ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!

BY Vijayendra समाचार

ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!
Cycle JathaPrice Hike PolicyCongress Government
  • 📰 Zee News
  • ⏱ Reading Time:
  • 30 sec. here
  • 9 min. at publisher
  • 📊 Quality Score:
  • News: 39%
  • Publisher: 63%

ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.

Congress Loots Karnataka : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ನಾಳೆ ಸೈಕಲ್‌ ಜಾಥಾ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ನಡೆಯಲಿದೆ. ​ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾಒಂದು ಲೋಟ ನೀರಿಗೆ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಎಲೆ ಬೆರೆಸಿ ಸೇವಿಸಿ ಯೂರಿಕ್ ಆಸಿಡ್ ಕರಗುವುದು ! ಸಂಧಿವಾತವೂ ಕಡಿಮೆಯಾಗುವುದುಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ನಾಳೆ ಬಿಜೆಪಿಯಿಂದ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ, ʼಅನ್ನದಾತರಿಗೆ ದ್ರೋಹ ಬಗೆಯುವ ಕಾಯಕವನ್ನು ಸಿಎಂ ಸಿದ್ದರಾಮಯ್ಯನವರು ತಮ್ಮ 2.0 ಅವಧಿಯಲ್ಲೂ ಮುಂದುವರಿಸಿದ್ದಾರೆʼ ಎಂದು ಕುಟುಕಿದೆ.ನವರು ಕಳೆದ ಒಂಭತ್ತು ತಿಂಗಳದ ₹1,087 ಕೋಟಿ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವುದರಿಂದ ರೈತರು ಸಂಕಷ್ಟಕ್ಕೆ ಒಳಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ : 3 ಜಿಲ್ಲೆಗಳಿಗೆ ಏಲ್ಲೋ ಅಲರ್ಟ್ ಘೋಷಣೆವಿಷ್ಣು ದಾದಾ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Cycle Jatha Price Hike Policy Congress Government Congress Fails Karnataka Congress Loots Karnataka Congress Karnataka

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಜೋಶಿ ಕಿಡಿ ಕಾರಿದರು.
और पढो »

ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
और पढो »

ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »

Haveri Lok Sabha Election 2024: ಬೊಮ್ಮಾಯಿ VS ಗಡ್ಡದೇವರಮಠ, ಯಾರಿಗೆ ಏಲಕ್ಕಿ ಹಾರ..?Haveri Lok Sabha Election 2024: ಬೊಮ್ಮಾಯಿ VS ಗಡ್ಡದೇವರಮಠ, ಯಾರಿಗೆ ಏಲಕ್ಕಿ ಹಾರ..?ಕಣದಲ್ಲಿ 14 ಅಭ್ಯರ್ಥಿಗಳಿದ್ದರೂ ಬಿಜೆಪಿ–ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರಾನೇರ ಹಣಾಹಣಿ ಏರ್ಪಟ್ಟಿದೆ. ಬೊಮ್ಮಾಯಿ–ಆನಂದಸ್ವಾಮಿ ಆರೋಪ-ಪ್ರತ್ಯಾರೋಪ ಮಾಡದೆ ತಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳ ಮೇಲೆ ಮತ ಕೇಳುತ್ತಿದ್ದಾರೆ.
और पढो »

Kangana Ranaut : ಸಂಸದೆಯಾಗಿ ಗೆದ್ದ ನಂತರ ಸದ್ಗುರುಗಳ ಆಶೀರ್ವಾದ ಪಡೆದ ಕಂಗನಾ, ಫೋಟೋಸ್ ವೈರಲ್!Kangana Ranaut : ಸಂಸದೆಯಾಗಿ ಗೆದ್ದ ನಂತರ ಸದ್ಗುರುಗಳ ಆಶೀರ್ವಾದ ಪಡೆದ ಕಂಗನಾ, ಫೋಟೋಸ್ ವೈರಲ್!ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದ ಸಂಸದೆಯಾಗಿ ಸ್ಪರ್ಧಿಸಿ, ತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ.
और पढो »

ಇಂಧನ ಏರಿಕೆ ವಿಷಯದಲ್ಲಿ ತಪ್ಪು ಮಾಹಿತಿಯನ್ನು ಬಿತ್ತರಿಸುವುದು ಕಾಂಗ್ರೆಸ್ ಪಕ್ಷದ ಕಪಟ ನಾಟಕ- ಯತ್ನಾಳ್ ವಾಗ್ದಾಳಿಇಂಧನ ಏರಿಕೆ ವಿಷಯದಲ್ಲಿ ತಪ್ಪು ಮಾಹಿತಿಯನ್ನು ಬಿತ್ತರಿಸುವುದು ಕಾಂಗ್ರೆಸ್ ಪಕ್ಷದ ಕಪಟ ನಾಟಕ- ಯತ್ನಾಳ್ ವಾಗ್ದಾಳಿBasanagouda Patil Yatnal: ಇಂದು ತಮ್ಮ ಬಿಟ್ಟಿ ಭಾಗ್ಯಗಳಿಗೆ ಹಣವನ್ನು ಹೊಂದಿಸಲು ಪೆಟ್ರೋಲ್ ಮೇಲಿನ VAT ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ 2022 ರಲ್ಲಿ ಹಾಗೂ 2000 ಇಸವಿಯಲ್ಲಿ ಏರುತ್ತಿರುವ ಇಂಧನ ದರಗಳ ಮೇಲೆ ಸ್ಪೀಕ್ ಅಪ್ ಇಂಡಿಯಾ ಎಂಬ ಬೃಹತ್ ಚಳುವಳಿಯನ್ನು ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿತ್ತು.
और पढो »



Render Time: 2025-02-13 14:51:36