ ನಮ್ಮ ಜನಾಂದೋಲನ ನಿರಂತರವಾಗಿ ನಡೆಯಲಿದೆ ಎಂದು ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.
और पढो »
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಸಚಿವ ಪರಮೇಶ್ವರ್ ಸ್ಪಷ್ಟನೆಪಕ್ಷದ ನಾಯಕರು ದೆಹಲಿಗೆ ಭೇಟಿ ನೀಡಿದಾಗ ಪಕ್ಷದ ಮುಖ್ಯ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಈ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
और पढो »